ಹಾವೇರಿ || ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ 2 ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ
ಹಾವೇರಿ: ಬೆಂಗಳೂರಿನ ನೆಲಮಂಗಲದ ಬಳಿ ಕಾರಿನ ಮೇಲೆ ಕಂಟೇನರ್ ಬಿದ್ದು ಒಂದೇ ಕುಟುಂಬರ್ ಆರು ಜನರು ಮೃತಪಟ್ಟಿರುವ ಭೀಕರ ದುರಂತ ಮಾಸುವ ಮುನ್ನವೇ ಪುಣೆ – ಬೆಂಗಳೂರು…
ನಿಮ್ಮಿಂದ ನಿಮಗಾಗಿ | Pragathi Media Networks Venture
ಹಾವೇರಿ: ಬೆಂಗಳೂರಿನ ನೆಲಮಂಗಲದ ಬಳಿ ಕಾರಿನ ಮೇಲೆ ಕಂಟೇನರ್ ಬಿದ್ದು ಒಂದೇ ಕುಟುಂಬರ್ ಆರು ಜನರು ಮೃತಪಟ್ಟಿರುವ ಭೀಕರ ದುರಂತ ಮಾಸುವ ಮುನ್ನವೇ ಪುಣೆ – ಬೆಂಗಳೂರು…
ಹಾವೇರಿ: ‘ನನ್ನ ಮೇಲೆ ಕ್ರಮ ತೆಗದುಕೊಂಡರೆ ನೀವು ಸುಮ್ನೆ ಇರ್ತೀರಾ?. ನಮಗೆ ಮತದಾರರೇ ದೇವರುಗಳು’ ಎಂದು ಸವಣೂರು ಪಟ್ಟಣದಲ್ಲಿ ನಡೆದ ಮತದಾರರಿಗೆ ಅಭಿನಂದನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ…
ಹಾವೇರಿ: ಹಳೆಯ ಬ್ಯಾಲೆಟ್ ಬಾಕ್ಸ್ಗಳನ್ನು ಕಳ್ಳತನ ಮಾಡಿದ್ದ ನಾಲ್ವರು ಮತ್ತು ಬ್ಯಾಲೆಟ್ ಬಾಕ್ಸ್ ಖರೀದಿಸಿದ್ದ ಗುಜರಿ ವ್ಯಪಾರಿವೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಸಂತೋಷ ಮಾಳಗಿ, ಗಣೇಶ ಹರಿಜನ, ಮುತ್ತಪ್ಪ…
ಹಾವೇರಿ: ರಾಣೆಬೆನ್ನೂರು ಸಿಡಿಪಿಒ ಕಚೇರಿಯ ಎಫ್ಡಿಎ ರಾಜು ಸುವ್ರೆ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ನಸುಕಿನಲ್ಲಿ ದಾಳಿ ಮಾಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದಡಿ…
ಹಾವೇರಿ: ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ವಕ್ಫ್ ಗಲಾಟೆ ಪ್ರಕರಣಕ್ಕೆ ಸಂಬOಧಿಸಿದOತೆ 32 ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಕಡಕೋಳ ಗ್ರಾಮದಲ್ಲಿ ಬುಧವಾರ ತಡರಾತ್ರಿ ವಕ್ಫ್ ವಿಚಾರವಾಗಿ…
ಹಾವೇರಿ : ಈ ಉಪ ಚುನಾವಣೆಯಲ್ಲಿ ನನ್ನ ಮಗನನ್ನು ಗೆಲ್ಲಿಸುವುದೇ ಶಿಗ್ಗಾವಿ ಸವಣೂರು ಕ್ಷೇತ್ರದ ಜನತೆಯ ಗುರಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸಬರಾಜ ಬೊಮ್ಮಾಯಿ…
ಹಾವೇರಿ : ನಮ್ಮ ತಂದೆಯವರಾದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶಿಗ್ಗಾವಿ ಸವಣೂರು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯದ ಪಟ್ಟಿ ಹೇಳುತ್ತ ಹೋದರೆ ಕನಿಷ್ಠ ಮೂರು ನಾಲ್ಕು…
ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ರಂಗೇರಿದೆ. ಚುನಾವಣೆಯ ನಿರ್ಣಾಯಕವಾಗಲಿರುವ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ನಡೆ ಇಂದು ಬಹಿರಂಗವಾಗಲಿದೆ. ಇಂದು ನಾಮಪತ್ರ ವಾಪಸಾತಿಗೆ ಕೊನೆಯ…
ಹಾವೇರಿ: ರಾಜ್ಯದಲ್ಲಿ ಉಪಚುನಾವಣೆಯ ಕಾವು ಜೋರಾಗಿದ್ದು, ಅಬ್ಬರ ಚುನಾವಣಾ ಪ್ರಚಾರದಲ್ಲಿ ಘಟಾನುಘಟಿ ನಾಯಕರು ತೊಡಗಿದ್ದಾರೆ. ಯಾವುದೇ ಚುನಾವಣೆ ಬಂದ್ರೆ ಸಾಕು ಅಭ್ಯರ್ಥಿಗಳ ಪರವಾಗಿ ರಾಜಕೀಯ ಪಕ್ಷಗಳು ಸಿನಿಮಾ…
ಹಾವೇರಿ: ಪಟ್ಟಣದ ಚರಂಡಿಯಲ್ಲಿ ಬಾಲಕ ನಿವೇದನ್ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ಪೌರಾಯುಕ್ತ ಮತ್ತು ಕಿರಿಯ ಆರೋಗ್ಯ ನಿರೀಕ್ಷಕನನ್ನು ಅಮಾನಗೊಳಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್…