Health || ಮಲಗುವ ಮುನ್ನ ಸೇಬು, ಬಾಳೆಹಣ್ಣು ತಿನ್ನುತ್ತೀರಾ..? ರಾತ್ರಿ ಸಮಯದಲ್ಲಿ ಈ ಹಣ್ಣುಗಳನ್ನ ತಿನ್ನುವುದು ಅಪಾಯಕಾರಿ..! ಯಾಕೆ ಗೊತ್ತಾ..?

ಪ್ರಕೃತಿ ನಮಗೆ ನೀಡಿರುವ ಶ್ರೇಷ್ಠ ಕೊಡುಗೆಗಳಲ್ಲಿ ಹಣ್ಣುಗಳು ಒಂದಾಗಿದೆ. ಇವು ಅನೇಕ ಪೋಷಕಾಂಶಗಳನ್ನು ಹೊಂದಿದ್ದು, ದೇಹವನ್ನು ಬಲಪಡಿಸುವ ಮತ್ತು ಆರೋಗ್ಯವಾಗಿಡುವ ಶಕ್ತಿಯನ್ನು ಹೊಂದಿವೆ. ಆದರೆ, ಹಣ್ಣುಗಳನ್ನು ತಿನ್ನಲು…

ಆಂಧ್ರಪ್ರದೇಶ || temple ಗೋಡೆ ಕುಸಿದು 8 ಮಂದಿ ದುರ್ಮರಣ

ಅಮರಾವತಿ: ಸಿಂಹಾದ್ರಿ ಅಪ್ಪಣ್ಣಸ್ವಾಮಿ ದೇವಸ್ಥಾನದ ಗೋಡೆ ಕುಸಿದು ಎಂಟು ಜನರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಸಿಂಹಾಚಲಂನಲ್ಲಿ ನಡೆದಿದೆ. ದೇವಸ್ಥಾನದಲ್ಲಿ ನಡೆಯುತ್ತಿದ್ದ ಚಂದನೋತ್ಸವಂ ವೇಳೆ ಈ ಅವಘಡ…

ನವದೆಹಲಿ || Pahalgam ನರಮೇಧದ ವಿರುದ್ಧ ಪ್ರತೀಕಾರಕ್ಕೆ ಸಜ್ಜಾದ ಭಾರತ

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ 26 ಮಂದಿ ಅಮಾಯಕ ಪ್ರವಾಸಿಗರನ್ನು ಗುಂಡಿಟ್ಟು ಕೊಂದು ಹಾಕಿದ ಪಾಕಿಸ್ತಾನ ಪ್ರಾಯೋಜಿತ ಉಗ್ರರ ಅಮಾನವೀಯ ದಾಳಿಗೆ ಸೂಕ್ತ ಪ್ರತ್ಯುತ್ತರ ನೀಡಲು ಭಾರತ ಸಕಲ…

Pahalgam attack ನನ್ನನ್ನು ಕಾಡುತ್ತದೆ : ಚಿತ್ರೀಕರಣದ ಕ್ಷಣಗಳನ್ನು ನೆನೆದ ನಾನಿ

‘ಹಿಟ್: ದಿ ಥರ್ಡ್ ಕೇಸ್’ ಸಿನಿಮಾ ಬಿಡುಗಡೆ ಹೊಸ್ತಿಲಲ್ಲಿದೆ. ಚಿತ್ರದ ನಿರ್ಮಾಣದಲ್ಲಿ ಸಂಬಂಧ ಹೊಂದಿರುವ ಪ್ರದೇಶವಾದ ಪಹಲ್ಗಾಮ್ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿ ಬಗ್ಗೆ ನಟ ನಾನಿ…

ಮೇ ತಿಂಗಳಲ್ಲಿ ಆಚರಿಸುವ ಪ್ರಮುಖ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಾಚರಣೆಗಳು

ಪ್ರತಿ ತಿಂಗಳOತೆ ಮೇ ತಿಂಗಳಲ್ಲೂ ಸಾಂಸ್ಕೃತಿಕ ಆಚರಣೆಗಳಿಂದ ಹಿಡಿದು ಜಾಗೃತಿ ದಿನಗಳ ವರೆಗೆ ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಾಚರಣೆಗಳನ್ನು ಆಚರಿಸಲಾಗುತ್ತದೆ. ಈ ಪ್ರತಿಯೊಂದು ಆಚರಣೆಯು ಒಂದೊAದು…

ಭಾರತದ ಕೃಷಿ ಕ್ಷೇತ್ರದಲ್ಲಿ ಡಿಜಿಟಲ್, ಎಐ ಕ್ರಾಂತಿ ಇದರಿಂದ ರೈತರಿಗೇನು ಪ್ರಯೋಜನ?

ಭಾರತ ಕೃಷಿ ಪ್ರಧಾನ ದೇಶ. ಕಳೆದ ಕೆಲವು ವರ್ಷಗಳಲ್ಲಿ ಈ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ಬೆಳೆಗಳ ಖರೀದಿ ಮತ್ತು ಮಾರಾಟದಿಂದ ಹಿಡಿದು ವಿವಿಧ ರೀತಿಯ ಮಾಹಿತಿಯನ್ನು ಸಂಗ್ರಹಿಸಲು…

ಮನೆಯಲ್ಲಿ ಸದಾ ಸಂಪತ್ತು ನೆಲೆಸಬೇಕೆ? ಅಕ್ಷಯ ತೃತೀಯದಂದು ಈ ರೀತಿ ಮಾಡಿ

ಪ್ರತಿ ವರ್ಷ ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಅಕ್ಷಯ ತೃತೀಯ ಹಬ್ಬವನ್ನು ಆಚರಿಸಲಾಗುತ್ತದೆ. ಈ ವರ್ಷ ಈ ಶುಭ ದಿನ ಏಪ್ರಿಲ್ 3೦ ರಂದು…

ಪ್ರಶಾಂತ್ ನೀಲ್-ಜೂನಿಯರ್ ಎನ್‌ಟಿಆರ್ ಚಿತ್ರಕ್ಕೆ ರಿಲೀಸ್ ದಿನಾಂಕ ಫಿಕ್ಸ್.

ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್‌ಟಿಆರ್ ಸಿನಿಮಾ ಘೋಷಣೆ ಆಗಿ ಕೆಲವು ವರ್ಷಗಳೇ ಕಳೆದು ಹೋಗಿವೆ. ಆದರೆ, ಸಿನಿಮಾ ಇಷ್ಟು ದಿನ ಸೆಟ್ಟೇರಿರಲಿಲ್ಲ. ಈಗ ಚಿತ್ರದ ಶೂಟ್…

ಮತ್ತೊಮ್ಮೆ ಚಿತ್ರಮಂದಿರಗಳಲ್ಲಿ ಅಬ್ಬರಿಸಲಿದ್ದಾನೆ ‘Baahubali’

ಭಾರತೀಯ ಚಿತ್ರರಂಗದ ಅತ್ಯಂತ ಜನಪ್ರಿಯ ನಿರ್ದೇಶಕ ಎಸ್.ಎಸ್ ರಾಜಮೌಳಿ ಸಾರಥ್ಯದ ‘ಬಾಹುಬಲಿ: ದಿ ಕನ್ಕ್ಲೂಷನ್’ ಏಪ್ರಿಲ್ 28ರಂದು ಎಂಟನೇ ವಾರ್ಷಿಕೋತ್ಸವ ಆಚರಿಸಿಕೊಂಡಿತು. ಈ ಸಂದರ್ಭ, ಚಿತ್ರದ ನಿರ್ಮಾಪಕ…

ಪಹಲ್ಗಾಮ್ ದಾಳಿ || ವಿಶೇಷ ಅಧಿವೇಶನ ಕರೆಯುವಂತೆ PM ಖರ್ಗೆ ಪತ್ರ

ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿಯ ಕೃತ್ಯದ ಬಗ್ಗೆ ಚರ್ಚಿಸಲು ಹಾಗೂ ಒಗ್ಗಟ್ಟನ್ನು ಪ್ರದರ್ಶಿಸಲು ವಿಶೇಷ ಅಧಿವೇಶನವನ್ನು ಕರೆಯುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ…