ಕರ್ನಾಟಕ ಕರಾವಳಿಯನ್ನು ಪ್ಲಾಸ್ಟಿಕ್ ಮುಕ್ತ ಮಾಡಲು 840 ಕೋಟಿ ರೂ. ಯೋಜನೆ

ಮಂಗಳೂರು: ಕಡಲನ್ನು ಸೇರುತ್ತಿರುವ ಮತ್ತು ಕಡಲ ತೀರವನ್ನು ಆವರಿಸಿರುವ ಪ್ಲಾಸ್ಟಿಕ್‌ ತ್ಯಾಜ್ಯ ಸಮುದ್ರವನ್ನು ಸೇರದಂತೆ ತಡೆಯುವ ಮತ್ತು ಪಶ್ಚಿಮಘಟ್ಟದ ಜೀವವೈವಿಧ್ಯ ಸಂರಕ್ಷಿಸುವ ನಿಟ್ಟಿನಲ್ಲಿ ರಾಜ್ಯದ 320-ಕಿಮೀ ಕರಾವಳಿ ಪ್ರದೇಶವನ್ನ…

ಕಂಪ್ಯೂಟರ್ ಡಿಸೈನ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ: ಸ್ವ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಕಂಪ್ಯೂಟರ್ ಡಿಸೈನ್ ಉಚಿತ ತರಬೇತಿಗೆ ಅರ್ಜಿಯನ್ನು ರುಡ್ ಸೆಟ್ ಸಂಸ್ಥೆಯಿಂದ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ…

ಮೋದಿ ಹಾಸಿಗೆ, ದಿಂಬು ಹಿಡಿದು ಓಡಬೇಕಾದ ಪರಿಸ್ಥಿತಿ ಬರುತ್ತೆ : ಕಾಂಗ್ರೆಸ್ ಯುವ ನಾಯಕ

ಮಂಗಳೂರು/ ಬೆಳ್ತಂಗಡಿ: ಮುಡಾದಲ್ಲಿ ನಡೆಯಲಾಗಿದೆ ಎಂಬ ಹಗರಣಕ್ಕೆ ಸಂಬಂಧಿಸಿದಂತೆ ಖಾಸಗಿ ವ್ಯಕ್ತಿಗಳು ಸಲ್ಲಿಸಿದ್ದ ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ…

ಆನ್​ಲೈನ್​ ಷೇರು ವ್ಯಾಪಾರ ವಂಚನೆ : ಮಂಗಳೂರಿನ ವ್ಯಕ್ತಿ ಕಳೆದುಕೊಂಡಿದ್ದು 34.80 ಲಕ್ಷ

ಮಂಗಳೂರು: ಅಪರಿಚಿತ ವ್ಯಕ್ತಿಯ ಮಾತು ನಂಬಿ ಆನ್​ಲೈನ್​ ಷೇರು ವ್ಯಾಪಾರದಲ್ಲಿ ತೊಡಗಿಸಿಕೊಂಡ ಮಂಗಳೂರಿನ ವ್ಯಕ್ತಿಯೊಬ್ಬರು 34.80 ಲಕ್ಷ ರೂ. ಕಳೆದುಕೊಂಡ ಘಟನೆ ನಡೆದಿದೆ. ಮಂಗಳೂರಿನ ವ್ಯಕ್ತಿಯೊಬ್ಬರು ಇನ್ಸ್ಟ್​ಗ್ರಾಮ್​ನಲ್ಲಿ ಲಿಂಕ್​…

ಬಾಳ್ಳುಪೇಟೆ ಮತ್ತು ಸಕಲೇಶಪುರ ರೈಲ್ವೆ ನಿಲ್ದಾಣಗಳ ನಡುವೆ ಭೂಕುಸಿತ

ಸುಬ್ರಹ್ಮಣ್ಯ/ದ.ಕ: ಬಾಳ್ಳುಪೇಟೆ ಮತ್ತು ಸಕಲೇಶಪುರ ರೈಲ್ವೆ ನಿಲ್ದಾಣಗಳ ನಡುವೆ ಭೂಕುಸಿತ ಸಂಭವಿಸಿದ್ದು, ಈ ಕೆಳಗಿನ ರೈಲು ಸೇವೆಗಳಲ್ಲಿ ವ್ಯತ್ಯಯವಾಗಿದೆ. ರದ್ದಾದ ರೈಲುಗಳ ವಿವರ: ಭಾಗಶಃ ರದ್ದುಗೊಂಡ ರೈಲುಗಳು:

ಫರಂಗೀಪೇಟೆಯಲ್ಲಿ ಖಾಸಗಿ ಬಸ್​ ಪಲ್ಟಿ : ಪ್ರಯಾಣಿಕರು ಗಂಭೀರ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್​ ಪಲ್ಟಿಯಾಗಿ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಫರಂಗಿಪೇಟೆ ಸಮೀಪದ 10ನೇ ಮೈಲಿಕಲ್ಲು ಬಳಿ…

ದಕ್ಷಿಣ ಕನ್ನಡ|| ಅರಣ್ಯದೊಳಗಿದೆ ಒಂದು ವಿಸ್ಮಯ : ಅಚ್ಚರಿ ಮೂಡಿಸಿದ ಬಾವಿ

ದಕ್ಷಿಣ ಕನ್ನಡ : ಪ್ರಕೃತಿಯಲ್ಲಿ ಹಲವಾರು ವಿಸ್ಮಯಗಳನ್ನು ನಾವು ದಿನಂಪ್ರತಿ ನೋಡುತ್ತಲೇ ಇರುತ್ತೇವೆ. ಇವುಗಳಲ್ಲಿ ಕೆಲವೊಂದು ನಾವು ನಿತ್ಯ ಕಾಣುವ ವಿಷಯಗಳಾಗಿದ್ದರೂ ಅದರ ವಿಶೇಷತೆ ನಮ್ಮ ಗಮನಕ್ಕೆ…

ಜೋಗ ಜಲಪಾತದ ರಾಜ, ರಾಣಿ, ರೋರರ್, ರಾಕೆಟ್ ಹೆಸರು ಹೇಗೆ ಬಂತು ನಿಮಗೆ ಗೂತ್ತಾ

ಶಿವಮೊಗ್ಗ: ”ಮಾನವನಾಗಿ ಹುಟ್ಟಿದ ಮೇಲೆ ಏನೇನ್ ಕಂಡಿ? ಸಾಯೋತನಕ ಸಂಸಾರ್ದೊಳಗೆ ಗಂಡಾಗುಂಡಿ; ಹೇರಿಕೊಂಡು ಹೋಗೋದಿಲ್ಲ ಸತ್ತಾಗ್ ಬಂಡಿ; ಇರೋದ್ರೊಳಗೆ ನೋಡು ಒಮ್ಮೆ ಜೋಗದ ಗುಂಡಿ” ಎಂಬ ಡಾ.…

ಮಂಗಳೂರು || ರಸ್ತೆ, ರೈಲು ಸಂಚಾರಕ್ಕೆ ವಿಘ್ನ, ವಿಮಾನಯಾನ ದುಬಾರಿ

ಮಂಗಳೂರು: ಬಂದರು ನಗರಿ ಮಂಗಳೂರಿನಿಂದ ರಾಜ್ಯ ರಾಜಧಾನಿ ಬೆಂಗಳೂರಿಗೆ ಸಂಪರ್ಕ ಮಾಡುವ ರಸ್ತೆಗಳಿಗೆ ಕರಾವಳಿಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಾನಿಯನ್ನುಂಟು ಮಾಡುತ್ತಿದೆ. ಪರಿಣಾಮ ಮಂಗಳೂರು ಬೆಂಗಳೂರು ನಡುವೆ…

ವಿದ್ಯಾರ್ಥಿನಿಗೆ ಎದೆನೋವು : ಶರವೇಗದಲ್ಲಿ ಚಿಕಿತ್ಸೆಗೆ ಕರೆದೊಯ್ದ ಬಸ್​ ಚಾಲಕ

ಮಂಗಳೂರು: ಬಸ್​​ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಬಸ್​ನ ಚಾಲಕ ಮತ್ತು ನಿರ್ವಾಹಕ ಸ್ಪಂಧಿಸಿದ್ದು, ಬಸ್​ ಅನ್ನು ಎಲ್ಲಿಯೂ ನಿಲ್ಲಿಸದೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟೇ ಅಲ್ಲ, ಚಾಲಕನು…