ಸಿಹಿ ಸುದ್ದಿ | ಕಾರ್ಮಿಕರಿಗೆ ಕನಿಷ್ಠ ವೇತನ ದರ ಹೆಚ್ಚಳ : ಎಂದಿನಿಂದ ಜಾರಿ..?

ನವದೆಹಲಿ: ಕೇಂದ್ರ ಸರ್ಕಾರವು ಕಾರ್ಮಿಕರಿಗೆ ಕನಿಷ್ಠ ವೇತನ ದರಗಳನ್ನು ಹೆಚ್ಚಳ ಮಾಡಿದೆ. ವೇರಿಯಬಲ್ ಡಿಯರ್ನೆಸ್ ಅಲೋವೆನ್ಸ್ (VDA) ಪರಿಷ್ಕರಣೆ ಮೂಲಕ ಕನಿಷ್ಠ ವೇತನ ದರ ಹೆಚ್ಚಳ ಘೋಷಿಸಿದೆ. ಇದು…

ಸಿ.ಟಿ.ರವಿ ವಿರುದ್ಧದ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ

ಬೆಂಗಳೂರು: ಲೋಕಸಭೆ ಚುನಾವಣೆಯ ವೇಳೆ ಸಮಾಜದಲ್ಲಿ ಧಾರ್ಮಿಕ ದ್ವೇಷ ಹರಡಲು ಯತ್ನ ಮತ್ತು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ವಿಧಾನ ಪರಿಷತ್ ಬಿಜೆಪಿ ಸದಸ್ಯ…

ಗೂಳೂರಿನಲ್ಲಿ ತಯಾರಾಗುತ್ತಿದೆ ಸುಪ್ರಸಿದ್ಧ ಬೃಹತ್ ಗಣೇಶ

ತುಮಕೂರು:- ಪುರಾಣ ಪ್ರಸಿದ್ಧ ಗೂಳೂರು ಗಣೇಶನ ಪೂಜೆಗೆ ಗಣೇಶನ ಮೂರ್ತಿ ಸಿದ್ಧತೆ ಕಾರ್ಯ ಭರದಿಂದ ಸಾಗಿದೆ. ಈಗಾಗಲೇ ಅರ್ಧದಷ್ಟು ತಯಾರಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಗೂಳೂರು ಗ್ರಾಮದಲ್ಲಿ ಗಣೇಶನ…

ದಸರಾ 2024 ||: ಇಳಯರಾಜ-ರೆಹಮಾನ್  ರಿಂದ ಸಂಗೀತ ಸುಧೆ

ಮೈಸೂರು: ಪ್ರತಿ ವರ್ಷದಂತೆ ಈ ವರ್ಷವು ಯುವ ದಸರಾಕ್ಕೆ ಮೈಸೂರು ಸಜ್ಜಾಗಿದ್ದು, ಸಂಗೀತ ರಸಸಂಜೆಯಲ್ಲಿ ಸಂಗೀತ ಕ್ಷೇತ್ರದ ಹಿರಿಯ ಕಲಾವಿದರಾದ ಇಳಿಯರಾಜ, ಎ.ಆರ್.ರೆಹಮಾನ್ ಮತ್ತು ಶ್ರೇಯಾ ಘೋಷಾಲ್…

ವೈಯಾಲಿಕಾವಲ್ ಮಹಾಲಕ್ಷ್ಮಿ ಹತ್ಯೆ ಪ್ರಕರಣ : ಶಂಕಿತ ಆರೋಪಿ ಆತ್ಮಹತ್ಯೆ

ಬೆಂಗಳೂರು: ವೈಯಾಲಿಕಾವಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮಹಿಳೆ ಮಹಾಲಕ್ಷ್ಮಿಯ ಬರ್ಬರ ಹತ್ಯೆ ಪ್ರಕರಣದವು ಬೆಂಗಳೂರನ್ನೆ ಬೆಚ್ಚಿಬೀಳಿಸಿತ್ತು, ಈ ಕೃತ್ಯಕ್ಕೆ ಯಾರು ಕಾರಣರಾಗಿರಬಹುದು ಎಂದು ಸುಳಿವೂ ಸಿಕ್ಕಿರಲಿಲ್ಲ…

ರಾಜ್ಯಾದ್ಯಂತ ವ್ಯಾಪಕ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದ್ದು, ಉಡುಪಿ, ಉತ್ತರ ಕನ್ನಡದಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ ಎಂದು ಹವಾಮಾನ…

ಶಿರೂರು ಗುಡ್ಡ ಕುಸಿತ: 72 ದಿನಗಳ ನಂತರ ಕೇರಳದ ಚಾಲಕ ಅರ್ಜುನ್ ಮೃತದೇಹ ಪತ್ತೆ

ಕಾರವಾರ: ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದ ವೇಳೆ ನಾಪತ್ತೆಯಾಗಿದ್ದ ಕೇರಳ ಮೂಲದ ಚಾಲಕ ಅರ್ಜುನ್ ಮೃತದೇಹ ಬರೋಬ್ಬರಿ 72 ದಿನಗಳ ಬಳಿಕ ಪತ್ತೆಯಾಗಿದೆ. ಜುಲೈ 16ರಂದು ಸಂಭವಿಸಿದ್ದ…

ಅತಿಥಿ ಉಪನ್ಯಾಸಕರ ನೇಮಕ: UGC ನಿಯಮಾವಳಿ ಅನುಸರಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಯಾವುದೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಕ್ಕೂ ಮುನ್ನ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಪಿ) ನಿಗದಿಪಡಿಸಿರುವ ಕನಿಷ್ಠ ವಿದ್ಯಾರ್ಹತೆ ನಿಯಮಾವಳಿ ಅನುಸರಿಸುವಂತೆಹೈಕೋರ್ಟ್ ಉನ್ನತ ಶಿಕ್ಷಣ…

Karnataka Government Schemes: ರಾಜ್ಯ ಸರ್ಕಾರದಿಂದ SC ಸಮುದಾಯಕ್ಕೆ ಗುಡ್‌ ನ್ಯೂಸ್!

2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯವರ ಕಲ್ಯಾಣ ಯೋಜನೆಗಳ ಲಾಭ ಪಡೆಯಲು ಸಮಾಜ ಕಲ್ಯಾಣ ಇಲಾಖೆ ಅರ್ಜಿ ಆಹ್ವಾನಿಸಿದೆ. ಅಕ್ಟೋಬರ್ 10ರೊಳಗೆ ಅರ್ಜಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ. ಪರಿಶಿಷ್ಟ…

ಪಡಿತರ ಚೀಟಿದಾರರೇ ಗಮನಿಸಿ : ಸೆ.30ರೊಳಗೆ ಈ ಕೆಲಸ ಮಾಡದಿದ್ದರೆ `ರೇಷನ್ ಕಾರ್ಡ್’ ನಿಂದ ನಿಮ್ಮ ಹೆಸರು ಡಿಲೀಟ್!

ಪಡಿತರ ಚೀಟಿದಾರರರಿಗೆ ಕೇಂದ್ರ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪಡಿತರ ಚೀಟಿದಾರರು ತಪ್ಪದೇ ಇ-ಕೆವೈಸಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದೆ. ಶೇ 100ರಷ್ಟು ಇ-ಕೆವೈಸಿ ಪರಿಶೀಲನೆಯ ರಾಷ್ಟ್ರವ್ಯಾಪಿ ಉಪಕ್ರಮದ…