ಹೆಂಡ ಖರೀದಿಸಲು ಹಣ ಕೊಡಲಿಲ್ಲವೆಂದು ಅಮ್ಮನನ್ನೇ ಕೊಂ* ಮಗ.

ಸಹಾರನ್‌ಪುರ: ಉತ್ತರ ಪ್ರದೇಶದ ಸಹಾರನ್‌ಪುರದಲ್ಲಿ ಆಲ್ಕೋಹಾಲ್ ಖರೀದಿಸಲು ಹಣ ನೀಡಲು ನಿರಾಕರಿಸಿದ್ದಕ್ಕಾಗಿ ವ್ಯಕ್ತಿಯೊಬ್ಬ 55 ವರ್ಷದ ತನ್ನ ತಾಯಿಯನ್ನು ಹೊಡೆದು ಕೊಂದಿದ್ದಾನೆ. ಈ ಕೃತ್ಯವೆಸಗಿದ ವ್ಯಕ್ತಿಯನ್ನು ಬಂಧಿಸಲಾಗಿದೆ…

ಚಿಕ್ಕಬಳ್ಳಾಪುರದಲ್ಲಿ ಜಾತಿಗಣತಿಗೆ ಹೋಗಿದ್ದ ಶಿಕ್ಷಕಿ ಮೇಲೆ ಸಾಕು ನಾಯಿ ದಾಳಿ.

ಚಿಕ್ಕಬಳ್ಳಾಪುರ: ರಾಜ್ಯಾದ್ಯಾಂತ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿಗಣತಿ ಸಮೀಕ್ಷೆಯಲ್ಲಿ ಭಾಗವಹಿಸಲು ಹೋಗಿದ್ದ ಶಿಕ್ಷಕಿ ರಂಜಿನಿ ಮೇಲೆ ಚಿಕ್ಕಬಳ್ಳಾಪುರ ನಗರದ ತಿಮ್ಮಕ್ಕ ಬಡಾವಣೆಯಲ್ಲಿ ಸಾಕು ನಾಯಿ ದಾಳಿ…

ಕರೂರು ಕಾಲ್ತುಳಿತ ದುರಂತ: ದಳಪತಿ ವಿಜಯ್ ಘೋಷಿಸಿದ ತಲಾ ₹20 ಲಕ್ಷ ಪರಿಹಾರ.

ಚೆನ್ನೈ :ತಮಿಳು ನಟ ಹಾಗೂ ‘ತಮಿಳಿಗ ವೆಟ್ರಿ ಕಳಗಂ’ (TVK) ಪಕ್ಷದ ಸ್ಥಾಪಕ ದಳಪತಿ ವಿಜಯ್ ನಡೆಸಿದ ರಾಜಕೀಯ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 39 ಜನರು…

ಅಶ್ಲೀಲ ಕಮೆಂಟ್, ಅತ್ಯಾ*ರ ಬೆದರಿಕೆ: ದರ್ಶನ್ ಅಭಿಮಾನಿಗಳ ವಿರುದ್ಧ ಮತ್ತೊಂದು ಕೇಸ್!

ಬೆಂಗಳೂರು : ನಟ ದರ್ಶನ್ ಅಭಿಮಾನಿಗಳ ವಿರುದ್ಧ ಮತ್ತೊಮ್ಮೆ ಗಂಭೀರ ಆರೋಪಗಳು ಹೊರಬಿದ್ದಿದ್ದು, ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ 12 ಮಂದಿ ಅಭಿಮಾನಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.…

ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿಗಳ ನಡುವೆ ವೈಮನಸ್ಸು! ಬೇರೆ ಜೈಲಿಗೆ ಶಿಫ್ಟ್ ಮಾಡುವಂತೆ ಮನವಿ.

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ 6 ಮಂದಿ ಆರೋಪಿಗಳಲ್ಲಿ, ಈಗ ಅನುಕುಮಾರ್ ಮತ್ತು ಜಗದೀಶ್ ತಮ್ಮನ್ನು ಬೇರೆ ಜೈಲಿಗೆ ವರ್ಗಾಯಿಸುವಂತೆ ಅಧಿಕಾರಿಗಳಿಗೆ ಅಧಿಕೃತ ಮನವಿ…

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಚೈತನ್ಯಾನಂದ ಸರಸ್ವತಿ ಬಂಧನ.

ನವದೆಹಲಿ: ದೆಹಲಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಸ್ವಯಂಘೋಷಿತ ದೇವಮಾನವ ಚೈತನ್ಯಾನಂದ ಸರಸ್ವತಿ ಅವರನ್ನು ಆಗ್ರಾದಲ್ಲಿ ಬಂಧಿಸಲಾಗಿದೆ. ಸುಮಾರು 50…

ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತ: 39 ಜನರ ದುರ್ಮ*ರಣ! ಜನಸಂದಣಿಯಿಂದ ಕರೂರಿನಲ್ಲಿ ಭೀಕರ ದುರಂತ.

ಕರೂರ್: ಸಿನಿಮಾ ರಂಗ ಬಿಟ್ಟು ರಾಜಕೀಯದಲ್ಲಿ ಸಕ್ರಿಯರಾಗಿರುವ ನಟ ವಿಜಯ್ ತಮ್ಮದೇ ಆದ ಟಿವಿಕೆ ಪಕ್ಷ ಕಟ್ಟಿದರು. ನಿನ್ನೆ ತಮಿಳುನಾಡಿನ ಕರೂರಿನಲ್ಲಿ ರ‍್ಯಾಲಿಯನ್ನು ಆಯೋಜಿಸಲಾಗಿತ್ತು. ಆದರೆ, ವಿಜಯ್…

ಹೊಳೆನರಸೀಪುರದಲ್ಲಿ KSRTC ಬಸ್ ಡಿಕ್ಕಿ – ಮೂವರು ಯುವಕರ ದುರ್ಮರಣ.

ಹಾಸನ: ಕೆಎಸ್​​​ಆರ್​​ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಯುವಕರು ಸಾವನ್ನಪ್ಪಿರುವಂತಹ  ಭೀಕರ ಘಟನೆಯೊಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಎಡೇಗೌಡನಹಳ್ಳಿ ಬಳಿ ಶನಿವಾರ ರಾತ್ರಿ ನಡೆದಿದೆ. ಇರ್ಫಾನ್(25), ತರುಣ್(26)…

ವಾಕಿಂಗ್ ಮಾಡಲು ಸೂರ್ಯನ ಬೆಳಕು ಇಲ್ಲ: ಜೈಲು ಜೀವನದ ಬಗ್ಗೆ ದರ್ಶನ್ ಜಡ್ಜ್ ಎದುರು ಅಳಲು.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಇನ್ನೂ ಕ್ವಾರೆಂಟೈನ್ ಸೆಲ್​​ನಲ್ಲಿಯೇ ಇದ್ದಾರೆ. ಸಾಮಾನ್ಯ ಸೆಲ್​​ಗೆ ಶಿಫ್ಟ್ ಮಾಡುವಂತೆ ಆರೋಪಿಗಳ ಪರ ವಕೀಲರು ಮನವಿ ಮಾಡಿಕೊಂಡಿದ್ದಾರೆ. ವಾಕಿಂಗ್…

ಪ್ರೀತಿಗೆ ಹೆದರಿದ ಪ್ರೇಮಿಗಳು: ಅಪ್ರಾಪ್ತ ಪ್ರೇಮಿಗಳಿಗೆ ರೈಲು ಮುಂದೆ ಆತ್ಮಹ*ತ್ಯೆ.

ಕೋಲಾರ: ಅಪ್ರಾಪ್ತ ಪ್ರೇಮಿಗಳ ಪ್ರೀತಿ-ಪ್ರೇಮ ಸಾವಿನಲ್ಲಿ ಅಂತ್ಯವಾಗಿದೆ. ಹೌದು…ಕುಟುಂಬದ ಭಯದಿಂದ ಪ್ರೇಮಿಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಬ್ಯಾಟರಾಯನಹಳ್ಳಿಯಲ್ಲಿ…