ದಾವಣಗೆರೆ || ಡಿವೈಡರ್​ಗೆ ಡಿಕ್ಕಿ ಹೊಡೆದು ಖಾಸಗಿ‌ ಬಸ್ ಪಲ್ಟಿ : 14 ಪ್ರಯಾಣಿಕರಿಗೆ ಗಾಯ

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ‌ ಬಸ್ ಡಿವೈಡರ್​ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಬಸ್ಸಿನಲ್ಲಿದ್ದ 14 ಜನರಿಗೆ ಗಾಯಗಳಾಗಿರುವ ಘಟನೆ ದಾವಣಗೆರೆ…

ಭಾರೀ ಮಳೆ: ಸಾರ್ವಜನಿಕ ಆಸ್ಪತ್ರೆಗೆ ನುಗ್ಗಿದ ನೀರು

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕುಗಳಲ್ಲಿ ರಾತ್ರಿ ಉತ್ತಮ ಮಳೆಯಾದ ಪರಿಣಾಮ ಸಾರ್ವಜನಿಕ ಆಸ್ಪತ್ರೆಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.…

ದಾವಣಗೆರೆ || ಅಬ್ಬರಿಸಿದ ಮಳೆಯಲ್ಲಿ ಕೊಚ್ಚಿಹೋದ ಟೊಮ್ಯಾಟೊ ಫಸಲು

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಸೋಮವಾರ ಸಂಜೆ ಮಳೆ ಅಬ್ಬರಿಸಿದೆ. ವರುಣನ ಆರ್ಭಟಕ್ಕೆ ಜನ ತತ್ತರಿಸಿದ್ದಾರೆ‌. ಎಡೆಬಿಡದೆ ಸುರಿದ ಮಳೆಗೆ ರೈತ ಹಿಡಿಶಾಪ ಹಾಕಿದ್ದಾನೆ.…

ದಾವಣಗೆರೆ ವಿವಿಯ ಪರೀಕ್ಷೆಯಲ್ಲಿ ಯಡವಟ್ಟು: ಪ್ರಶ್ನೆ ಪತ್ರಿಕೆ ಬದಲು ಮಾದರಿ ಉತ್ತರ ಪತ್ರಿಕೆ ನೀಡಿದ ಸಿಬ್ಬಂದಿ

ದಾವಣಗೆರೆ: ದಾವಣಗೆರೆ ವಿವಿಯಲ್ಲಿ ಮಂಗಳವಾರ ನಡೆದ ಬಿಕಾಂ ಪದವಿ ಪರೀಕ್ಷೆಯಲ್ಲಿ ಸಿಬ್ಬಂದಿ ಯಡವಟ್ಟಿನಿಂದ ಪರಿಕ್ಷೇಯನ್ನು ಮೂಂದೂಡಲಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಕೊಡುವ…

ದಾವಣಗೆರೆ: ಪತ್ನಿಯ ಶೀಲ ಶಂಕಿಸಿ ಕೊಲೆ, ಬಳಿಕ ಪತಿ ಆತ್ಮಹತ್ಯೆ

ದಾವಣಗೆರೆ: ಅನೈತಿಕ ಸಂಬಂಧ ಶಂಕಿಸಿ ಪತ್ನಿಯನ್ನು ಕೊಲೆ ಮಾಡಿದ್ದ ಪತಿ ಸಾವನ್ನಪ್ಪಿದ್ದಾನೆ. ಶಿಕ್ಷಕಿಯಾಗಿದ್ದ ಪತ್ನಿ ನಾಗಮ್ಮ ಮಲಗಿರುವಾಗಲೇ ಕತ್ತು ಕೊಯ್ದು ಕೊಲೆ ಮಾಡಿದ್ದ…

ಉಕ್ಕಿ ಹರಿಯುತ್ತಿರುವ ತುಂಗಭದ್ರೆಯಿಂದ ಸೇತುವೆಗಳು ಜಲಾವೃತ: ಗ್ರಾಮಗಳ ಸಂಪರ್ಕ ಕಡಿತ

ದಾವಣಗೆರೆ: ಜಿಲ್ಲೆಯ ಜೀವನಾಡಿ ತುಂಗಭದ್ರ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಅವಾಂತರ ಕೂಡ ಮಾಡಿದೆ. ಹರಿಹರ ಹಾಗೂ ಹಾವೇರಿ ಜಿಲ್ಲೆಯ…

ತುಂಗಭದ್ರಾ ನದಿ : ದನಗಳ ಮೈ ತೊಳೆಯಲು ಹೋದ ಯುವಕ ನೀರು ಪಾಲು

ದಾವಣಗೆರೆ : ದಿನದಿಂದ ದಿನಕ್ಕೆ ತುಂಗಭದ್ರಾ ನದಿ‌ನೀರಿನ‌‌ ಮಟ್ಟ ಹೆಚ್ಚುತ್ತಿದೆ. ಉಕ್ಕಿ ಹರಿಯುತ್ತಿರುವ ನದಿ ತೀರಕ್ಕೆ ಹೋಗ್ಬೇಡಿ ಎಂದು ಜಿಲ್ಲಾಡಳಿತ ಸೂಚನೆ…

ಹಾಲು ಹಾಕುವವನಿಂದಲೇ ಡಾಕ್ಟರ್ ಮನೆಗೆ ಕನ್ನ

ದಾವಣಗೆರೆ: ಪ್ರತಿದಿನ ಮನೆಗೆ ಹಾಲು ಹಾಕುವನಿಂದಲೇ ಡಾಕ್ಟರ್ ಮನೆಗೆ ಕನ್ನ ಹಾಕಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ನಗರದ ವಿದ್ಯಾನಗರದಲ್ಲಿ ನಿನ್ನೆ (ಜುಲೈ…

ಸಿಎಂ ಬದಲಾವಣೆ ಬಗ್ಗೆ ಸ್ವಾಮೀಜಿಗಳು ಮಾತನಾಡಬಾರದು ಎನ್ನುವುದು ಸರಿಯಲ್ಲ: ಪೇಜಾವರ ಶ್ರೀ

ದಾವಣಗೆರೆ : ಚಂದ್ರಶೇಖರ್ ಸ್ವಾಮೀಜಿ ಸಿಎಂ ಬದಲಾವಣೆ ಹೇಳಿಕೆ ವಿಚಾರವಾಗಿ ಪೇಜಾವರ ಶ್ರೀ ಬ್ಯಾಟ್ ಬೀಸಿದ್ದಾರೆ. ಇದರ ಬಗ್ಗೆ ಸ್ವಾಮೀಜಿಗಳು ಮಾತನಾಡಬಾರದು ಎನ್ನುವುದು…

ಪೋಷಕರೇ ಎಚ್ಚರ : ʻಬಾಲ್ಯ ವಿವಾಹʼ ಮಾಡಿದ್ರೆ ದಾಖಲಾಗುತ್ತೆ ನಿಮ್ಮ ಮೇಲೆ ಕೇಸ್!

ದಾವಣಗೆರೆ : ಪ್ರಸಕ್ತ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ 26 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿದ್ದು ಇದರಲ್ಲಿ 25 ನ್ನು…