ಕುಣಿಗಲ್ ಶಾಸಕ ರಂಗನಾಥ್ ಆಯ್ಕೆ ಅಸಿಂಧು ಕೋರಿ ಸುಪ್ರೀಂಗೆ ಅರ್ಜಿ : ನೋಟಿಸ್ ಜಾರಿ
ತುಮಕೂರಿನ ಕುಣಿಗಲ್ ಕ್ಷೇತ್ರದ ಶಾಸಕ ಡಾ.ಎಚ್.ಡಿ.ರಂಗನಾಥ್ ಅವರು 2023 ರಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮವಾಗಿ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿಯ ಪರಾಜಿತ ಅಭ್ಯರ್ಥಿ ಡಿ.ಕೃಷ್ಣಕುಮಾರ್ ಅವರು…
