ಮಿಯಾವಾಕಿ ಅರಣ್ಯ ತೆರವಿಗೆ ಹೈ ಕೋರ್ಟ್  ತಡೆ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಿನ್ನಡೆ

ಮಂಗಳೂರು: ನಗರದ ಪದುವಾ ಜಂಕ್ಷನ್ ಬಳಿ ಸಂರಕ್ಷಿಸಲಾಗುತ್ತಿದ್ದ ಮಿಯಾವಾಕಿ ಅರಣ್ಯವನ್ನು ಕಡಿಯದಂತೆ ಹೈಕರ್ಟ್ ಆದೇಶಿಸಿದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಿನ್ನಡೆ ಉಂಟಾಗಿದೆ. ಮಂಗಳೂರಿನ ವನ ಚಾರಿಟಬಲ್ ಟ್ರಸ್ಟ್…

ಡೇಂಜರ್ ಝೋನ್ ಪಟ್ಟಿಗೆ ಸೇರಿದ ಮುಳ್ಳಯ್ಯನಗಿರಿ – ಚಂದ್ರದ್ರೋಣ ಪರ್ವತ ಶ್ರೇಣಿ

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ಜೊತೆಗೆ ಮುಳ್ಳಯ್ಯನಗಿರಿ ಮತ್ತು ಚಂದ್ರದ್ರೋಣ ಪರ್ವತದ ಶ್ರೇಣಿಗಳನ್ನು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್‌ಐ) ಅಪಾಯಕಾರಿ ವಲಯಗಳ ಪಟ್ಟಿಗೆ ಸೇರಿಸಿದೆ. ಇತ್ತೀಚೆಗೆ, ಚಿಕ್ಕಮಗಳೂರು…

ಮಡಿಕೇರಿ ದಸರಾ ಉತ್ಸವಕ್ಕೆ ತೆರೆ

ಮಡಿಕೇರಿ: ನಗರದ ರಸ್ತೆಗಳಲ್ಲಿ ಶನಿವಾರ ರಾತ್ರಿ ಸಾಲುದೀಪಗಳಂತೆ ಹೊರಟ ಬೆಳಕಿನ ದಿಬ್ಬಣವು ನಾಡಿನ ದಸರಾ ಮಹೋತ್ಸವಕ್ಕೆ ಸಂಭ್ರಮದ ತೆರೆ ಎಳೆಯಿತು. ಉತ್ಸವವನ್ನು ವೀಕ್ಷಿಸಲು ಸಾವಿರಾರು ಜನರು ನಗರದಲ್ಲಿ…

ಸುಂಟಿಕೊಪ್ಪದ ಆಯುಧ ಪೂಜೆಗೆ 54ರ ಸಂಭ್ರಮ

ಸುಂಟಿಕೊಪ್ಪ: ಕರ್ನಾಟಕದಲ್ಲಿಯೇ ಪ್ರಸಿದ್ಧಿ ಪಡೆದಿರುವ ಸುಂಟಿಕೊಪ್ಪದ ಆಯುಧಪೂಜೆಗೆ ಈ ವರ್ಷ 54ರ ಸಂಭ್ರಮ. ಇಲ್ಲಿನ ವಾಹನ ಚಾಲಕರ ಸಂಘದ ವತಿಯಿಂದ ಕಳೆದ 53 ವರ್ಷಗಳಿಂದ ಒಂದಲ್ಲ ಒಂದು…

ಇನ್ಮುಂದೆ ಕುಕ್ಕೆ ಸುಬ್ರಮಣ್ಯದಲ್ಲಿ ಭೋಜನ ಪ್ರಸಾದದ ಜೊತೆಗೆ ವೈವಿಧ್ಯಮಯ ಪಾಯಸದ ವ್ಯವಸ್ಥೆ

ದ.ಕ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಭೋಜನ ಪ್ರಸಾದವು ಈ ಹಿಂದಿನಿಂದಲೂ ಪವಿತ್ರ ಮತ್ತು ಪರಮ ಪಾವನವಾದದ್ದು. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಪ್ರತಿದಿನ ಬೇರೆ ಬೇರೆ…

ಹಿಂದೂ ದೇವಾಲಯಗಳನ್ನು ಹಿಂದೂ ಟ್ರಸ್ಟ್ ಗಳೇ ನಿರ್ವಹಿಸಲಿ: ಪೇಜಾವರ ಶ್ರೀ

ಮಂಗಳೂರು: ತಿರುಪತಿ ದೇವಸ್ಥಾನದಲ್ಲಿ ಲಡ್ಡು ವಿವಾದದ ಹಿನ್ನೆಲೆಯಲ್ಲಿ ಯಾವುದೇ ಅಕ್ರಮಗಳನ್ನು ತಡೆಗಟ್ಟಲು, ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಮಾದರಿಯಲ್ಲಿ ದೇಶದಾದ್ಯಂತ ಇರುವ ಹಿಂದೂ ದೇವಾಲಯಗಳ ನಿರ್ವಹಣೆ ಮತ್ತು ನಿರ್ವಹಣೆಯನ್ನು…

ಕುಮಾರ ಪರ್ವತದ ಪುಷ್ಪಗಿರಿ ಚಾರಣ ಇಂದಿನಿOದ ಆರಂಭ : ಆನ್‌ಲೈನ್ ಬುಕಿಂಗ್ ಕಡ್ಡಾಯ

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ) : ಕುಕ್ಕೆ ಸುಬ್ರಹ್ಮಣ್ಯ ಸಮೀಪದ ‘ಪುಷ್ಪಗಿರಿ ಚಾರಣ’ ಎಂದು ಕರೆಯಲ್ಪಡುವ ಪ್ರಕೃತಿಯ ಸೌಂದರ್ಯದ ‘ಕುಮಾರ ಪರ್ವತ’ ಚಾರಣ ಇಂದಿನಿOದ (ಅ.6) ಚಾರಣ ಪ್ರಿಯರಿಗೆ…

ಹೆಬ್ರಿಯಲ್ಲಿ ಮೇಘಸ್ಫೋಟ: ಉಡುಪಿಯಲ್ಲಿ ಭಾರಿ ಮಳೆ, ಪ್ರವಾಹ

ಉಡುಪಿ: ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆದಿರುವಂತೆಯೇ ಅತ್ತ ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಭಾರಿ ಮಳೆಯಿಂದಾಗಿ ಉಡುಪಿಯಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ. ಪಶ್ಚಿಮ ಘಟ್ಟದ ತಪ್ಪಲು ಹೆಬ್ರಿಯಲ್ಲಿ…

ಮಂಗಳೂರು || ದ್ವೇಷ ಭಾಷಣ ಮಾಡಿದ ಶಿಕ್ಷಕನ ವಿರುದ್ಧ FIR ದಾಖಲು

ಮಂಗಳೂರು: ಅಲ್ಪಸಂಖ್ಯಾತ ಸಮುದಾಯದವರು ನಡೆಸುವ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸದಂತೆ ಹಿಂದೂಗಳಿಗೆ ಸಲಹೆ ನೀಡಿದ ಮಂಗಳೂರಿನ ಖಾಸಗಿ ಕಾಲೇಜಿನ ಉಪನ್ಯಾಸಕನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಂಗಳೂರು…

ಮೈದುಂಬಿ ಹರಿಯುತ್ತಿರುವ ಸಕಲೇಶಪುರದ ಮಗಜಹಳ್ಳಿ ‘ಅಬ್ಬಿ’ಜಲಪಾತ

ಮಂಗಳೂರು: ರಾಜ್ಯದಲ್ಲಿ ಮಳೆ ಅಬ್ಬರ ಜೋರಾಗಿದೆ. ಅದರಲ್ಲೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜಲಪಾತಗಳು ಮೈದುಂಬಿ ಹರಿಯುತ್ತಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲೊಂದು ಸುಂದರ ಜಲಪಾತವಿದೆ. ಅದರ…