ಸರ್ಕಾರದ ನೆರವಿಲ್ಲದೇ ಮಾದರಿ ಸರ್ಕಾರಿ ಶಾಲೆಯಲ್ಲಿ Kindergarden ತೆರೆದ ಗ್ರಾಮಸ್ಥರು
ಕೊಡಗು: ದೇಶ ಅಭಿವೃದ್ಧಿಯಾಗುವುದಕ್ಕೆ ಗ್ರಾಮೀಣ ಅಭಿವೃದ್ಧಿ ಮಹತ್ವದ ಪಾತ್ರ ವಹಿಸುತ್ತದೆ. ಶಿಕ್ಷಣ ಗ್ರಾಮೀಣಾಭಿವೃದ್ಧಿಗೆ ಪ್ರಮುಖವಾದುದ್ದಾಗಿದ್ದು, ಸರ್ಕಾರಿ ಶಾಲೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೊಡಗಿನ ಗ್ರಾಮಸ್ಥರು ಸರ್ಕಾರದ ಯಾವುದೇ ನೆರವಿಲ್ಲದೇ ಸರ್ಕಾರಿ…