ನವರಾತ್ರಿಯ 9 ದಿನದಂದು ಯಾವ್ ಬಣ್ಣದ ಬಟ್ಟೆ ಧರಿಸಬೇಕು ಎಂಬುದು ತಿಳಿಯೋಣ ಬನ್ನಿ

ಹಿಂದೂಗಳಿಗೆ, ನವರಾತ್ರಿ 2024 ರ ದೊಡ್ಡ ಸಾಂಸ್ಕೃತಿಕ ಮತ್ತು ಧಾರ್ಮಿಕ ಪ್ರಾಮುಖ್ಯತೆಯೊಂದಿಗೆ ವರ್ಣರಂಜಿತ ಆಚರಣೆಯಾಗಿದೆ. ಈ ಒಂಬತ್ತು ದಿನಗಳ ಆಚರಣೆಯು ದುರ್ಗಾ ದೇವಿಯ ಒಂಬತ್ತು ಅಭಿವ್ಯಕ್ತಿಗಳನ್ನು ಗೌರವಿಸುತ್ತದೆ…

ವಿಶ್ವವಿಖ್ಯಾತ ದಸರಾ ಉತ್ಸವಕ್ಕೆ ನಾಳೆ ವಿಧ್ಯುಕ್ತ ಚಾಲನೆ

ಮೈಸೂರು– ಮೈಸೂರು ಸಮೀಪದ ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಾಳೆ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು. ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಗೆ ನಾಳೆ ಬೆಳಗ್ಗೆ…

ಮುಡಾ ಸೈಟ್ ಕೇಸಿಗೂ ಮನಿ ಲಾಂಡ್ರಿಂಗ್ ಗೂ ಏನು ಸಂಬಂಧ, ನನ್ನ ಪಾತ್ರವೇನಿದೆ? : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಸೈಟ್ ಕೇಸಿನಲ್ಲಿ ತಮ್ಮ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಪ್ರಕರಣ ದಾಖಲಾಗಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ…

ನಟ ರಜನೀಕಾಂತ್ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ಹಿರಿಯ ತಮಿಳು ನಟ ಸೂಪರ್​ ಸ್ಟಾರ್​ ರಜನಿಕಾಂತ್​ ಅವರು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಚಿಕಿತ್ಸೆಗಾಗಿ ಸೋಮವಾರ ತಡರಾತ್ರಿ ಚೆನ್ನೈನ ಅಯರ್​ವಿಳಕ್ಕು ಪ್ರದೇಶದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು…

ವಿಮರ್ಶೆ || ಇನ್ನೂ ಬದಲಾಗದ ಬ್ರಿಟಿಷ್ ಮನಸ್ಥಿತಿ : ಎಮರ್ಜೆನ್ಸಿ ಕತೆ ಹೇಳಲು ಏಕೆ ಅವಸರ?

ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕೆಲಸ ಪ್ರಜಾಪ್ರಭುತ್ವದಲ್ಲಿ ಒಂದಲ್ಲಾ ಒಂದು ರೀತಿಯಲ್ಲಿ ನಡೆಯುತ್ತಲೇ ಇರುತ್ತದೆ. ದೃಶ್ಯ ಮಾಧ್ಯಮಕ್ಕೆ ಇದು ಬೇಗನೆ ಅನ್ವಯಿಸುತ್ತದೆ  ಎಮರ್ಜೆನ್ಸಿ ಎನ್ನುವ ಹಿಂದಿ ಚಲನಚಿತ್ರ ಈಗ…

ಸಂಪಾದಕೀಯ || ಸರ್ಕಾರಿ ಸಿಬ್ಬಂದಿಗೆ ವರ್ಗಾವಣೆ ಶಿಕ್ಷೆ ಅಲ್ಲ , ಕರ್ತವ್ಯದ ಭಾಗ

ಸರ್ಕಾರದ ಯಾವುದೇ ಇಲಾಖೆಯಲ್ಲಿ ಕೆಲಸಕ್ಕೆ ಸೇರುವವರಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ರೂಪಿಸಿದ ನಿಯಮಗಳು ಅನ್ವಯವಾಗುತ್ತಿದ್ದು ಅದಕ್ಕೆ ವ್ಯತಿರಿಕ್ತವಾಗಿ ವ್ಯವಹರಿಸುವುದಕ್ಕೆ ಅವಕಾಶ ಇರಬಾರದು. ಆದರೆ ನಿಯಮಗಳಿಗಿಂತ…

BiggBoss Kannada || ಸೀಸನ್ 11 ಪ್ರಾರಂಭ : ಬಿಗ್ ಬಾಸ್ ಮನೆಗೆ ಕಾಲಿಟ್ಟವರು ಇವರೇ ನೋಡಿ

ಇಂದಿನಿಂದ ಬಿಗ್ ಬಾಸ್ ಕನ್ನಡ 11ನೇ ಆವೃತ್ತಿ ಶುರುವಾಗುತ್ತಿದ್ದು ಒಬ್ಬೊಬ್ಬರಾಗಿ ಸ್ಪರ್ಧಿಗಳು ಬಿಗ್ ಬಾಸ್ ಮನೆ ಸೇರುತ್ತಿದ್ದಾರೆ. ಇದು ಸ್ವರ್ಗ, ನರಕದ ಹೊಸ ಅಧ್ಯಾಯ

ಕುಂಭಮೇಳ || 30 ಕೋಟಿ ಭಕ್ತರ ಆಗಮನ ನಿರೀಕ್ಷೆ : ವಿಶೇಷ ರೈಲು ಓಡಿಸಲು ಸಿದ್ಧತೆ

ನವದೆಹಲಿ: ಕುಂಭಮೇಳಕ್ಕಾಗಿ ರೈಲ್ವೆ ಸಚಿವಾಲಯ ವ್ಯಾಪಕ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಜನವರಿಯಲ್ಲಿ ಪ್ರಯಾಗ್ ರಾಜ್ ನಲ್ಲಿ ನಡೆಯಲಿರುವ ಈ ಬೃಹತ್ ಧಾರ್ಮಿಕ ಮೇಳಕ್ಕಾಗಿ 992 ವಿಶೇಷ ರೈಲುಗಳನ್ನು ಓಡಿಸಲು…

ತಮಿಳುನಾಡು: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ, ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ರಾಜಭವನದಿಂದ ಅಧಿಕೃತ ಮಾಹಿತಿ…

‘ಹಂದಿ’ ಪದ ಬಳಕೆ ವಿಚಾರ : ಸಿಎಂ ಸಿದ್ದರಾಮಯ್ಯ ಹೇಳಿದ್ದು ಏನು..?

ಮೈಸೂರು: ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಅವರಿಗೆ ಲೋಕಾಯುಕ್ತ ಎಡಿಜಿಪಿ ‘ಹಂದಿ’ ಎಂದು ಬರೆದಿದ್ದಾರಾ?. ಅವರು ಎಡಿಜಿಪಿ ಇಂಗ್ಲಿಷ್​ನ ಬರ್ನಾರ್ಡ್ ಷಾ ಅವರ ವಾಕ್ಯವನ್ನು ಉಲ್ಲೇಖಿಸಿದ್ದಾರೆ ಅಷ್ಟೇ ಎಂದು ಸಿಎಂ ಸಿದ್ದರಾಮಯ್ಯ…