X: “ಎಕ್ಸ್”ಗೆ ಸಂಕಷ್ಟ ಎದುರಾಗಿದೆ ಎಂದ ಎಲಾನ್ ಮಸ್ಕ್!

ವಿಶ್ವದಾದ್ಯಂತ ಬಳಕೆದಾರರನ್ನು ಹೊಂದಿರುವ ಎಕ್ಸ್ಗೆ ಇದೀಗ ಸಂಕಷ್ಟ ಎದುರಾಗಿದೆ. ಎಕ್ಸ್ನ (ಹಳೆಯ ಟ್ವಿಟ್ಟರ್) ಮೇಲೆ ದಾಳಿ ಆಗುತ್ತಿರುವುದರಿಂದಲೇ ಇದು ಸ್ಲೋ ಆಗುತ್ತಿರುವುದಾಗಿ ಎಕ್ಸ್ನ ಮಾಲೀಕ ಹಾಗೂ ಬಿಲೇನಿಯರ್…

ಮುಂಬೈ || ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ – ನ್ಯೂಯಾರ್ಕ್‌ಗೆ ಹೊರಟಿದ್ದ ವಿಮಾನ ಮುಂಬೈಗೆ ವಾಪಸ್‌

ಮುಂಬೈ: ಮುಂಬೈನಿಂದ ನ್ಯೂಯಾರ್ಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ  ವಿಮಾನಕ್ಕೆ ಭದ್ರತಾ ಬೆದರಿಕೆ ಬಂದಿದೆ. ವಿಮಾನದ ಶೌಚಾಲಯವೊಂದರಲ್ಲಿ ಬಾಂಬ್ ಬೆದರಿಕೆ ಪತ್ರ ಲಭ್ಯವಾಗಿದ್ದು, ಈ ಬೆನ್ನಲ್ಲೇ ವಿಮಾನವನ್ನು ಮುಂಬೈನ…

ಚೆನ್ನೈ || 7ನೇ ತರಗತಿ ವಿದ್ಯಾರ್ಥಿನಿಗೆ ಬಾಲ್ಯವಿವಾಹ – ಬರಲ್ಲ ಅಂತ ಕಿರುಚಾಡಿದ್ರೂ ಹೊತ್ತೊಯ್ದ ಪಾಪಿಗಳು

ಚೆನ್ನೈ: 7ನೇ ತರಗತಿ ವಿದ್ಯಾರ್ಥಿನಿಗೆ ಬಲವಂತವಾಗಿ ಬಾಲ್ಯವಿವಾಹ ಮಾಡಿಸಿದ್ದಲ್ಲದೇ ಬಾಲಕಿ ಬರಲ್ಲ ಎಂದು ಕಿರುಚಾಡಿದರೂ ಕುಟುಂಬಸ್ಥರು ಆಕೆಯನ್ನು ಹೊತ್ತೊಯ್ದ ಅಮಾನವೀಯ ಘಟನೆ ತಮಿಳುನಾಡಿನ ಅಂಚೆಟ್ಟಿ ಗ್ರಾಮದಲ್ಲಿ ನಡೆದಿದೆ…

ಮುಂಬೈ || ಕೊ*ಕೇಸ್‌ನಲ್ಲಿ ಆಪ್ತನ ಬಂಧನ – ಮಹಾರಾಷ್ಟ್ರ ಸಚಿವ ರಾಜೀನಾಮೆ

ಮುಂಬೈ: ಕೊ* ಪ್ರಕರಣವೊಂದರಲ್ಲಿ ಆಪ್ತನ ಬಂಧನದ ಬೆನ್ನಲ್ಲೇ ಮಹಾರಾಷ್ಟ್ರ ಸಚಿವ ಧನಂಜಯ್‌ ಮುಂಡೆ  ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ಬೀಡ್ ಜಿಲ್ಲೆಯಲ್ಲಿ ಸರ್ಪಂಚ್‌ವೊಬ್ಬರ ಭೀಕರ…

ಆರ್ಸಿಬಿ ಅಭಿಮಾನಿಗಳಿಗೆ ಕ್ಷಮೆಯಾಚಿಸಿದ ಸ್ಮೃತಿ ಮಂದಾನ: ಟ್ವೀಟ್ ಪೋಸ್ಟರ್ ಭಾರೀ ವೈರಲ್

ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ಆರ್ಸಿಬಿ ಇದುವರೆಗೂ 6 ಪಂದ್ಯಗಳ್ನು ಆಡಿದೆ. ಇವುಗಳಲ್ಲಿ 2 ಗೆಲುವು, 4 ಪಂದ್ಯಗಳಲ್ಲಿ ಸೋಲನುಭವಿಸಿದೆ. ಅದರಲ್ಲೂ ಈ ನಾಲ್ಕು ಸತತ ಮ್ಯಾಚ್ ಸೋತಿರುವುದು…

ನವದೆಹಲಿ || ಮಾ.24 ರಿಂದ 26ವರೆಗೂ ದೆಹಲಿ ಬಜೆಟ್ ಅಧಿವೇಶನ – ಸಾರ್ವಜನಿಕರಿಂದ ಸಲಹೆ ಕೇಳಿದ ಸಿಎಂ

ನವದೆಹಲಿ: ದೆಹಲಿ ಬಜೆಟ್ ಅಧಿವೇಶನ ಮಾರ್ಚ್ 24 ರಿಂದ 26 ರವರೆಗೆ ನಡೆಯಲಿದೆ ಎಂದು ಮುಖ್ಯಮಂತ್ರಿ ರೇಖಾ ಗುಪ್ತಾ (Rekha Gupta) ಸೋಮವಾರ ತಿಳಿಸಿದರು ಬಜೆಟ್‌ಗೆ ಸಂಬಂಧಿಸಿದಂತೆ…

ನನ್ನ ಪಾಲಿನ ಸಂಜೀವಿನಿ, ಎನ್ಆರ್ಎಲ್ಎಂ ಯೋಜನೆ

“ಸಂಜೀವಿನಿ -ಎನ್ಆರ್ಎಲ್ಎಂ” ಹೆಸರೇ ಹೇಳುವಂತೆ ಇದು ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಡುವ ಹಾಗೂ ಬದುಕು ರೂಪಿಸುವ ಸಂಜೀವಿನಿ ಆಗಿದೆ. ಹೌದು ಮಧುಗಿರಿ ತಾಲ್ಲೂಕಿನ ಬ್ಯಾಲ್ಯ ಗ್ರಾಮ ಪಂಚಾಯತ್…

ನವದೆಹಲಿ || ನಕಲಿ ನೋಂದಣಿ’: ಲಾಡ್ಲಿ ಯೋಜನೆಯಲ್ಲಿ 220 ಕೋಟಿ ರೂ. ಅಕ್ರಮ, CAG ಬಹಿರಂಗ

ನವದೆಹಲಿ: ಹೆಣ್ಣುಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡಲು ದೆಹಲಿ ಸರ್ಕಾರ ಪ್ರಾರಂಭಿಸಲಾದ ಲಾಡ್ಲಿ ಯೋಜನೆಯಲ್ಲಿ 220 ಕೋಟಿ ರೂಪಾಯಿಗಳಿಗೂ ಹೆಚ್ಚಿನ ಮೊತ್ತದ ಬೃಹತ್ ವ್ಯತ್ಯಾಸಗಳನ್ನು ಕಂಟ್ರೋಲರ್ ಮತ್ತು…

ಪುಣೆ || ಬಸ್ಸಿನೊಳಗೆ ಅ*ಚಾರ ಪ್ರಕರಣ: ನಾಪತ್ತೆಯಾಗಿದ್ದ ಆರೋಪಿ ಬಂಧನ

ಪುಣೆ: ಪುಣೆಯ ಸ್ವಾರ್ಗೇಟ್ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ಧಾರೆ. ಬಂಧಿತ ಆರೋಪಿಯನ್ನು ಪುಣೆಯ ಗುನಾತ್ ಗ್ರಾಮದ…

ತಮಿಳುನಾಡು || ಕೊಯಮತ್ತೂರಿನಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸದ್ಗುರು ಅವರ ಜೊತೆ

ತಮಿಳುನಾಡು : ತಮಿಳುನಾಡಿನ ಕೊಯಮತ್ತೂರಿನಲ್ಲಿ ಈಶಾ ಫೌಂಡೇಶನ್ ಮಹಾಶಿವರಾತ್ರಿ ಪ್ರಯುಕ್ತ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸದ್ಗುರು ಹಾಗೂ ಕೇಂದ್ರ ಗೃಹ ಸಚಿವ…