ಬೆಳಗಾವಿ : ಸರ್ಕಾರಿ ಮೆಡಿಕಲ್ ಸೀಟು ಕೊಡಿಸುವುದಾಗಿ ನಂಬಿಸಿ ಕೋಟಿ ರೂ ವಂಚಣೆ
ಬೆಳಗಾವಿ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸುತ್ತಿದ್ದ ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು, ಫೋನ್ ಮಾಡಿ ಸರ್ಕಾರಿ ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪಿಯನ್ನು ಬೆಳಗಾವಿ ಮಾರ್ಕೆಟ್…
