ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಯು.ಟಿ. ಖಾದರ್ ಬೆಂಬಲ

ಮಂಗಳೂರು : ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಕೋರಿ ಪ್ರಸ್ತಾವನೆ ಸಲ್ಲಿಸಲು ಮುಖ್ಯಮಂತ್ರಿ, ಕಾನೂನು ಸಚಿವರು ಮತ್ತು ಮುಖ್ಯ ಕಾರ್ಯದರ್ಶಿಗಳೊಂದಿಗೆ ಶೀಘ್ರವೇ…

1000 ಕ್ಕೂ ಹೆಚ್ಚು ಮಂದಿಯ ಆರೋಗ್ಯಕ್ಕೆ ಹಾನಿಕಾರಕವಾದ ನೀರಿನ ಟ್ಯಾಂಕ್

ಉಡುಪಿ : ಉಡುಪಿ ಜಿಲ್ಲೆಯ ಉಪ್ಪುಂದದಲ್ಲಿ ಸ್ಥಳೀಯ ಓವರ್ಹೆಡ್ ನೀರಿನ ಟ್ಯಾಂಕ್ನಿಂದ ಕಲುಷಿತ ನೀರು ಕುಡಿದು ಸುಮಾರು ಒಂದು ಸಾವಿರಕ್ಕೂ ಹೆಚ್ಚು ನಿವಾಸಿಗಳು ಅಸ್ವಸ್ಥಗೊಂಡಿದ್ದಾರೆ ಎಂದು ಆರೋಗ್ಯ…

ಗಾಂಜಾ ಮಾರಲು ಹೋಗಿ ಪೊಲೀಸರಿಗೆ ತಗಲಾಕಿಕೊಂಡ ಪೆಡ್ಲರ್

ದಕ್ಷಿಣ ಕನ್ನಡ : ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಅಕ್ರಮವಾಗಿ ಸಾಗಿಸಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ, 4…

ವಿಮಾ ಕಂಪನಿಗೆ 1.35 ಕೋಟಿ ರೂ ಪರಿಹಾರ ನೀಡುವಂತೆ ಕೋರ್ಟ್ ಆದೇಶ

ಮಂಗಳೂರು : ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಯೊಬ್ಬರ ಅವಲಂಬಿತರಿಗೆ 1.35 ಕೋಟಿ ರೂಪಾಯಿ ಪರಿಹಾರ ನೀಡುವಂತೆ ವಿಮಾ ಕಂಪನಿಗೆ ಮಂಗಳೂರು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ…

ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿ ಹತ್ಯೆಗೈದ ನೆರೆ ಮನೆಯ ವ್ಯಕ್ತಿ

ಕುಶಾಲನಗರ : ಕುಶಾಲನಗರ ಹೊರವಲಯದ ಬಸವೇಶ್ವರ ಲೇಔಟ್ನಲ್ಲಿ ಅಮಾನುಷವಾದ ಹಲ್ಲೆಗೆ ಜೋಸೆಫ್ (58) ಎಂಬ ವ್ಯಕ್ತಿ ಸಾವನ್ನಪ್ಪಿದ್ದು, ಆತನ ಸ್ನೇಹಿತ ವಸಂತ್ (36) ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಇದೀಗ…

ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬೇಧಿಸಿದ ಕೊಡಗು ಪೊಲೀಸರು

ಮಡಿಕೇರಿ: ಮಾದಕ ವಸ್ತು ಸಾಗಾಣಿಕೆ ಮಾಡುತ್ತಿದ್ದ ಅಂತಾರಾಷ್ಟ್ರೀಯ ಜಾಲವೊಂದನ್ನು ಬೇಧಿಸಿರುವ ಕೊಡಗು ಪೊಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ರೂ. 3 ಕೋಟಿ ಬೆಲೆ ಬಾಳುವ…

ಕ್ಯಾಂಟರ್ ಲಾರಿ  ಬೈಕ್  ನಡುವೆ ಅಪಘಾತ : ಒಂದೇ ಕುಟುಂಬದ ನಾಲ್ವರು ಸಾವು

ಉಡುಪಿ: ಕ್ಯಾಂಟರ್ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೋಮವಾರ ಕಾರ್ಕಳ – ಧರ್ಮಸ್ಳಳ – ಸುಬ್ರಹ್ಮಣ್ಯ…

ಕಾಡಿನೊಳಗೆ ದಂಪತಿಗಳ ಆತ್ಮಹತ್ಯೆ

ಬೆಳ್ತಂಗಡಿ (ದಕ್ಷಿಣ ಕನ್ನಡ) : ದಂಪತಿಗಳಿಬ್ಬರು ಕಾಡಿನೊಳಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗ್ಗೆ ತಿಳಿದುಬಂದಿದೆ. ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾಮದಲ್ಲಿ ನಿನ್ನೆ ರಾತ್ರಿ ಆತ್ಮಹತ್ಯೆಮಾಡಿಕೊಂಡಿರುವ ಘಟನೆ…

ದಂಡ ಸಹಿತ ಪಾನ್ ಆಧಾರ್ ಲಿಂಕ್ ನಿಂದ ಆದಾಯ ತೆರಿಗೆ ಪಟ್ಟಿಯಲ್ಲಿ ಸೇರ್ಪಡೆ!

ದಕ್ಷಿಣ ಕನ್ನಡ : ಈ ಹಿಂದೆ ಸರ್ಕಾರದ ವಿವಿಧ ಯೋಜನೆಗಳಿಗೆ ಪಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿತ್ತು ಈಗ ಆಧಾರ್ ಪಾನ್ ಜೋಡಣೆ ಮಾಡಿಸಿಕೊಂಡ…

ರಿಕ್ಷಾದಡಿ ಸಿಲುಕಿದ್ದ ತಾಯಿಯನ್ನು ಕ್ಷಣಾರ್ಧದಲ್ಲಿ ರಕ್ಷಿಸಿದ ಬಾಲಕಿ : ಸಿಎಂ ಶ್ಲಾಘನೆ

ಮಂಗಳೂರು: ರಸ್ತೆ ದಾಟುತ್ತಿದ್ದ ವೇಳೆ ನಡೆದ ಅಪಘಾತದಲ್ಲಿ ರಿಕ್ಷಾದಡಿ ಬಿದ್ದ ತಾಯಿಯನ್ನು ಕ್ಷಣಾರ್ಧದಲ್ಲಿ ರಕ್ಷಿಸಿದ ಬಾಲಕಿಯ ಧೈರ್ಯ ಮತ್ತು ಸಮಯ ಪ್ರಜ್ಞೆಯನ್ನು ಸಿಎಂ ಸಿದ್ಧರಾಮಯ್ಯ ಶ್ಲಾಘಿಸಿದ್ದಾರೆ. 7ನೇ…