ಚಿಕ್ಕಬಳ್ಳಾಪುರ || ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್​ಗೆ‌ ನುಗ್ಗಿದ ಟಿಪ್ಪರ್

ಚಿಕ್ಕಬಳ್ಳಾಪುರ: ಅತೀ ವೇಗವಾಗಿ ಬಂದ ಟಿಪ್ಪರ್​ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್​ಗೆ ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಹಲವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಚಿಂತಾಮಣಿ…

ಮೆಗಾಸ್ಟಾರ್ ಚಿತ್ರದಲ್ಲಿ ನಟಿಸುವುದು ಪಕ್ಕಾ ಎಂದ ಶಾಸಕ ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರ: “ಟಾಲಿವುಡ್​ ಸ್ಟಾರ್​ ಚಿರಂಜೀವಿ ಅವರ ಸಿನಿಮಾದಲ್ಲಿ ಅಭಿನಯಿಸುವ ಬಗ್ಗೆ ಮಾತುಕತೆ ನಡೆಯುತ್ತಿರುವುದು ನಿಜ. ಆದರೆ, ಅವರು ಈಗ ಅಭಿನಯಿಸುತ್ತಿರುವ ವಿಶ್ವಂಭರ ಚಿತ್ರದಲ್ಲಿ ಅಲ್ಲ. ಅವರ ಮುಂದಿನ ಸಿನಿಮಾದಲ್ಲಿ…

ಚಿಕ್ಕಬಳ್ಳಾಪುರ || ಗುಂಡಿ ಅಗೆದಷ್ಟು ರಾಶಿ ರಾಶಿ ಪುರಾತನ ನಾಗರಕಲ್ಲು ಪತ್ತೆ

ಚಿಕ್ಕಬಳ್ಳಾಪುರ: ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯ ಮತ್ತು ಶ್ರೀ ಆಂಜನೇಯಸ್ವಾಮಿ ದೇವಾಲಯಗಳು ಚಿಂತಾಮಣಿ ತಾಲೂಕಿನಲ್ಲಿರುವ ಪುರಾತನ ದೇವಾಲಯಗಳು. ಇದೀಗ ದೇವಾಲಯದ ಸಮೀಪದಲ್ಲಿರುವ ಆಲಂಬಗಿರಿ ಕೆರೆ ಅಚ್ಚುಕಟ್ಟು ಪ್ರದೇಶದ ರಸ್ತೆ ಹೊಂದಿಕೊಂಡಿರುವ…

ಆಷಾಢಕ್ಕೆ ತವರಿಗೆ ಬಂದ ನವವಿವಾಹಿತೆ ಪ್ರೇಮಿಯೊಂದಿಗೆ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಶಾಲು ಕಟ್ಟಿಕೊಂಡು ನವವಿವಾಹಿತೆ ಮತ್ತು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಂತಾಮಣಿ ತಾಲೂಕಿನ ಮುದ್ದಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕಾಚಹಳ್ಳಿ ಗ್ರಾಮದ ಅನುಷಾ (19) ಹಾಗೂ ಕೋರ್ಲಪರ್ತಿ…

ನಮಗೋಸ್ಕರ ನೀವು ಯಾಕೆ ಬಟ್ಟೆ ಹರಿದುಕೊಳ್ಳುತ್ತೀರಾ : ರಾಜಿನಾಮೆ ಕೊಡಲ್ಲ- ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರ: ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದ್ದಾರೆ. ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡಬೇಕೆಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,…

ಫಲಿತಾಂಶ ಪ್ರಕಟವಾಗಿ ವಾರ ಕಳೆದರೂ ಚಿಕ್ಕಬಳ್ಳಾಪುರದತ್ತ ಸುಳಿಯದ ಶಾಸಕ

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಒಂದು ವಾರ ಕಳೆದಿದೆ. ಬಿಜೆಪಿ ಅಭ್ಯರ್ಥಿಯಾಗಿದ್ದ ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ 20,941 ಮತಗಳ ಮುನ್ನಡೆ ಪಡೆಯುವ ಮೂಲಕ ಸೋತ…

ಲೋಕಸಭಾ ಚುನಾವಣೆಯಲ್ಲಿ ಸುಧಾಕರ್ ಗೆಲುವು : ರಾಜೀನಾಮೆ ಕೊಡಲ್ಲ ಎಂದ ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ವರದಿಯನ್ನು ತಳ್ಳಿಹಾಕಿದ್ದಾರೆ. ಈ ಹಿಂದೆ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ…

ಶಾಸಕ ಪ್ರದೀಪ್ ಈಶ್ವರ್ ಮನೆಯ ಮೇಲೆ ಕಲ್ಲು ತೂರಾಟ

ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಮನೆಯ ಮೇಲೆ ಕಳೆದ ರಾತ್ರಿ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದಾರೆ. ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಗೃಹ ಕಚೇರಿ ನಿವಾಸದ ಮೇಲೆ ಕಲ್ಲು…

ಚಿಕ್ಕಬಳ್ಳಾಪುರ : ಡಾ. ಸುಧಾಕರ್‌ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು

ಲೋಸಕಭಾ ಚುನಾವಣೆಯ ಫಲಿತಾಂಶ ಇನ್ನೇನು ಕೆಲವೇ ಕ್ಷಣಗಳಲ್ಲಿ ಹೊರ ಬೀಳಲಿದ್ದು, ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಲೋಕಸಭಾ ಚುನಾವಣಾ ಫಲಿತಾಂಶ ಕ್ಷಣಗಣನೆ ಹೊತ್ತಲೇ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ…