ಇಂಡೋ-ಬಾಂಗ್ಲಾ ಗಡಿ ಮೇಲ್ವಿಚಾರಣೆ, ಹಿಂದೂಗಳ ಸುರಕ್ಷತೆಗೆ ಭಾರತ ಸರ್ಕಾರದಿಂದ ಸಮಿತಿ ರಚನೆ: ಅಮಿತ್ ಷಾ
ನವದೆಹಲಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟಬೆಗಳ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಭಾರತ-ಬಾಂಗ್ಲಾದೇಶ ಗಡಿಯಲ್ಲಿನ ಪರಿಸ್ಥಿತಿಯನ್ನು ಮೇಲ್ವಿಚಾರಣೆ ನಡೆಸಲು ಸಮಿತಿಯನ್ನು ರಚಿಸಿದೆ ಎಂದು ಕೇಂದ್ರ…
