Airport Accident || ಏರ್‌ಪೋರ್ಟ್‌ನಲ್ಲಿ ನಿಂತಿದ್ದ ವಿಮಾನಕ್ಕೆ ಮತ್ತೊಂದು ಫ್ಲೈಟ್ ಡಿಕ್ಕಿ
ವಾಷಿಂಗ್ಟನ್: ಮಾಂಟಾನಾ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ವಿಮಾನಕ್ಕೆ ಮತ್ತೊಂದು ವಿಮಾನ ಡಿಕ್ಕಿ ಹೊಡೆದ ಪರಿಣಾಮ ಭಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿವೆ.…
