ಮೈಸೂರು-ದರ್ಬಾಂಗ ಎಕ್ಸ್​ಪ್ರೆಸ್ ರೈಲು ಅಪಘಾತ: ಏಳು ಪ್ರಯಾಣಿಕರಿಗೆ ಗಾಯ, ಸಿಲುಕಿರುವ ಪ್ರಯಾಣಿಕರಿಗೆ ವಿಶೇಷ ರೈಲು ಸೇವೆ

ಚೆನ್ನೈ: ಮೈಸೂರು-ದರ್ಭಂಗಾ ಬಾಗಮತಿ ಎಕ್ಸ್‌ಪ್ರೆಸ್ ಮತ್ತು ಸರಕು ಸಾಗಣೆ ರೈಲು ಮಧ್ಯೆ ಚೆನ್ನೈಗೆ ಸಮೀಪವಿರುವ ಕವರೈಪೆಟ್ಟೈ ಬಳಿ ನಿನ್ನೆ ಶುಕ್ರವಾರ ರಾತ್ರಿ ಸಂಭವಿಸಿದ ರೈಲು ಅಪಘಾತದಲ್ಲಿ ಗಾಯಗೊಂಡಿದ್ದಾರೆ ಎಂದು…

ಹೆಣ್ಣು ಮಗುವನ್ನು ಹೆತ್ತು ಶೌಚಾಲಯದಲ್ಲಿ ಬಿಟ್ಟು ಹೋದ ಮಹಾತಾಯಿ

ತಮಿಳುನಾಡು : ರಾಜ್ಯದ ಮೈಲಾಡುತುರೈ ಹೊಸ ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯದಲ್ಲಿ ನವಜಾತ ಹೆಣ್ಣು ಶಿಶುವನ್ನು ಬಿಟ್ಟು ಹೋಗಲಾಗಿದೆ. ಕೆಲವೇ ಗಂಟೆಗಳ ಹಿಂದೆ ಮಗು ಜನಿಸಿದ್ದು ಸಾರ್ವಜನಿಕ…

ಗಣಿತ ಶಿಕ್ಷಕನ ಮೇಲೆ 42 ವಿದ್ಯಾರ್ಥಿನಿಯರಿಗೆ ಲೈಂ**ಗಿಕ ಕಿರುಕುಳ ನೀಡಿದ ಆರೋಪ

ತಮಿಳುನಾಡು : ತಂಜಾವೂರು ಜಿಲ್ಲೆಯ ಪಪ್ಪನಾಡು ಪ್ರದೇಶದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ 42 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಿ. ಮುತ್ತುಕುಮಾರನ್ ಎಂದು…

ಉತ್ತಮ ಆಡಳಿತ ನೀಡಲು ಸಚಿವರಿಗೆ ಪ್ರಧಾನಿ ಸಲಹೆ

ನವದೆಹಲಿ: ಜನರಿಗೆ ಉತ್ತಮ ಆಡಳಿತ ನೀಡುವತ್ತ ಗಮನಹರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಚಿವರಿಗೆ ಸೂಚಿಸಿದ್ದಾರೆ. ಎನ್ಡಿಎ ಮೈತ್ರಿಕೂಟ ನೂರು ದಿನ ಪೂರೈಸಿದ ಬಳಿಕ ಮೊದಲ ಬಾರಿಗೆ…

ಮಾಲ್ಡೀವ್ಸ್ ನಲ್ಲಿ ರಾಜ್ಯದ ಕೈಮಗ್ಗ ಉತ್ಪನ್ನಗಳಿಗೆ ಉತ್ತೇಜನ: ಸಿಎಂ ಸಿದ್ದರಾಮಯ್ಯ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಮಾಲ್ಡೀವ್ಸ್‌ ಅಧ್ಯಕ್ಷರನ್ನು ಭೇಟಿ ಮಾಡಿದ್ದು ಮಾತುಕತೆ ನಡೆಸಿದರು. ಈ ವೇಳೆ ಮಾಹಿತಿ ತಂತ್ರಜ್ಞಾನ ಉದ್ಯಮದ ಬೆಳವಣಿಗೆಗೆ ಅನುಕೂಲ ಮಾಡಿಕೊಡುವುದಾಗಿ ಹೇಳಿರುವ ಸಿಎಂ,…

ಪಿಎಂ ಗರೀಬ್ ಕಲ್ಯಾಣ್ ಯೋಜನೆಯಡಿ 2028ರವರೆಗೆ ಉಚಿತ ಅಕ್ಕಿ ವಿತರಣೆಗೆ ಕೇಂದ್ರ ಒಪ್ಪಿಗೆ

ನವದೆಹಲಿ: ಬಜೆಟ್ನಲ್ಲಿ ಘೋಷಿಸಿದಂತೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್ಎಫ್ಎಸ್ಎ) ಅಡಿಯಲ್ಲಿ 2028ರವರೆಗೆ ಉಚಿತವಾಗಿ ಪಡಿತರ ವಿತರಿಸುವ ಯೋಜನೆಯನ್ನು ಮುಂದುವರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಧಾನಿ ನರೇಂದ್ರ…

ರತನ್ ಟಾಟಾ ಅವರೊಂದಿಗಿನ ಅಸಂಖ್ಯಾತ ಸಂವಾದಗಳಿಂದ ನನ್ನ ಮನಸ್ಸು ತುಂಬಿದೆ: ಪ್ರಧಾನಿ ಮೋದಿ

ಮುಂಬೈ/ದೆಹಲಿ: ” ರತನ್ ಟಾಟಾ ಜೀ ಅವರೊಂದಿಗಿನ ಅಸಂಖ್ಯಾತ ಸಂವಾದಗಳಿಂದ ನನ್ನ ಮನಸ್ಸು ತುಂಬಿದೆ” ಎಂದು ರತನ್ ಟಾಟಾ ಅವರೊಂದಿಗಿನ ಒಡನಾಟವನ್ನು ಪ್ರಧಾನಿ ನರೇಂದ್ರ ಮೊದಿ ಅವರು…

ಖ್ಯಾತ ಉದ್ಯಮಿ ರತನ್ ಟಾಟಾ ವಿಧಿವಶ

ಮುಂಬೈ: ಅನಾರೋಗ್ಯ ಕಾರಣದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಉದ್ಯಮಿ Ratan Tata ಇಂದು ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ. ಭಾರತದ ಅತಿದೊಡ್ಡ ಕೈಗಾರಿಕಾ ಸಮೂಹ ಟಾಟಾ ಸನ್ಸ್‌ನ ಚೇರ್ಮನ್‌…

ನಾಪತ್ತೆಯಾಗಿದ್ದ ಯೋಧನ ಮೃತದೇಹ ಪತ್ತೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಬುಧವಾರ ನಾಪತ್ತೆಯಾಗಿದ್ದ ಯೋಧನ ಮೃತದೇಹವನ್ನು ಭದ್ರತಾ ಪಡೆಗಳು ಪತ್ತೆ ಹಚ್ಚಿವೆ. ಟೆರಿಟೋರಿಯಲ್ ಆರ್ಮಿ ಜವಾನ್ ಹಿಲಾಲ್ ಅಹ್ಮದ್ ಭಟ್…

70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು 2024: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು 2024

ಅಕ್ಟೋಬರ್ 8 ರಂದು ವಿಜ್ಞಾನ ಭವನದಲ್ಲಿ ನಡೆಯಿತು, ಅಧ್ಯಕ್ಷೆ ದ್ರೌಪದಿ ಮುರ್ಮು ಅವರು 70 ನೇ ರಾಷ್ಟ್ರೀಯ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿಗಳನ್ನು ಪ್ರಧಾನಿಸಿದರು. ಈ ವರ್ಷ ನಮ್ಮ…