ಮುಂಡ್ರೋಡು ಮೀಸಲು ಅರಣ್ಯದಲ್ಲಿ ಸಾವಿರಾರು ಮರಗಳ ಮಾರಣ ಹೋಮ

ಮಡಿಕೇರಿ : ಮುಂಡ್ರೋಡು ಮೀಸಲು ಅರಣ್ಯ ಪ್ರದೇಶದಲ್ಲಿ ಸಾವಿರಾರು ಮರಗಳ ಮಾರಣ ಹೋಮ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ…

ಊಟದ ವಿಚಾರಕ್ಕೆ ಕಿರಿಕ್ : ನಿಂತುಹೋದ ಮದುವೆ

ಸೋಮವಾರಪೇಟೆ: ಮದುವೆ ಹಿಂದಿನ ದಿನ ಸಿಹಿತಿಂಡಿ ನೀಡಿಲ್ಲ ಎಂಬ ಕಾರಣಕ್ಕೆ ಮದುವೆಯನ್ನೇ ರದ್ದುಗೊಳಿಸಿದ ಘಟನೆ ಪಟ್ಟಣದ ಕಲ್ಯಾಣ ಮಂಟಪವೊಂದರಲ್ಲಿ ಭಾನುವಾರ ನಡೆದಿದೆ.…

ಆನೆಚೌಕೂರು ವನ್ಯಜೀವಿ ವ್ಯಾಪ್ತಿಯಲ್ಲಿ ಹುಲಿ ಸಾವು

ಗೋಣಿಕೊಪ್ಪಲು (ಕೊಡಗು ಜಿಲ್ಲೆ): ನಾಗರಹೊಳೆ ಹುಲಿ ರಕ್ಷಿತಾರಣ್ಯದ ಆನೆಚೌಕೂರು ವನ್ಯಜೀವಿ ವ್ಯಾಪ್ತಿಯ ಗಣಗೂರು ಅರಣ್ಯ ಪ್ರದೇಶದ ಕೆರೆಯಲ್ಲಿ ಅಂದಾಜು 7 ವರ್ಷ…

ಕಾವೇರಿ ನದಿ ನೀರಿಗೆ ಕಸ ಎಸೆದವರೆಗೆ ಸಾರ್ವಕನಿಕರಿಂದ ಬುದ್ದಿಪಾಠ

ಮಡಿಕೇರಿ: ವೆಡ್ಡಿಂಗ್ ಪಾರ್ಟಿ ಬಳಿಕ ಕಸವನ್ನು ಕಾವೇರಿ ನದಿ ನೀರಿಗೆ ಎಸೆದಿದ್ದ ಕುಟುಂಬವೊAದನ್ನು ವಾಪಸ್ ಕರೆಸಿದ ಸ್ಥಳೀಯ ನಿವಾಸಿಗಳು ಹಾಗೂ ಪರಿಸರ…

ಹಿಂಗಾರು ಮಳೆ ಚುರುಕು: ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ಯೆಲ್ಲೋ ಅಲರ್ಟ್

ಬೆಂಗಳೂರು : ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ…

ಡೆತ್ನೋಟ್ ಬರೆದಿಟ್ಟು ನಿವೃತ್ತ ಯೋಧ ನಾಪತ್ತೆ

ಮಡಿಕೇರಿ(ಕೊಡಗು): ಡೆತ್ನೋಟ್ ಬರೆದಿಟ್ಟು ನಿವೃತ್ತ ಯೋಧ ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ಮಡಿಕೇರಿ ನಗರದ ಉಕ್ಕುಡ ಎಂಬಲ್ಲಿ ನಡೆದಿದೆ. ಉಕ್ಕುಡ ನಿವಾಸಿ ಸಂದೇಶ್…

Kodagu: ಕಾವೇರಿ ತವರಿನಲ್ಲಿ ಕರ್ನಾಟಕ ಬಂದ್‍ಗೆ ನೀರಸ ಪ್ರತಿಕ್ರಿಯೆ..!!

ಮಡಿಕೇರಿ: ತಮಿಳುನಾಡಿಗೆ ಕಾವೇರಿ ನೀರು (Cauvery Water) ಹರಿಸುತ್ತಿರುವ ವಿಚಾರವಾಗಿ ಇಂದು ವಿವಿಧ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆಕೊಟ್ಟು ಪ್ರತಿಭಟನೆ ನಡೆಸುತ್ತಿವೆ. ಆದರೆ…

ಕೊಡವ ಶೈಲಿಯ ಮದುವೆ ಹೇಗಿರುತ್ತೆ ನಿಮಗೆ ಗೊತ್ತಾ..??

ಕೊಡವ ಸಂಪ್ರದಾಯ ಮದುವೆ ಕೊಂಚ ವಿಭಿನ್ನ. ಕೊಡಗಿನ ಮದುವೆ ದಿನದ ವಧು-ವರನ ಉಡುಗೆ, ಡ್ಯಾನ್ಸ್, ಮದುವೆ ಊಟದ ಮೆನು ಎಲ್ಲವೂ ಸ್ಪೆಷಲ್…

ಬಾಣಂತಿ ಆರೋಗ್ಯ ವಿಚಾರಿಸಲು ಹೋದ ಆರೋಗ್ಯಾಧಿಕಾರಿ ಮೇಲೆ ನಾಯಿ ದಾಳಿ..!!

ಕೊಡಗು: ಬಾಣಂತಿ ಆರೋಗ್ಯ ವಿಚಾರಿಸಲು ಹೋದ ಆರೋಗ್ಯ ಇಲಾಖೆ ಸಿಬ್ಬಂದಿ ಮೇಲೆ ನಾಯಿಯೊಂದು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಜಿಲ್ಲೆಯಲ್ಲಿ…

IAS ಅಧಿಕಾರಿ ಮೇಲೆ ಪತ್ನಿಯಿಂದ ದೂರು: ಸಾಮಾಜಿಕ ಜಾಲತಾಣದಲ್ಲಿ ಪತ್ನಿಯ ವಿರುದ್ಧ ಅಪಪ್ರಚಾರ

ಬೆಂಗಳೂರು: ಪತ್ನಿ ಮತ್ತು ಆಕೆಯ ಕುಟುಂಬಸ್ಥರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿ ಮಾನಸಿಕ ಕಿರುಕುಳ ನೀಡುತ್ತಿರುವ ಆರೋಪದಡಿ ಐಎಎಸ್ ಅಧಿಕಾರಿಯೊಬ್ಬರ…