ನಾಸಿಕ್‌ನಲ್ಲಿ ರೈಲಿನಿಂದ ಬಿದ್ದು ದುರ್ಘಟನೆ: ಇಬ್ಬರು ಸ್ಥಳದಲ್ಲೇ ಸಾ*, ಓರ್ವನಿಗೆ ಗಂಭೀರ ಗಾಯ.

ಮಹಾರಾಷ್ಟ್ರ: ಮಹಾರಾಷ್ಟ್ರದ ನಾಸಿಕ್ ರೈಲು ನಿಲ್ದಾಣದ ಬಳಿ ಶನಿವಾರ ತಡರಾತ್ರಿ ಒಂದು ದೊಡ್ಡ ಅಪಘಾತ ಸಂಭವಿಸಿದೆ. ಛಠ್ ಪೂಜೆಗೆಂದು ಮನೆಗೆ ತೆರಳುತ್ತಿದ್ದ ಮೂವರು ಪ್ರಯಾಣಿಕರು ರೈಲಿನಿಂದ ಬಿದ್ದಿರುವ…

ವೈದ್ಯೆ ಕೃತಿಕಾ ರೆಡ್ಡಿ ಹ* ಪ್ರಕರಣ: ಆರೋಪಿಯ ಕುಟುಂಬದ ಮೇಲೆ ಗಂಭೀರ ಆರೋಪ ಹೂರಳಿಸಿದ ತಾಯಿ!

ಬೆಂಗಳೂರು: ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್​ಗೆ ದಿನಕ್ಕೊಂದು ಟ್ವಿಸ್ಟ್​ ಸಿಗುತ್ತಿದೆ. ಆರೋಪಿ ಡಾ. ಮಹೇಂದ್ರ ರೆಡ್ಡಿ ಸಹೋದರನಿಗೂ ಕ್ರಿಮಿನಲ್​ ಹಿನ್ನಲೆ ಇದೆ ಎಂದು ಕೃತಿಕಾ ತಾಯಿ ಗಂಭೀರ…

ಸಹೋದರನ ಜೀವ ಉಳಿಸಲು ಪತಿಯ ಮನೆಯಿಂದ ₹30 ಲಕ್ಷ ಕಳವು – ಮೀರತ್‌ನಲ್ಲಿ ಶಾಕ್ ನೀಡಿದ ಪ್ರಕರಣ!

ಮೀರತ್:  ಪೂಜಾ ಎಂಬುವವರ ಸಹೋದರ ಮೂತ್ರಪಿಂಡಕ್ಕೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದರು. ಶಸ್ತ್ರಚಿಕಿತ್ಸೆಗೆ ಹಣದ ಅಗತ್ಯವಿತ್ತು. ಹಾಗಾಗಿ ಮಹಿಳೆ ಪತಿಯ ಮನೆಯಲ್ಲಿ ಬರೋಬ್ಬರಿ 30 ಲಕ್ಷ ರೂ. ಕಳ್ಳತನ…

ಕ್ಲಾಸ್ಮೇಟ್ ಕಿರುಕುಳಕ್ಕೆ ಬಲಿಯಾದ BBA ವಿದ್ಯಾರ್ಥಿನಿ? – ಬಾಗಲೂರಿನಲ್ಲಿ ಸನಾ ಆತ್ಮ*ತ್ಯೆ ಪ್ರಕರಣ.

ಬೆಂಗಳೂರು: ಪಿಜಿಯಲ್ಲಿ ಬಿಬಿಎ ದ್ವಿತೀಯ ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬಾಗಲೂರಿನಲ್ಲಿ ನಡೆದಿದೆ. ಸನಾ ಪರ್ವಿನ್ (19) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ.…

ದೆಹಲಿಯ ಕಾವೇರಿ ಅಪಾರ್ಟ್ಮೆಂಟ್‌ನಲ್ಲಿ ಭಾರಿ ಬೆಂ. ಅವಘಡ – ಸಂಸದರ ವಸತಿಯಲ್ಲಿ ಬೆದರಿಕೆ, ಸಾ*-ನೋವು ಇಲ್ಲ.

ನವದೆಹಲಿ : ದೆಹಲಿಯ ಸಂಸತ್ ಸಮೀಪದ ಬಿಶಂಭರ್ ದಾಸ್ ಮಾರ್ಗದಲ್ಲಿರುವ ಕಾವೇರಿ ಅಪಾರ್ಟ್ಮೆಂಟ್ ನಲ್ಲಿ ಇಂದು ಮಧ್ಯಾಹ್ನ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಸ್ಥಳದಲ್ಲಿ ಭಾರೀ ಆತಂಕದ…

ಲಾಡ್ಜ್‌ನಲ್ಲಿ ಪ್ರೇಯಸಿಯೊಂದಿಗೆ 8 ದಿನ ಇದ್ದ ಯುವಕನ ನಿಗೂಢ ಸಾ*.!

ಬೆಂಗಳೂರು: ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಗ್ರ್ಯಾಂಡ್ ಚಾಯ್ಸ್ ಲಾಡ್ಜ್‌ನಲ್ಲಿ ಮಂಗಳೂರಿನ ಪುತ್ತೂರು ಮೂಲದ ತಕ್ಷಿತ್ (20) ಎಂಬ ಯುವಕ ನಿಗೂಢವಾಗಿ ಸಾವನ್ನಪ್ಪಿದ್ದು, ಹಲವಾರು ಅನುಮಾನಗಳಿಗೆ ದಾರಿ…

ಪ್ರೀತಿ ನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿಯ ಭೀಕರ ಹ* : ‘ಮಿಷನ್ ಯಾಮಿನಿ ಪ್ರಿಯಾ’ ರೂಪಿಸಿ ಕತ್ತು ಕೊಯ್ದ ಕಿಲ್ಲರ್ ಬಂಧನ.

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯಾಮಿನಿ ಪ್ರಿಯಾ ಎನ್ನುವ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಕೋ ಕಿಲ್ಲರ್ ವಿಘ್ನೇಶ್ ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆಗೈದು ಬಳಿಕ…

ಬೆಂಗಳೂರಿನಲ್ಲಿ ಭೀಕರ ಸಿಲಿಂಡರ್ ಸ್ಫೋಟ! ನಿವೃತ್ತ ಯೋಧನಿಗೆ ಗಂಭೀರ ಗಾಯ – ಮನೆ ಕುಸಿತದಿಂದ ಅಪಾರ ಹಾನಿ

ಬೆಂಗಳೂರು: ಬೆಂಗಳೂರಿನ ಪೀಣ್ಯದ ಅಂದ್ರಹಳ್ಳಿಯಲ್ಲಿ ನಿನ್ನೆ (ಅ.17) ರಾತ್ರಿ ಸಿಲಿಂಡರ್ ಸ್ಫೋಟಗೊಂಡಿದ್ದು, ನಿವೃತ್ತ ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಲಿಂಡರ್ ಸ್ಫೋಟದ ಪರಿಣಾಮದಿಂದ ಮನೆ ಮೇಲ್ಛಾವಣಿ ಮತ್ತು ಗೋಡೆಗಳು ಕುಸಿದಿದ್ದು,…

ಉಡುಪಿಯಲ್ಲಿ ನೇಣಿಗೆ ಕೊರಳೊಡ್ಡಿದ ಅಣ್ಣ-ತಂಗಿ: ಕಾರಣ ನಿಗೂಢ.!

ಉಡುಪಿ: ನೇಣುಬಿಗಿದುಕೊಂಡು ಅಣ್ಣ-ತಂಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಲೇಬರ್ ಕಾಲೋನಿಯ ಜೋಪಡಿಯಲ್ಲಿ ನಡೆದಿದೆ. ಮಲ್ಲೇಶ್(23) ಮತ್ತು ಪವಿತ್ರಾ(17) ಮೃತರಾಗಿದ್ದು, ಪವಿತ್ರಾ ತಾಯಿ ಮನೆಯಲ್ಲಿ ಇಲ್ಲದ ವೇಳೆ ಇಬ್ಬರೂ ನೇಣಿಗೆ…