ಕಾಂಗ್ರೆಸ್​ ಸೇರಿರುವ ಫೋಗಟ್​, ಪುನಿಯಾಗೆ ಶೋಕಾಸ್ ನೋಟಿಸ್

ನವದೆಹಲಿ: ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರಿಗೆ ಸೆಪ್ಟೆಂಬರ್ 4 ರಂದು ರೈಲ್ವೆ ಇಲಾಖೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ಇಬ್ಬರೂ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ…

J&K ಚುನಾವಣೆ || ಬಿಜೆಪಿಯ ಚುನಾವಣಾ ಪ್ರಣಾಳಿಕೆಯನ್ನು ‘ಜುಮ್ಲಾ ಪತ್ರ’ ಎಂದು ಕರೆದ ಕಾಂಗ್ರೆಸ್

ಜಮ್ಮು ಮತ್ತು ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಬಿಜೆಪಿ ಹೊರಡಿಸಿರುವ ಪ್ರಣಾಳಿಕೆಯನ್ನು ಶುಕ್ರವಾರ ಕಾಂಗ್ರೆಸ್ “ಜುಮ್ಲಾ ಪತ್ರ” ಎಂದು ಕರೆದಿದೆ. ಅಲ್ಲದೇ, ಕೇಸರಿ ಪಕ್ಷವು…

ಕಾಂಗ್ರೆಸ್ ಸೇರಿದ ಕುಸ್ತಿಪಟು ವಿನೇಶಾ ಪೊಗಟ್ : ಸರ್ಕಾರಿ ಹುದ್ದೆಗೆ ರಾಜೀನಾಮೆ

ಭಾರತದ ಹೆಸರಾಂತ ಕುಸ್ತಿ ಪಟು ವಿನೇಶ್ ಪೊàಗಟ್ ಅವರು ವೈಯಕ್ತಿಕ ಕಾರಣಗಳನ್ನು ಕೊಟ್ಟು ಭಾರತೀಯ ರೈಲ್ವೆ ಇಲಾಖೆಯ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ. ಕೆಲಸಕ್ಕೆ ರಾಜಿನಾಮೆ ಕೊಟ್ಟ ನಂತರ,…

Kolkata Rape and Murder: ‘ಸಾಮೂಹಿಕ ಅತ್ಯಾಚಾರವಲ್ಲ’: CBI ಸ್ಪಷ್ಟನೆ

ಕೋಲ್ಕತಾ: ಪಶ್ಚಿಮ ಬಂಗಾಳಗ ಆರ್ ಜಿ ಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಮೇಲಿನ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ನಡೆದಿದೆ ಎಂದು ಹೇಳಲಾದ ಸಾಮೂಹಿಕ ಅತ್ಯಾಚಾರ ಆರೋಪವನ್ನು CBI ತಳ್ಳಿ…

ಗ್ರಾಹಕರ ಕಣ್ಣೀರೊರೆಸಲು ಮುಂದಾದ ಕೇಂದ್ರ : 35 ರೂಪಾಯಿಗೆ ಕೆ.ಜಿ ಈರುಳ್ಳಿ

ನವದೆಹಲಿ: ದೇಶದಲ್ಲಿ ಈರುಳ್ಳಿ ಬೆಲೆ ನಿಯಂತ್ರಿಸಲು ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಒಂದು ಕೆ.ಜಿಗೆ 35 ರೂ. ದರದಲ್ಲಿ ವಿತರಣೆ ಆರಂಭಿಸಿದೆ. ನವದೆಹಲಿಯಲ್ಲಿ ಗುರುವಾರ ಆಹಾರ ಮತ್ತು…

ಉತ್ತರಪ್ರದೇಶ || ಆ್ಯಂಬುಲೆನ್ಸ್ ನಲ್ಲೇ ಮಹಿಳೆಗೆ ಲೈಂಗಿಕ ಕಿರುಕುಳ

ಲಕ್ನೋ: ಆ್ಯಂಬುಲೆನ್ಸ್ ನಲ್ಲಿ ತನ್ನ ಪತಿಯೊಂದಿಗೆ ಆಸ್ಪತ್ರೆಗೆ ತೆರಳುತ್ತಿದ್ದ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆ ಮತ್ತು ರೋಗಿಯಾಗಿದ್ದ ಆಕೆಯ ಪತಿಯನ್ನು ಆಕ್ಸಿಜನ್ ಸಿಲಿಂಡರ್ ತೆಗೆದು…

2,200 ಕೋಟಿ ರೂ. ಆನ್‌ಲೈನ್ ಟ್ರೇಡಿಂಗ್ ಹಗರಣ ಭೇದಿಸಿದ ಪೊಲೀಸರು

ಗುವಾಹಟಿ: ಅಸ್ಸಾಂ ಪೊಲೀಸರು 2,200 ಕೋಟಿ ರೂಪಾಯಿ ಹಗರಣವನ್ನು ಬಯಲಿಗೆಳೆದಿದ್ದಾರೆ. ಹಣವನ್ನು ದ್ವಿಗುಣಗೊಳಿಸುವ ಹೆಸರಲ್ಲಿ ಜನರನ್ನು ವಂಚಿಸಿದ್ದ 38 ಮಂದಿಯನ್ನು ಬಂಧಿಸಿದ್ದಾರೆ. ನಕಲಿ ಆನ್‌ಲೈನ್ ಷೇರು ಮಾರುಕಟ್ಟೆಯಲ್ಲಿ ಹಣವನ್ನು…

ಪ್ರಧಾನಿ ಮೋದಿ ಮಾನಸಿಕವಾಗಿ ಕುಗ್ಗಿದ್ದಾರೆ, ಇನ್ನು ಕೆಲ ದಿನಗಳಲ್ಲಿ ಅವರ ಸರ್ಕಾರವನ್ನು ಕಿತ್ತೆಸೆಯುತ್ತೇವೆ: ರಾಹುಲ್ ಗಾಂಧಿ

ಜಮ್ಮು: ಈ ಬಾರಿಯ ಲೋಕಸಭೆ ಚುನಾವಣೆ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಾಸ ಕಳೆದುಕೊಂಡಿದ್ದಾರೆ. ಅವರ ನೇತೃತ್ವದ ಎನ್ ಡಿಎ ಸರ್ಕಾರವನ್ನು ಕಿತ್ತೊಗೆಯುವ ಸಮಯ ದೂರವಿಲ್ಲ ಎಂದು…

ಹಿಮಾಲಯದ ಐಸ್ನಲ್ಲಿ ಅಡಗಿದ್ದ 1700 ಪ್ರಾಚಿನ ವೈರಸ್ಗಳು ಪತ್ತೆ

ನವದೆಹಲಿ – ಹಿಮಾಲಯದ ಗ್ಲೇಶಿಯರ್ ಐಸ್ನಲ್ಲಿ ಅಡಗಿರುವ ಸುಮಾರು 1,700 ಪ್ರಾಚೀನ ವೈರಸ್ ಪ್ರಭೇದಗಳನ್ನು ಸಂಶೋಧಕರು ಪತ್ತೆ ಮಾಡಿದ್ದಾರೆ.ನೇಚರ್ ಜಿಯೋಸೈನ್ಸ್ ಜರ್ನಲ್ನಲ್ಲಿ ಪ್ರಕಟವಾದ ಪತ್ರಿಕೆಯ ಪ್ರಕಾರ, ಈ…

ಈ ಕಾಲೇಜಿನಲ್ಲಿ ಓದಿದರೆ ಸರಾಸರಿ 23 ಲಕ್ಷ ರೂ. ಸಂಬಳ ಪಕ್ಕಾ

ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ಐಐಟಿ ಬಾಂಬೆಯ ವಿದ್ಯಾರ್ಥಿಗಳು ಈ ಬಾರಿಯೂ ಜಾಕ್ ಪಾಟ್ ಹೊಡೆದಿದ್ದಾರೆ. 22 ವಿದ್ಯಾರ್ಥಿಗಳನ್ನು ವಾರ್ಷಿಕ ಒಂದು ಕೋಟಿ ರೂ.ಗಿಂತ ಹೆಚ್ಚಿನ…