68 ಬಾರಿ ಮಾರಕಾಸ್ತ್ರ ದಾಳಿಗೆ ಸಿಲುಕಿದ ವ್ಯಕ್ತಿ ಬದುಕುಳಿದದ್ದು ಪವಾಡ!
ಮಾಗಡಿ ರಸ್ತೆ, ಅಗ್ರಹಾರ ದಾಸರಹಳ್ಳಿ – ಗ್ಯಾಂಗ್ ಹಿಂಸೆ. ಬೆಂಗಳೂರು: ವ್ಯಕ್ತಿಯೋರ್ವನ ಮೇಲೆ ಹಾಡು ಹಗಲೇ ನಡು ರಸ್ತೆಯಲ್ಲಿ ಯುವಕರು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಆಘಾತಕಾರಿ ಘಟನೆ ಬೆಂಗಳೂರಿನ ಮಾಗಡಿರಸ್ತೆ ಪೊಲೀಸ್…
ನಿಮ್ಮಿಂದ ನಿಮಗಾಗಿ | Pragathi Media Networks Venture
ಮಾಗಡಿ ರಸ್ತೆ, ಅಗ್ರಹಾರ ದಾಸರಹಳ್ಳಿ – ಗ್ಯಾಂಗ್ ಹಿಂಸೆ. ಬೆಂಗಳೂರು: ವ್ಯಕ್ತಿಯೋರ್ವನ ಮೇಲೆ ಹಾಡು ಹಗಲೇ ನಡು ರಸ್ತೆಯಲ್ಲಿ ಯುವಕರು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಆಘಾತಕಾರಿ ಘಟನೆ ಬೆಂಗಳೂರಿನ ಮಾಗಡಿರಸ್ತೆ ಪೊಲೀಸ್…
ಟ್ರಾಫಿಕ್ ಪೊಲೀಸ್ ಪ್ರಾಣ ರಕ್ಷಣೆ: ಹೃದಯಾಘಾತಕ್ಕೆ ಸಿಪಿಆರ್ ನೀಡಿ ಜೀವ ಉಳಿಸಿದ ಘಟನೆ. ಹೈದರಾಬಾದ್ : ಕಾರು ಓಡಿಸುವಾಗ ವ್ಯಕ್ತಿಯೊಬ್ಬರಿಗೆ ಹಠಾತ್ ಹೃದಯಾಘಾತವಾಗಿದ್ದು, ಅಲ್ಲೇ ಇದ್ದ ಟ್ರಾಫಿಕ್…
ಗೌರ್ ಸೌಂದರ್ಯಂ ಸೊಸೈಟಿ – ಕುಟುಂಬಕ್ಕೆ ಶಾಕ್ ಗೇಟರ್ ನೋಯ್ಡಾ : ಹೋಳಿ ಆಚರಣೆಗೆಂದು ಮನೆಗೆ ಬಂದಿದ್ದ ಯುವತಿ ಅಪಾರ್ಟ್ಮೆಂಟ್ನ 13ನೇ ಮಹಡಿಯಿಂದ ಹಾರಿ ಪ್ರಾಣ ಬಿಟ್ಟಿರುವ…
ಗರಿಷ್ಠ ಪ್ರಮಾಣದ ಎಲ್ಪಿಜಿ ಉತ್ಪಾದನೆಗೆ ಕಂಪನಿ ನಿರ್ಧಾರ. ಮುಂಬೈ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮವಾಗಿ ಕರ್ನಾಟಕ ಸೇರಿ ಭಾರತದ ಹಲವೆಡೆ ಎಲ್ಪಿಜಿ ಸಿಲಿಂಡರ್‌ಗಳ ಅಭಾವ ತಲೆದೋರಿದೆ. ಈ ಹೊತ್ತಲ್ಲಿ ರಿಲಯನ್ಸ್…
ಹುಬ್ಬಳ್ಳಿ-ಧಾರವಾಡದಲ್ಲಿ ಪ್ರಮುಖ ಆತಂಕ ಹುಬ್ಬಳ್ಳಿ: ಕಳೆದ ಫೆಬ್ರವರಿ ತಿಂಗಳ ವೇತನ ಇನ್ನೂ ಪಾವತಿ ಆಗದ ಹಿನ್ನೆಲೆ ಪೊಲೀಸ್ ಸಿಬ್ಬಂದಿ ಪರದಾಟ ನಡೆಸಬೇಕಾದ ಪ್ರಸಂಗ ಉದ್ಭವಿಸಿದೆ. ತಿಂಗಳ ಆರಂಭದಲ್ಲಿಯೇ ಜಮೆ ಆಗುತ್ತಿದ್ದ ವೇತನ…
ಜಿಬಿಎಯಿಂದ ಸುಲಭ ಪಾವತಿ ಸೂಚನೆ. ಬೆಂಗಳೂರು: ಗ್ರೇಟರ್ಬೆಂಗಳೂರುಪ್ರಾಧಿಕಾರದ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಆಸ್ತಿ ತೆರಿಗೆಗಳ ಸಂಗ್ರಹ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಹಣಕಾಸು ಆಯೋಗ ವಿಶೇಷ ಪರಿಹಾರವನ್ನು ಸೂಚಿಸಿದೆ. ಆಸ್ತಿ…
ಭೀಕರ ಅಪಘಾತದಲ್ಲಿ ನಾಲ್ವರಿಗೆ ಗಾಯ ಮಾಗಡಿ : ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ್ದರಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಪಲ್ಟಿಯಾಗಿದ್ದು, ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ…
ಮದರಿಪೇಟೆ, ತೆಲಂಗಾಣದಲ್ಲಿ ಭಯಾನಕ ಘಟನೆ. ತೆಲಂಗಾಣ : ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ಮೂವರು ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದರು. ಆ ಸ್ಟ್ಯಾಂಡ್ ವಿದ್ಯುತ್ ತಂತಿಗೆ…
ಮಹಿಳಾ ಪ್ರಧಾನ ಕಥೆಗೆ ಮತ್ತೆ ಒಲವು. ಕಂಗನಾ ರನೌತ್ ಬಾಲಿವುಡ್ನ ಪ್ರತಿಭಾವಂತ ನಟಿ. ನಟನೆಗೆ ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ನಟಿ ಕಂಗನಾ ರನೌತ್. ಅತಿ ಹೆಚ್ಚು ರಾಷ್ಟ್ರಪ್ರಶಸ್ತಿ ಪಡೆದ…
LPG ಕೊರತೆಯಿಂದ ಹೋಟೆಲ್‌ಗಳ ಮಹತ್ವದ ನಿರ್ಧಾರ ಬೆಂಗಳೂರು: ರಾಜಧಾನಿಯಲ್ಲಿ ಎಲ್‌ಪಿಜಿ (LPG) ಸಿಲಿಂಡರ್ ಹಾಹಾಕಾರ ಮಿತಿಮೀರಿದೆ. ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ, ಹೋಟೆಲ್ ಮಾಲೀಕರು…