‘ಹಂದಿ’ ಪದ ಬಳಕೆ ವಿಚಾರ : ಸಿಎಂ ಸಿದ್ದರಾಮಯ್ಯ ಹೇಳಿದ್ದು ಏನು..?

ಮೈಸೂರು: ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಅವರಿಗೆ ಲೋಕಾಯುಕ್ತ ಎಡಿಜಿಪಿ ‘ಹಂದಿ’ ಎಂದು ಬರೆದಿದ್ದಾರಾ?. ಅವರು ಎಡಿಜಿಪಿ ಇಂಗ್ಲಿಷ್​ನ ಬರ್ನಾರ್ಡ್ ಷಾ ಅವರ ವಾಕ್ಯವನ್ನು ಉಲ್ಲೇಖಿಸಿದ್ದಾರೆ ಅಷ್ಟೇ ಎಂದು ಸಿಎಂ ಸಿದ್ದರಾಮಯ್ಯ…

ಮೈಸೂರು ಹೊರವಲಯದಲ್ಲಿ ರೇವ್ ಪಾರ್ಟಿ? : ತಡರಾತ್ರಿ ಪೊಲೀಸರ ದಾಳಿ

ಮೈಸೂರು: ಕೆ.ಆರ್.ಎಸ್ ಹಿನ್ನೀರಿನ ಪ್ರದೇಶದ ಬಳಿ ಇರುವ ಖಾಸಗಿ ಜಮೀನಿನಲ್ಲಿ ಆಯೋಜಿಸಿದ್ದ ಪಾರ್ಟಿ ಮೇಲೆ ಪೊಲೀಸರು ತಡರಾತ್ರಿ ದಾಳಿ ಮಾಡಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಯುವಕ, ಯುವತಿಯರು ಸೇರಿ…

ಅಡಿಕೆ ತೋಟದಲ್ಲಿ ನಳನಳಿಸುವ ಡ್ರ್ಯಾಗನ್ ಫ್ರುಟ್ ಹೇಗಿದೆ ಗೊತ್ತಾ..?

ಯಲ್ಲಾಪುರ  ತಾಲ್ಲೂಕಿನ ವಜ್ರಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಗಿನಕಟ್ಟಾ ಗ್ರಾಮದ ಅಡಿಕೆ ತೋಟದಲ್ಲಿ ಕೇವಲ ಎತ್ತರದ ಅಡಿಕೆ ಮರಗಳಷ್ಟೇ ಕಾಣಸಿಗುವುದಿಲ್ಲ. ಅಲ್ಲಿ ಕಲ್ಲಿನ ಕಂಬಕ್ಕೆ ಹಬ್ಬಿ ನಿಂತ…

ತುಮಕೂರಿಗೆ ಬಂತು ಹೊಸ ಮೊಮೊ ರೈಲು-ಸೋಮಣ್ಣ ಗ್ರೀನ್ ಸಿಗ್ನಲ್

ತುಮಕೂರು- ರಾಜ್ಯದಲ್ಲಿ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ರೈಲ್ವೆ ಕ್ರಾಂತಿ ಮಾಡಲು ಬದ್ಧವಾಗಿರುವುದಾಗಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ…

ಸಿಹಿ ಸುದ್ದಿ | ಕಾರ್ಮಿಕರಿಗೆ ಕನಿಷ್ಠ ವೇತನ ದರ ಹೆಚ್ಚಳ : ಎಂದಿನಿಂದ ಜಾರಿ..?

ನವದೆಹಲಿ: ಕೇಂದ್ರ ಸರ್ಕಾರವು ಕಾರ್ಮಿಕರಿಗೆ ಕನಿಷ್ಠ ವೇತನ ದರಗಳನ್ನು ಹೆಚ್ಚಳ ಮಾಡಿದೆ. ವೇರಿಯಬಲ್ ಡಿಯರ್ನೆಸ್ ಅಲೋವೆನ್ಸ್ (VDA) ಪರಿಷ್ಕರಣೆ ಮೂಲಕ ಕನಿಷ್ಠ ವೇತನ ದರ ಹೆಚ್ಚಳ ಘೋಷಿಸಿದೆ. ಇದು…

ಸಿ.ಟಿ.ರವಿ ವಿರುದ್ಧದ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ

ಬೆಂಗಳೂರು: ಲೋಕಸಭೆ ಚುನಾವಣೆಯ ವೇಳೆ ಸಮಾಜದಲ್ಲಿ ಧಾರ್ಮಿಕ ದ್ವೇಷ ಹರಡಲು ಯತ್ನ ಮತ್ತು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ವಿಧಾನ ಪರಿಷತ್ ಬಿಜೆಪಿ ಸದಸ್ಯ…

ಗೂಳೂರಿನಲ್ಲಿ ತಯಾರಾಗುತ್ತಿದೆ ಸುಪ್ರಸಿದ್ಧ ಬೃಹತ್ ಗಣೇಶ

ತುಮಕೂರು:- ಪುರಾಣ ಪ್ರಸಿದ್ಧ ಗೂಳೂರು ಗಣೇಶನ ಪೂಜೆಗೆ ಗಣೇಶನ ಮೂರ್ತಿ ಸಿದ್ಧತೆ ಕಾರ್ಯ ಭರದಿಂದ ಸಾಗಿದೆ. ಈಗಾಗಲೇ ಅರ್ಧದಷ್ಟು ತಯಾರಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಗೂಳೂರು ಗ್ರಾಮದಲ್ಲಿ ಗಣೇಶನ…

ದಸರಾ 2024 ||: ಇಳಯರಾಜ-ರೆಹಮಾನ್  ರಿಂದ ಸಂಗೀತ ಸುಧೆ

ಮೈಸೂರು: ಪ್ರತಿ ವರ್ಷದಂತೆ ಈ ವರ್ಷವು ಯುವ ದಸರಾಕ್ಕೆ ಮೈಸೂರು ಸಜ್ಜಾಗಿದ್ದು, ಸಂಗೀತ ರಸಸಂಜೆಯಲ್ಲಿ ಸಂಗೀತ ಕ್ಷೇತ್ರದ ಹಿರಿಯ ಕಲಾವಿದರಾದ ಇಳಿಯರಾಜ, ಎ.ಆರ್.ರೆಹಮಾನ್ ಮತ್ತು ಶ್ರೇಯಾ ಘೋಷಾಲ್…

ವೈಯಾಲಿಕಾವಲ್ ಮಹಾಲಕ್ಷ್ಮಿ ಹತ್ಯೆ ಪ್ರಕರಣ : ಶಂಕಿತ ಆರೋಪಿ ಆತ್ಮಹತ್ಯೆ

ಬೆಂಗಳೂರು: ವೈಯಾಲಿಕಾವಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮಹಿಳೆ ಮಹಾಲಕ್ಷ್ಮಿಯ ಬರ್ಬರ ಹತ್ಯೆ ಪ್ರಕರಣದವು ಬೆಂಗಳೂರನ್ನೆ ಬೆಚ್ಚಿಬೀಳಿಸಿತ್ತು, ಈ ಕೃತ್ಯಕ್ಕೆ ಯಾರು ಕಾರಣರಾಗಿರಬಹುದು ಎಂದು ಸುಳಿವೂ ಸಿಕ್ಕಿರಲಿಲ್ಲ…

ರಾಜ್ಯಾದ್ಯಂತ ವ್ಯಾಪಕ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದ್ದು, ಉಡುಪಿ, ಉತ್ತರ ಕನ್ನಡದಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ ಎಂದು ಹವಾಮಾನ…