ಹರಿದ್ವಾರ ಭೂಕುಸಿತ, ಬೈಕ್ನಲ್ಲಿದ್ದ ಮೂವರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು.

ಹರಿದ್ವಾರ: ದೇಶದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ, ಭೂಕುಸಿತ, ಮೇಘಸ್ಫೋಟದಂತಹ ಘಟನೆಗಳು ಸಂಭವಿಸುತ್ತಿವೆ. ಹರಿದ್ವಾರದಲ್ಲಿ ಕೂಡ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಬೈಕ್ನಲ್ಲಿದ್ದ ಮೂವರು ಕೂದಲೆಳೆ…

ನವದೆಹಲಿ || KVCಯಿಂದ ಹಿಡಿದು ರೀಟೇಲ್ ಡೈರೆಕ್ಟ್ವರೆಗೆ RBI ನಿಂದ ಮೂರು ಮಹತ್ವದ ಗ್ರಾಹಕಕೇಂದ್ರಿತ ಕ್ರಮಗಳ ಘೋಷಣೆ..!

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಸಂಜಯ್ ಮಲ್ಹೋತ್ರಾ ಇಂದು ಪ್ರಕಟಿಸಿದ ಎಂಪಿಸಿ ಸಭೆ ನಿರ್ಧಾರಗಳಲ್ಲಿ ಕೆಲ ಗ್ರಾಹಕ ಕೇಂದ್ರಿತ ಕ್ರಮಗಳೂ ಒಳಗೊಂಡಿವೆ. ಗ್ರಾಹಕರ ಅನುಕೂಲತೆ, ಹಣಕಾಸು…

ಗಣೇಶ ಚತುರ್ಥಿ ಯಾವಾಗ? ಪೂಜಾ ವಿಧಿ, ಶುಭ ಮುಹೂರ್ತ ಮತ್ತು ಶುಭ ಯೋಗಗಳ ಮಾಹಿತಿ ಇಲ್ಲಿದೆ.

ಈ ವರ್ಷ ಗಣೇಶ ಚತುರ್ಥಿ ಆಗಸ್ಟ್ 27 ರ ಬುಧವಾರದಂದು ಬಂದಿದೆ. ಪ್ರತಿಷ್ಠಾಪನೆ ಮತ್ತು ಪೂಜೆಗೆ ಬೆಳಗ್ಗೆ 11:05 ರಿಂದ ಮಧ್ಯಾಹ್ನ 1:40 ರವರೆಗೆ ಶುಭ ಮುಹೂರ್ತ.…

 ಹೈದರಾಬಾದ್ || ತನ್ನ ಬಳಿ ಚಿಕಿತ್ಸೆಗೆಂದು ಬಂದಿದ್ದ ಹುಚ್ಚನನ್ನೇ ಪ್ರೀತಿಸಿ ಮದುವೆಯಾಗಿದ್ದ ಮನೋವೈದ್ಯೆ ಆತ್ಮಹ*ತ್ಯೆ..!

ಹೈದರಾಬಾದ್ : ತನ್ನ ಬಳಿ ಚಿಕಿತ್ಸೆಗೆಂದು ಬಂದಿದ್ದ ಹುಚ್ಚನನ್ನೇ ಪ್ರೀತಿಸಿ ಮದುವೆಯಾಗಿದ್ದ ಮನೋವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಪತಿ ಮತ್ತು ಅತ್ತೆ-ಮಾವನ ಕಿರುಕುಳದಿಂದ ಬೇಸತ್ತ…

Spg ಕಮಾಂಡೋ ಆಗುವುದು ಹೇಗೆ? ಅರ್ಹತೆ ಮತ್ತು ತರಬೇತಿಯ ವಿವರ ಇಲ್ಲಿದೆ.

ಪ್ರಧಾನಿ ನರೇಂದ್ರ ಮೋದಿಯವರ ಇತ್ತೀಚಿನ ಇಂಗ್ಲೆಂಡ್ ಪ್ರವಾಸದ ಫೋಟೋಗಳಲ್ಲಿ ಗಮನ ಸೆಳೆದ ಮಹಿಳಾ ಎಸ್ಪಿಜಿ ಕಮಾಂಡೋ ಅದಾಸೋ ಕಪೇಸಾ ಈಗ ಭಾರೀ ಸುದ್ದಿಯಲ್ಲಿದ್ದಾರೆ. ಇವರಂತೆಯೇ ಎಸ್ಪಿಜಿ ಕಮಾಂಡೋ…

Breaking: ಉತ್ತರಾಖಂಡ ಪ್ರವಾಹ 2025 | 130 ಸ್ಥಳಾಂತರ, 60 ನಾಪತ್ತೆ | Flood News

ಉತ್ತರಾಖಂಡ): ನಿನ್ನೆ ಮಧ್ಯಾಹ್ನ ಮೇಘಸ್ಫೋಟ ಸಂಭವಿಸಿದ ಬಳಿಕ ಉದ್ಭವಿಸಿದ ಭಾರಿ ಪ್ರವಾಹದಿಂದಾಗಿ ಇಲ್ಲಿನ ಧರಾಲಿ ಗ್ರಾಮದ ಅರ್ಧದಷ್ಟು ಪ್ರದೇಶವೇ ನಾಶವಾಗಿ ಹೋಗಿದೆ. ಈಗಾಗಲೇ ನಾಲ್ವರು ಸಾವನ್ನಪ್ಪಿದ್ದು, ಇನ್ನೂ ಕನಿಷ್ಠ…

MBBS ಮತ್ತು BDS ಸೀಟು ಪಡೆಯಲು ಅಗತ್ಯವಿರುವ ಕ್ರಮ, ಕಾಲೇಜು ಪ್ರವೇಶಗಳ ಮಾಹಿತಿ ಇಲ್ಲಿದೆ.

NEET UG ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ MBBS ಮತ್ತು BDS ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಕೌನ್ಸೆಲಿಂಗ್ ಪ್ರಕ್ರಿಯೆ ಅತ್ಯಗತ್ಯ. ಇಲ್ಲಿ MCC ಮತ್ತು ರಾಜ್ಯ ಮಟ್ಟದ ಕೌನ್ಸೆಲಿಂಗ್…

ರಾಜಕೀಯ ಹೋರಾಟ ಕೋರ್ಟ್ ಹೊರಗೆ ಇಟ್ಟುಕೊಳ್ಳಿ: ಶಿವಾನಂದ ಪಾಟೀಲ್ ಗೆ ಸುಪ್ರೀಂ ಚಾಟಿ.

ನವದೆಹಲಿ: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದ ಸಚಿವ ಶಿವನಾಂದ ಪಾಟೀಲ್ ಅವರ ನಡೆಗೆ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ. ಬಿಜೆಪಿ…

ರಕ್ಷಾ ಬಂಧನದಂದು ಈ ಬಣ್ಣದ ರಾಖಿ ಕಟ್ಟಲೇಬೇಡಿ; ಸಂಬಂಧದಲ್ಲಿ ಬಿರುಕು ಉಂಟಾಗಬಹುದು!

2025ರ ರಕ್ಷಾಬಂಧನ ಆಗಸ್ಟ್ 9 ರಂದು ಬಂದಿದೆ. ಅಂತಹ ಪರಿಸ್ಥಿತಿಯಲ್ಲಿ, ರಾಖಿಯನ್ನು ಆರಿಸುವಾಗ, ಬಾಹ್ಯ ಸೌಂದರ್ಯವನ್ನು ಮಾತ್ರವಲ್ಲದೆ ಅದರ ಬಣ್ಣ, ಚಿಹ್ನೆ, ಆಕಾರವನ್ನೂ ಸಹ ಮನಸ್ಸಿನಲ್ಲಿಟ್ಟುಕೊಳ್ಳುವುದು ಮುಖ್ಯ.…

ಫಲಿಸಲಿಲ್ಲ ಚಿಕಿತ್ಸೆ: ನಟ ಸಂತೋಷ್ ಬಾಲರಾಜ್ ನಿಧನ.

 ‘ಕರಿಯ 2’, ‘ಗಣಪ’, ‘ಕೆಂಪ’ ಇನ್ನೂ ಕೆಲ ಸಿನಿಮಾಗಳಲ್ಲಿ ನಟಿಸಿರುವ ನಟ ಸಂತೋಷ್ ಬಾಲರಾಜ್ ನಿಧನ ಹೊಂದಿದ್ದರು. ಕಳೆದ ಕೆಲ ದಿನಗಳಿಂದಲೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ…