ಲಡಾಖ್ ಬೇಡಿಕೆಗಳ ಬಗ್ಗೆ ಮಾತುಕತೆಗೆ ಕೇಂದ್ರ ಒಪ್ಪಿಗೆ: ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯ

ನವದೆಹಲಿ: ಚಂದ್ರ ಮುರಿದು ಬಿದ್ದ ತಾಣ ಎಂದೇ ಬಣ್ಣಿಸಲ್ಪಡುವ ಲಡಾಖ್ಗೆ ವಿಶೇಷ ಸ್ಥಾನಮಾನ ನೀಡಬೇಕು ಎಂದು ಕೋರಿ ಹವಾಮಾನ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರ ನೇತೃತ್ವದಲ್ಲಿ ನಡೆಸುತ್ತಿದ್ದ…

ನಿರಶನ ಹಿಂಪಡೆದ ಪಶ್ಚಿಮ ಬಂಗಾಳದ ಕಿರಿಯ ವೈದ್ಯರು : ಸಿಎಂ ಮಮತಾ ಬ್ಯಾನರ್ಜಿ ಭರವಸೆ

ಕೋಲ್ಕತ್ತಾ: ಆರ್ ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯೆಯ ಹತ್ಯೆ, ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಕ್ಕೆ ಆಗ್ರಹಿಸಿ ನಡುಸುತ್ತಿದ್ದ ನಿರಶನವನ್ನು ಕಿರಿಯ ವೈದ್ಯರು ಹಿಂಪಡೆದಿದ್ದಾರೆ. ಪಶ್ಚಿಮ ಬಂಗಾಳ ಸಿಎಂ…

ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣ: ಕರ್ನಾಟಕ ಸರ್ಕಾರದ ಆದೇಶದ ವಿರುದ್ಧ ಸುಪ್ರೀಂ ಮೊರೆ ಹೋದ ಸಿಬಿಐ

ನವದೆಹಲಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಸಂಪಾದಿಸಿರುವ ಆರೋಪದ ತನಿಖೆಯನ್ನು ರಾಜ್ಯ ಲೋಕಾಯುಕ್ತಕ್ಕೆ ವರ್ಗಾಯಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ಗೆ ಅರ್ಜಿ…

ಸಿಲಿಂಡರ್ ಸ್ಫೋಟ : 5 ಸಾವು, ಮೂವರಿಗೆ ಗಾಯ

ಲಖನೌ: ಬುಲಂದ್ಶಹರ್ ಜಿಲ್ಲೆಯ ಸಿಕಂದರಾಬಾದ್ ಪ್ರದೇಶದಲ್ಲಿ ಸಿಲಿಂಡರ್ ಸ್ಪೋಟ ಸಂಭವಿಸಿದ ನಂತರ ಮನೆ ಕುಸಿದು ಬಿದ್ದಿದ್ದು, ಐವರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.…

ಕರ್ನಾಟಕಕ್ಕೆ ಸುಪ್ರೀಂ ನಿರ್ಬಂಧ : ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ತಡೆ

ನವದೆಹಲಿ: 8 ರಿಂದ 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ಸೋಮವಾರ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನಿರ್ಬಂಧ ಹೇರಿದೆ. ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು…

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬOಧ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ

ನವದೆಹಲಿ : ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬOಧ ಇದೀಗ ಸಿಬಿಐ ಕೂಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಇದೇ…

ಸೈಬರ್ ಕ್ರಿಮಿನಲ್​ಗಳಿಗೆ ಅಕೌಂಟ್​ ತೆರೆದು ಕೊಟ್ಟ ಆರೋಪ : ಬ್ಯಾಂಕ್ ಅಧಿಕಾರಿ ಬಂಧನ

ಗುರುಗ್ರಾಮ್: ಸೈಬರ್ ಅಪರಾಧಕ್ಕಾಗಿ ಬ್ಯಾಂಕ್ ಖಾತೆ ತೆರೆಯಲು ಸೈಬರ್ ಕ್ರಿಮಿನಲ್​ಗಳಿಗೆ ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸರ್ಕಾರಿ ಬ್ಯಾಂಕಿನ ಓರ್ವ ಬ್ಯಾಂಕ್ ಅಧಿಕಾರಿ ಸೇರಿದಂತೆ ಇಬ್ಬರು ಆರೋಪಿಗಳನ್ನು ಗುರುಗ್ರಾಮ್…

ದೆಹಲಿಯ CRPF​ ಶಾಲೆಯ ಬಳಿ ಭಾರಿ ಸ್ಫೋಟ : ಜೀವಹಾನಿ ಇಲ್ಲ

ನವದೆಹಲಿ: ದೆಹಲಿಯ ರೋಹಿಣಿಯ ಪ್ರಶಾಂತ್ ವಿಹಾರ್ ಪ್ರದೇಶದ ಸಿಆರ್​ಪಿಎಫ್ ಶಾಲೆಯ ಬಳಿ ಭಾನುವಾರ ಬೆಳಗ್ಗೆ ಭಾರಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.…

ದಕ್ಷಿಣ ಭಾರತ ರಾಜ್ಯಗಳ ಜನರು ಹೆಚ್ಚಿನ ಮಕ್ಕಳನ್ನು ಹೊಂದಬೇಕು: ಆಂಧ್ರ ಸಿಎಂ ಕರೆ

ಅಮರಾವತಿ: ದಕ್ಷಿಣ ಭಾರತ ರಾಜ್ಯಗಳ ಜನರು ಹೆಚ್ಚಿನ ಮಕ್ಕಳನ್ನು ಹೊಂದಬೇಕು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ಕರೆ ನೀಡಿದ್ದಾರೆ. ವಯಸ್ಸಾದವರ ಸಂಖ್ಯೆ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ…

ಬೇಡಿಕೆ ಈಡೇರಿಸದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ : ವೈದ್ಯರ ಎಚ್ಚರಿಕೆ

ಕೋಲ್ಕತ್ತ(ಪಶ್ಚಿಮ ಬಂಗಾಳ): ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಅಕ್ಟೋಬರ್ 22 ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಕಿರಿಯ ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಕೋಲ್ಕತ್ತದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು…