ಬಾಗಲಕೋಟೆ : ಮನೆಯ ಛಾವಣಿ ಕುಸಿದು 2 ಸಾವು

ಬಾಗಲಕೋಟೆ:  ಮನೆಯ ಛಾವಣಿ ಕುಸಿದ ಪರಿಣಾಮ ಬಾಗಲಕೋಟೆಯಲ್ಲಿ 2 ಮಕ್ಕಳು ಸಾವನ್ನಪ್ಪಿದ್ದು, ಮನೆಯಲ್ಲಿದ್ದ ವೃದ್ಧೆ ಅಪಾಯದಿಂದ ಪಾರಾಗಿದ್ದಾರೆ. ಬಾಗಲಕೋಟೆಯ ಇಳ್ಕಲ್ ತಾಲೂಕಿನ ಕಂದಗಲ್ ಗ್ರಾಮದಲ್ಲಿ ಈ ಘಟನೆ…