ಶಿವಮೊಗ್ಗದಲ್ಲಿ ಜಾತಿಗಣತಿ ಹೆಸರಿನಲ್ಲಿ ಹ*: ಮಹಿಳೆ ಮೇಲೆ ರಾಡ್‌ನಿಂದ ಹ*, ದರೋಡೆ ಯತ್ನ ಶಂಕೆ.
ಶಿವಮೊಗ್ಗ: ಜಾತಿಗಣತಿ ಹೆಸರಿನಲ್ಲಿ ಬಂದ ದುಷ್ಕರ್ಮಿಗಳು ದರೋಡೆಗೆ ಯತ್ನಿಸಿರುವ ಆರೋಪ ಶಿವಮೊಗ್ಗದಲ್ಲಿ ಕೇಳಿಬಂದಿದೆ. ಮನೆಯಲ್ಲಿ ಪುರುಷರಿಲ್ಲದ ವೇಳೆ ಗಣತಿ ಹೆಸರಿನಲ್ಲಿ ಬಂದವರು, ಆಧಾರ್ ಕಾರ್ಡ್ ತೋರಿಸುವಂತೆ ಹೇಳಿದ್ದಾರೆ. ಈ…
