ಚಾಮರಾಜನಗರ || 30,000 ಕೊಟ್ರೆ ಕೆಲಸ, 40,000 ಕೊಟ್ರೆ ಟ್ರ‍್ಯಾಕ್ ಟೆಸ್ಟ್ ಪಾಸ್ – KSRTC ಚಾಲಕರ ಹೊರಗುತ್ತಿಗೆ ನೌಕರಿಯಲ್ಲೂ ಗೋಲ್ಮಾಲ್?

ಚಾಮರಾಜನಗರ: ಕೆಎಸ್‌ಆರ್‌ಟಿಸಿ (KSRTC) ಚಾಲಕರ ಹೊರಗುತ್ತಿಗೆ ಹುದ್ದೆಯ ನೇಮಕಾತಿಯಲ್ಲೂ ಕೂಡ ಗೋಲ್ಮಾಲ್ ನಡೆಯುತ್ತಿದ್ಯಾ ಎಂಬ ಪ್ರಶ್ನೆ ಎದ್ದಿದೆ. ಇದಕ್ಕೆ ಪುಷ್ಠಿ ಕೊಡುವಂತೆ ಚಾಲಕನೊಬ್ಬ ಮಾತನಾಡಿರುವ ವೀಡಿಯೋ ವೈರಲ್…

ಮೈಸೂರು || ಡಿ.23ರಂದು ರಾಜ್ಯಮಟ್ಟದ ರೈತರ ಸಮಾವೇಶ: ರೈತರ ಹಕ್ಕೊತ್ತಾಯಗಳು ಏನು?

ಮೈಸೂರು: ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಡಿಸೆಂಬರ್ 23ರಂದು ರೈತರ ರಾಜ್ಯಮಟ್ಟದ ಸಮಾವೇಶ ಆಯೋಜನೆ ಮಾಡಲಾಗಿದೆ. ಮೈಸೂರಿನ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಸಮಾವೇಶ ನಡೆಯಲಿದೆ…

ಮೈಸೂರು || ಮೆಮು ರೈಲು ಸಂಚಾರದ ಕನಸು ಶೀಘ್ರವೇ ನನಸು

ಮೈಸೂರು: ಮೈಸೂರು ಮತ್ತು ಚಾಮರಾಜನಗರ ನಡುವೆ ಮೆಮು ರೈಲು ಓಡಿಸಬೇಕು ಎಂಬ ಬೇಡಿಕೆ ಬಹಳ ಹಿಂದಿನಿಂದಲೂ ಇದೆ. ಆದರೆ ಈ ರೈಲು ಸಂಚಾರಕ್ಕೆ ತೊಡಕಾಗಿರುವುದು ಮೈಸೂರು-ಚಾಮರಾಜನಗರ ನಡುವಿನ…

ಮೈಸೂರು || ಸಂಸದ ಯದುವೀರ್ ಒಡೆಯರ್ ಪುತ್ರನಿಗೆ ತೊಟ್ಟಿಲು ಶಾಸ್ತ್ರ

ಮೈಸೂರು: ಸಂಸದ ಯದುವೀರ್ ಒಡೆಯರ್ ಅವರ ಎರಡನೇ ಪುತ್ರನಿಗೆ ಅದ್ದೂರಿಯಾಗಿ ತೊಟ್ಟಿಲು ಶಾಸ್ತ್ರ ಕಾರ್ಯಕ್ರಮ ನಡೆಸಲಾಗಿದೆ.ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ‌ ದೇವಸ್ಥಾನದಲ್ಲಿ ತೊಟ್ಟಿಲು ಶಾಸ್ತ್ರ ನಡೆಸಲಾಗಿದೆ. ಯದುವೀರ್ ಕೃಷ್ಣದತ್ತ…

ಮೈಸೂರು  || ಮೈಸೂರಿನಲ್ಲಿ ಗುಜರಾತ್ ಮಾದರಿ ಚಿರತೆ ಪುನರ್ವಸತಿ ಕೇಂದ್ರಕ್ಕೆ ಡಿಪಿಆರ್

ಮೈಸೂರು: ಜಿಲ್ಲೆಯ ಕಾಡಂಚಿನ ಹಾಗೂ ನಗರ ಪ್ರದೇಶ ವ್ಯಾಪ್ತಿಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಚಿರತೆಗಳ ದಾಳಿ ಹೆಚ್ಚಾಗುತ್ತಿದೆ. ಚಿರತೆಗಳ ಬಿಕ್ಕಟ್ಟು ತಡೆಯಲು ಹಾಗೂ ಗಾಯಗೊಂಡ ಚಿರತೆಗಳಿಗೆ ಚಿಕಿತ್ಸೆ ನೀಡಿ…

ಬಾಣಂತಿ ಸಾವು: ಬಳ್ಳಾರಿ ಆಸ್ಪತ್ರೆಯಲ್ಲಿ   ಇಂದು  ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳ ಪರಿಶೀಲನೆ: ತಪ್ಪಿತಸ್ಥರ ವಿರುದ್ಧ ಕ್ರಮ

ಚಾಮರಾಜನಗರ: ಬಳ್ಳಾರಿ ಆಸ್ಪತ್ರೆಗೆ ಇಂದು ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿ ಬಾಣಂತಿ ಸಾವಿನ ಕುರಿತು ಪರಿಶೀಲನೆ ನಡೆಸಲಿದ್ದಾರೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

Expressway: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ; ಶೀಘ್ರದಲ್ಲೇ ಮತ್ತೊಂದು ಹೊಸ ಯೋಜನೆ ಆರಂಭ

Bengaluru-Mysuru Expressway: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ನಿರ್ಮಾಣ ಆದಾಗಿನಿಂದಲೂ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇದೆ. ಇನ್ನು ಈ ಹೆದ್ದಾರಿಯಲ್ಲಿ ಪ್ರಯಾಣಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ರಾಷ್ಟ್ರೀಯ…

ಹಳೆ ಮೈಸೂರು ಭಾಗದ ರೈತರ ನಿದ್ದೆಗೆಡಿಸಿದ ಫೆಂಗಲ್ ಚಂಡಮಾರುತ

ಮೈಸೂರು: ಫೆಂಗಲ್ ಚಂಡಮಾರುತದ ಪರಿಣಾಮ ಹಳೆ ಮೈಸೂರು ಭಾಗದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಕೊಯ್ಲುಗೆ ಬಂದ ಭತ್ತದ ಬೆಳೆ ನಾಶವಾಗುವ ಹಂತವನ್ನು ತಲುಪಿದ್ದು ರೈತರು ಏನು…

ಕನಾಟಕದಾಧ್ಯಂತ ಮಳೆ ಅಬ್ಬರ : ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು/ಮೈಸೂರು: ಪೆಂಗಲ್ ಚಂಡಮಾರುತದ ಪರಿಣಾಮ ನಿರಂತರ ಮಳೆ ಸುರಿಯುತ್ತಿದ್ದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಕ್ರಮವಹಿಸಲು ಸೂಚಿಸಿರುವ ಹಿನ್ನೆಲೆಯಲ್ಲಿ ಸೋಮವಾರ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲೆ ಹಾಗೂ…

ನಿಸರ್ಗ ಸುಂದರ ಮೈಸೂರಿನ ಕೈಲಾಸಬೆಟ್ಟದ ಬಗ್ಗೆ ನಿಮಗೆ ಗೊತ್ತಾ?

ಮೈಸೂರು: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ನಿಸರ್ಗ ನಿರ್ಮಿತ ಹಲವು ತಾಣಗಳಿದ್ದು, ಕೆಲವು ಪ್ರಚಾರದ ಕೊರತೆಯಿಂದಾಗಿ ಮತ್ತು ಪಟ್ಟಣದಿಂದ ದೂರವಿರುವ ಕಾರಣದಿಂದಾಗಿ ಪ್ರವಾಸಿಗರು ಅತ್ತ ಸುಳಿಯುವುದು ಅಪರೂಪವಾಗಿದೆ. ಆದರೆ…