ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತ ಲೋಕಾರ್ಪಣೆಗೊಳಿಸಿದ ಸಿಎಂ

ಹಾಸನ : ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಪೂರೈಕೆ ಯೋಜನೆಯ ಮೊದಲ ಹಂತವನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು. ಸಕಲೇಶಪುರ ತಾಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್​​ನಲ್ಲಿ ಕಾರ್ಯಕ್ರಮ…

ಮುಡಾ ನಿವೇಶನ ಹಂಚಿಕೆಯಾದಾಗ ಸಿದ್ದರಾಮಯ್ಯ ಅಧಿಕಾರದಲ್ಲಿರಲಿಲ್ಲ- ಕೆ.ಎನ್ ರಾಜಣ್ಣ

ಹಾಸನ: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಖಂಡಿತ ನ್ಯಾಯ ಸಿಗುತ್ತದೆ ಏಕೆಂದರೆ, ನಿವೇಶನ ಹಂಚಿಕೆ ವೇಳೆ ಸಿದ್ದರಾಮಯ್ಯ ಮುಡಾ ಮೇಲೆ ಪ್ರಭಾವ ಬೀರುವ ಸ್ಥಿತಿಯಲ್ಲಿ ಇರಲಿಲ್ಲ ಎಂದು…

370ನೇ ವಿಧಿ ರದ್ದಾದ ಬಳಿಕ ಜಮ್ಮು-ಕಾಶ್ಮೀರದಲ್ಲಿ ಶಾಂತಿ ನೆಲೆಸಿದೆ: ಹೆಚ್‌ಡಿ ದೇವೇಗೌಡ

ಹಾಸನ: 370ನೇ ವಿಧಿ ರದ್ದುಪಡಿಸಿದ ಬಳಿಕ ಜಮ್ಮು ಕಾಶ್ಮೀರದಲ್ಲಿ ಶಾಂತಿ ನೆಲೆಸಿದೆ ಎಂದು ಮಾಜಿ ಪ್ರಧಾನಮಂತ್ರಿ ಹೆಚ್‌ಡಿ ದೇವೇಗೌಡ ಅವರು ಶನಿವಾರ ಹೇಳಿದರು. ಶ್ರಾವಣ ಶನಿವಾರದ ನಿಮಿತ್ತ…

ಹಾಸನ: ಜೀವ ವಿಮೆ ಹಣ ಪಡೆಯಲು ತದ್ರೂಪಿ ಭಿಕ್ಷುಕನ ಕೊಲೆ

ಹಾನನ: ಜೀವ ವಿಮಾ ಸಂಸ್ಥೆಯಿಂದ ಪರಿಹಾರದ ಹಣ ಪೀಕಲು ಗಂಡನ ತದ್ರೂಪಿಯಂತೇ ಇದ್ದ ಅಮಾಯಕನೋರ್ವನನ್ನು ಕೊಲೆ ಮಾಡಿ ಅಪಘಾತದಲ್ಲಿ ಮೃತಪಟ್ಟಿರುವಂತೆ ತನಿಖೆಯ ಹಾದಿ ತಪ್ಪಿಸಿದ್ದ ಖತರ್ನಾಕ್‌ ಆರೋಪಿ ದಂಪತಿಯನ್ನು…

ನಾನು BJP ಸಾಮಾನ್ಯ ಕಾರ್ಯಕರ್ತ: HD ಕುಮಾರಸ್ವಾಮಿ ಹೇಳಿಕೆ ಪ್ರೀತಂಗೌಡ ಟಾಂಗ್

ಹಾಸನ : ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಾದಯಾತ್ರೆಯ ಸಮಾರೋಪ ಸಮಾರಂಭದ ಉಸ್ತುವಾರಿ ಪ್ರೀತಂ ಗೌಡಗೆ ನೀಡಿದ್ದಕ್ಕೆ ಕುಮಾರಸ್ವಾಮಿ ರೊಚ್ಚಿಗೆದ್ದಿದ್ದರು. ಸಾಲದಕ್ಕೆ ಪಾದಯಾತ್ರೆಗೆ ಬೆಂಬಲ ಇಲ್ಲ ಎಂದು…

ವರ್ಷಕ್ಕೊಮ್ಮೆ ಬಾಗಿಲು ತೆರೆಯುವ `ಹಾಸನಾಂಬ’ ದರ್ಶನಕ್ಕೆ ಮುಹೂರ್ತ ಫಿಕ್ಸ್ | Hasanamba Temple

ಹಾಸನ : ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬ ದರ್ಶನ(Hasanamba Temple) ಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಅಕ್ಟೋಬರ್ 24 ರಂದು ಹಾಸನಾಂಬ ದೇವಾಲಯದ ಬಾಗಿಲನ್ನು ತೆರೆಯಲಾಗುವುದು .…

6 ಬಾರಿ ಕುಸಿದ ಶಿರಾಡಿ ಘಾಟ್ ​: ಅನಿವಾರ್ಯತೆ ಬಂದರೆ ಹೆದ್ದಾರಿ ಬಂದ್

ಹಾಸನ: ಶಿರಾಡಿ ಘಾಟ್​ ರಾಷ್ಟ್ರೀಯ ಹೆದ್ದಾರಿ 75 ದೊಡ್ಡತಪ್ಪಲೆ ಸಮೀಪ ಗುರುವಾರ ಮತ್ತೆ ಭೂ – ಕುಸಿತ ಮುಂದುವರೆದಿರುವುದು ಜನರಲ್ಲಿ ಆತಂಕವನ್ನುಂಟು ಮಾಡಿದೆ. ಶಿರಾಡಿ ಘಾಟ್​ನಲ್ಲಿ ಕೆಸರಿನ ರಾಶಿ…

ಭಾರೀ ಮಳೆಗೆ ಸಕಲೇಶಪುರದಲ್ಲಿ ಭೂಕುಸಿತ : ಕೊಚ್ಚಿ ಹೋದ ರಸ್ತೆ

ಹಾಸನ: ಮಂಗಳವಾರ ಮುಂಜಾನೆ ಸುರಿದ ಮಳೆ ಮತ್ತು ಭೂಕುಸಿತದಿಂದ ಸಕಲೇಶಪುರ ತಾಲೂಕಿನ ಕುಂಬರಾಡಿ ಮತ್ತು ಹಾರ್ಲೆ ಎಸ್ಟೇಟ್ ನಡುವಿನ ರಸ್ತೆ ಕೊಚ್ಚಿ ಹೋಗಿದೆ. ಅವೈಜ್ಞಾನಿಕವಾಗಿ ನಡೆಯುತ್ತಿರುವ ಎತ್ತಿನಹೊಳೆ ಯೋಜನೆಯಿಂದಾಗಿ…

ಪುಷ್ಯ ಮಳೆಗೆ ಮೈದುಂಬಿದ ಹೇಮಾವತಿ: ರಸ್ತೆಯಲ್ಲಿ ಮೊಣಕಾಲುದ್ದ ನೀರು, ಸಂಚಾರ ಅಸ್ತವ್ಯಸ್ತ

ಹಾಸನ: ಕರ್ನಾಟಕದ ಹಲವೆಡೆ ಮುಂಗಾರು ಮಳೆ ಅಬ್ಬರ ಮುಂದುವರೆದಿದೆ. ಪುನರ್ವಸು ಮಳೆಗೆ ನಲುಗಿದ ಹಾಸನ ಜನತೆಗೆ ಪುಷ್ಯ ಮಳೆಯೂ ಖುಷಿಯ ಜೊತೆಗೆ ಸಂಕಷ್ಟ ತಂದೊಡ್ಡಿದೆ. ನಿರಂತರವಾಗಿ 15…

ಸಿಎಂ ಸಿದ್ದರಾಮಯ್ಯಗೆ ಪಾಪಪ್ರಜ್ಞೆ ಕಾಡುತ್ತಿದೆ: ಹೆಚ್​.ಡಿ ಕುಮಾರಸ್ವಾಮಿ

ಹಾಸನ: ಸಿದ್ದರಾಮಯ್ಯ ಮುಖದಲ್ಲಿ ಪಾಪಪ್ರಜ್ಞೆ ಯಾವ ರೀತಿ ಕಾಡುತ್ತಾ ಇದೆ ಎನ್ನುವುದು ಅವರು ಮಾಧ್ಯಮದ ಮುಂದೆ ಕುಳಿತಾಗ ಗೊತ್ತಾಗುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮುಡಾ ನಿವೇಶನ ಹಂಚಿಕೆ…