ಮದುವೆಯಾಗಿ 13 ವರ್ಷ ಪತ್ನಿಯನ್ನೇ ಕೊಂ* ಕಾನ್ಸ್ಟೇಬಲ್.

ಬೆಳಗಾವಿ : ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಪೊಲೀಸ್ ಕಾನ್​ಸ್ಟೇಬಲ್  ಬರ್ಬರವಾಗಿ ಕೊಲೆ ಮಾಡಿ ಪರಾರಿ ಆಗಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ರಾಮಸೈಟ್​ನಲ್ಲಿ ಐದು ದಿನಗಳ ಹಿಂದೆ ನಡೆದಿದ್ದು,…

BMTC ಮತ್ತೆ ವಿವಾದದ ಕೇಂದ್ರಬಿಂದು ,9 ವರ್ಷದ ಬಾಲಕಿಗೆ ಬಸ್ ಹರಿದು ಬಾಲಕಿ ದಾರುಣ ಸಾ*.

ಬೆಂಗಳೂರು: ನಗರದಲ್ಲಿ ಜನಸಾಮಾನ್ಯರು ಎಲ್ಲಾದರೂ ಹೊರಗಡೆ ಹೋಗಬೇಕಾದರೆ ಮೊದಲಿಗೆ ನೆನಪಾಗುವುದು ಬಿಎಂಟಿಸಿ. ಆದರೆ ಇತ್ತೀಚಿನ ದಿನಗಳಲ್ಲಿ ಬಿಎಂಟಿಸಿ ಅಂದರೆ ಜನರು ಒಂದು ಕ್ಷಣ ಯೋಚಿಸುವಂತಾಗಿದೆ. ಏಕೆಂದರೆ ಉತ್ತಮ ಸಾರಿಗೆ ಸೇವೆಗೆ…

ಕೃಷಿ ಹೊಂಡಕ್ಕೆ ಬಿದ್ದು 3 ಮಕ್ಕಳು ಸಾ*; ಮುಗಿಲು ಮುಟ್ಟಿದ ಆಕ್ರಂದನ.

ವಿಜಯಪುರ: ಆಟವಾಡುವ ವೇಳೆ ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದ ಮಹದೇವ ನಗರದಲ್ಲಿ ನಡೆದಿದೆ. ಶಿವಮ್ಮ‌ ರಾಜು ರಾಠೋಡ್…

ಆಸ್ಪತ್ರೆಯಲ್ಲಿ ನಾಟಕವಾಡಿ ಮೊಬೈಲ್ ಕಳ್ಳತನ! ಸಂಡೂರಿನಲ್ಲಿ ಖದೀಮನ ‘ಆಕ್ಸ್‌ಟಿಂಗ್’ ಕೃತ್ಯ CCಕ್ಯಾಮೆರಾದಲ್ಲಿ ಸೆರೆ.

ಬಳ್ಳಾರಿ: ಎರಡು ದಿನಗಳ ಹಿಂದೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಾಸ್ಪತ್ರೆಯಲ್ಲಿ ಮಲಗಿದ ಹಾಗೇ ನಟನೆ ಮಾಡಿ ಮೊಬೈಲ್ ಕದ್ದ ಘಟನೆ ನಡೆದಿದೆ. ಆಸ್ಪತ್ರೆ OPD ಬಳಿ ರೋಗಿಯ ಸಂಬಂಧಿಯೊಬ್ಬರು…

“ಸಂಬಳಕ್ಕಾಗಿ ಕೇಳಿದ್ದೇ ಅಪರಾಧವಾಗಿತ್ತೆ?” – ಗ್ರಾ.ಪಂ ಕಚೇರಿ ಎದುರು ವಾಟರ್​ಮ್ಯಾನ್ ಆತ್ಮ*ತ್ಯೆ.

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದಲ್ಲಿ ಸಂಬಳ ನೀಡಿಲ್ಲವೆಂದು ಮನನೊಂದ ವಾಟರ್​ಮ್ಯಾನ್ ಗ್ರಾ.ಪಂ. ಕಚೇರಿ ಬಾಗಿಲು ಬಳಿ ನೇಣಿಗೆ ಶರಣಾದ ಘಟನೆ ನಡೆದಿದೆ. ಮೃತರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮತ್ತು…

ಉಪರಾಷ್ಟ್ರಪತಿ ರಾಧಾಕೃಷ್ಣನ್ ಚೆನ್ನೈ ನಿವಾಸಕ್ಕೆ ಹುಸಿ ಬಾಂಬ್ ಬೆದರಿಕೆ! ಪೊಲೀಸರು ಸತತ ಕಾರ್ಯಾಚರಣೆ.

ಚೆನ್ನೈ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರ ಚೆನ್ನೈನಲ್ಲಿರುವ ನಿವಾಸಕ್ಕೆ ಬಾಂಬ್​ ಬೆದರಿಕೆ ಹಾಕಲಾಗಿದೆ. ಮನೆಯಲ್ಲಿ ಬಾಂಬ್​ ಇಟ್ಟಿರೋದಾಗಿ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದು, ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ.…

ಬೆಂಗಳೂರು ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾ*ರ: ಸಹಪಾಠಿ ಜೀವನ್ ಗೌಡ ಬಂಧನ.

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿ ಮೇಲೆ ಅದೇ ಕಾಲೇಜಿನ ಜ್ಯೂನಿಯರ್ ವಿದ್ಯಾರ್ಥಿ ಅತ್ಯಾಚಾರ ಎಸಗಿದ್ದು, ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಲೇಜಿನ ಶೌಚಾಲಯಕ್ಕೆ ವಿದ್ಯಾರ್ಥಿನಿಯನ್ನು ಎಳೆದೊಯ್ದು…

ಮತ್ತೆ ಗುಂಡಿನ ದಾಳಿ: ಕಪಿಲ್ ಶರ್ಮಾ ರೆಸ್ಟೋರೆಂಟ್ ಗುರಿಯಾದ ಮೂರನೇ ಆಕ್ರಮಣ!

ಕಪಿಲ್ ಶರ್ಮಾ ಭಾರತದ ಬಲು ಜನಪ್ರಿಯ ಸೆಲೆಬ್ರಿಟಿ. ಭಾರತದ ಅತ್ಯಂತ ಶ್ರೀಮಂತ ಕಮಿಡಿಯನ್. ಟಿವಿ ಲೋಕದ ತಾರೆ. ಇದೆಲ್ಲದರ ಜೊತೆಗೆ ಅವರು ಉದ್ಯಮಿಯೂ ಹೌದು. ರಿಯಲ್ ಎಸ್ಟೇಟ್ ಹೂಡಿಕೆ…

ಶಬರಿಮಲೆ ದೇವಸ್ಥಾನದ ಚಿನ್ನ ಕಳ್ಳತನ ಪ್ರಕರಣ: ಬೆಂಗಳೂರು ಉದ್ಯಮಿ ಉನ್ನಿಕೃಷ್ಣನ್ ಪೊಟ್ಟಿ ಬಂಧನ.

ತಿರುವನಂತಪುರಂ: ಶಬರಿಮಲೆ ದೇವಸ್ಥಾನದ  ಮುಂಭಾಗದಲ್ಲಿರುವ ದ್ವಾರಪಾಲಕರ ಪ್ರತಿಮೆಯಲ್ಲಿನ ಚಿನ್ನದ ಲೇಪನ ಕಾಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಚುರುಕುಗೊಂಡಿದೆ. ಈ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)…

ಬೆಂಗಳೂರಿನಲ್ಲಿ ಕತ್ತು ಕೊಯ್ದು ವಿದ್ಯಾರ್ಥಿನಿಯ ಬರ್ಬರ ಹ*.

ಬೆಂಗಳೂರು: ಕತ್ತು ಕೂಯ್ದು ಕಾಲೇಜು ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂ ಮಂತ್ರಿ ಮಾಲ್ ಹಿಂಭಾಗ ರೈಲ್ವೆ ಟ್ರಾಕ್ ಬಳಿ ನಡೆದಿದೆ. ಯಾಮಿನಿ‌ ಪ್ರಿಯಾ ಕೊಲೆಯಾದ ವಿದ್ಯಾರ್ಥಿನಿ. ಯಾಮಿನಿ‌…