Tungabadra Dam || ಹೊಸಪೇಟೆಯಲ್ಲೇ ತಯಾರಾಗುತ್ತಿದೆ ಡ್ಯಾಂ ಹೊಸ ಕ್ರಸ್ಟ್ ಗೇಟ್

ವಿಜಯನಗರ : ಮುನಿರಾಬಾದ್ನಲ್ಲಿರುವ ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ಗೇಟ್ ಚೈನ್ ಲಿಂಕ್ ಮುರಿದು ಹೋಗಿದೆ. ನದಿಗೆ ಅಪಾರ ಪ್ರಮಾಣದ ನೀರು ಹರಿದು ಹೋಗುತ್ತಿದ್ದು, ನದಿ ಪಾತ್ರದ ಜನರಲ್ಲಿ…

ವಿಜಯನಗರ: ಭಾರೀ ಮಳೆಯಿಂದ ಹಂಪಿಯಲ್ಲಿ ಸ್ಮಾರಕಗಳ ಮುಳುಗಡೆ

ಹೊಸಪೇಟೆ: ವಿಜಯನಗರ ಜಿಲ್ಲೆಯ ತುಂಗಭದ್ರಾ ಅಣೆಕಟ್ಟೆಯಿಂದ 1.6 ಲಕ್ಷ ಕ್ಯೂಸೆಕ್‌ಗೂ ಹೆಚ್ಚು ನೀರು ಬಿಡಲಾಗುತ್ತಿದ್ದು, ಹಂಪಿಯ ಹಲವು ಸ್ಮಾರಕಗಳು ಮುಳುಗಡೆಯಾಗಿವೆ. ಭಾರೀ ಮಳೆಯಿಂದ ಒಳ ಹರಿವು ಹೆಚ್ಚಿರುವ ಕಾರಣ…