ಕೇರಳ: ಪ್ರವಾಹ ಪೀಡಿತ ವಯನಾಡಿಗೆ ಆಗಮಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ

ವಯನಾಡು: ಕಾಂಗ್ರೆಸ್ ನಾಯಕ, ವಯನಾಡು ಮಾಜಿ ಸಂಸದ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಮಧ್ಯಾಹ್ನ ಪ್ರವಾಹ ಪೀಡಿತ ಚೊರಾಲ್ ಮಾಲಾ ಪ್ರದೇಶಕ್ಕೆ…

ರಾಹುಲ್‌ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಕಂಗನಾ

ನವದೆಹಲಿ: ‘ದೇಶವನ್ನು ಚಕ್ರವ್ಯೂಹದಲ್ಲಿ ಸಿಲುಕಿಸಲಾಗಿದೆ’ ಎಂದು ಆರೋಪಿಸಿ ಲೋಕಸಭೆಯಲ್ಲಿ ಇತ್ತೀಚೆಗೆ ರಾಹುಲ್ ಗಾಂಧಿ ಮಾಡಿದ್ದ ಭಾಷಣದ ಬಗ್ಗೆ ಕಂಗನಾ ಪ್ರತಿಕ್ರಿಯಿಸಿದ್ದಾರೆ. ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಅರ್ಥವಿಲ್ಲದ್ದು ಮಾತನಾಡುತ್ತಿದ್ದು…

ವಯನಾಡ್ ಭೂಕುಸಿತ ದುರಂತ ಕಂಡು ದುಃಖ ವ್ಯಕ್ತಪಡಿಸಿದ ನಟ ನಟಿಯರು

ಜುಲೈ 30ರಂದು ಕೇರಳದ ವಯನಾಡ್​ ಜಿಲ್ಲೆಯಲ್ಲಿ ಯಾರೂ ಊಹಿಸದ ರೀತಿಯಲ್ಲಿ ಭೂಕುಸಿತ ಸಂಭವಿಸಿದ್ದು, ದೊಡ್ಡ ಪ್ರಮಾಣದಲ್ಲಿ ಸಾವು-ನೋವುಗಳು ಸಂಭವಿಸಿವೆ. ಆ ಪ್ರದೇಶದಲ್ಲಿ ಮನೆಗಳಲ್ಲಿ ಮುಕ್ಕಾಲು ಭಾಗಕ್ಕೂ ಹೆಚ್ಚು…

ದೇಶದ ಹಲವಡೆ `UPI’ ಸೇವೆಗಳು ಸ್ಥಗಿತ : ಗ್ರಾಹಕರ ಪರದಾಟ | UPI Service Down

ನವದೆಹಲಿ : ಕಳೆದ ಎರಡು ದಿನಗಳಿಂದ ದೇಶದ ಕೆಲವು ಬ್ಯಾಂಕುಗಳ ಯುಪಿಐ (ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್) ಸೇವೆಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಪಾವತಿಗಳ ಹೊರತಾಗಿ.. ಕನಿಷ್ಠ ಬ್ಯಾಂಕ್ ಬ್ಯಾಲೆನ್ಸ್…

ಪ್ರಧಾನಿ ಮೋದಿ ಭೇಟಿಯಾಗಿ ಡಿ ಕೆ ಶಿವಕುಮಾರ್ ಮಾಡಿನ ಮನವಿಗಳೇನು? ಇಲ್ಲಿದೆ ಸಂಪೂರ್ಣ ವಿವರ

ದೆಹಲಿ: ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಬೆಂಗಳೂರು ಅಭಿವೃದ್ಧಿ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನವದೆಹಲಿಯಲ್ಲಿ ಭೇಟಿ ಮಾಡಿ ಬಾಕಿ ಇರುವ ಯೋಜನೆಗಳಿಗೆ ಮಂಜೂರಾತಿ…

ತಿಂಗಳ ಆರಂಭದಲ್ಲೇ ಬಿಗ್ ಶಾಕ್: LPG ಗ್ಯಾಸ್ ಸಿಲಿಂಡರ್ಗಳ ದರ ಏರಿಕೆ

ಆಗಸ್ಟ್ ತಿಂಗಳ ಆರಂಭದಲ್ಲೇ ಜನರಿಗೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಬಜೆಟ್ ನಂತರ ತೈಲ ಕಂಪನಿಗಳು ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಹೆಚ್ಚಿಸಿವೆ. 19…

ವಯನಾಡ್ ಭೂಕುಸಿತ: ತೀವ್ರ ಸಂತಾಪ ಸೂಚಿಸಿ ಪತ್ರ ಬರೆದ ರಷ್ಯಾ, ಟರ್ಕಿ

ನವದೆಹಲಿ:ಕೇರಳದ ವಯನಾಡ್ನಲ್ಲಿ ಸಂಭವಿಸಿದ ವಿನಾಶಕಾರಿ ಭೂಕುಸಿತದ ಬಗ್ಗೆ ರಷ್ಯಾ ಮತ್ತು ಟರ್ಕಿ ಬುಧವಾರ ಸಂತಾಪ ವ್ಯಕ್ತಪಡಿಸಿದ್ದು, ಕಳೆದ 30 ಗಂಟೆಗಳಲ್ಲಿ ಸಾವಿನ ಸಂಖ್ಯೆ 170 ದಾಟಿದೆ. ರಷ್ಯಾ…

Indian Railway || ಟಿಕೆಟ್ ರದ್ದತಿಯಿಂದ ಭರ್ಜರಿ ಆದಾಯ : ಟಿಕೆಟ್​ ರದ್ದತಿ ಬಗ್ಗೆ ನಿಮಗೆ ಗೊತ್ತು..?

ನೀವು ರೈಲು ಟಿಕೆಟ್ ಅನ್ನು ಬುಕ್ ಮಾಡುತ್ತಿದ್ದರೆ, ಟಿಕೆಟ್ ರದ್ದುಗೊಳಿಸುವ ನಿಯಮಗಳನ್ನು ಖಂಡಿತವಾಗಿ ಅರ್ಥಮಾಡಿಕೊಳ್ಳಿ. ಸಂಪೂರ್ಣ ಮಾಹಿತಿ ಲಭ್ಯ ಇಲ್ಲದೇ ಇದ್ದರೆ ಟಿಕೆಟ್ ರದ್ದತಿ ಸಮಯದಲ್ಲಿ ನೀವು…

ವಿನಾಶಕಾರಿ ಭೂಕುಸಿತ: ವಯನಾಡಿಗೆ ರಾಹುಲ್, ಪ್ರಿಯಾಂಕಾ ಗಾಂಧಿ ಭೇಟಿ

ವಯನಾಡು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ ಭೂಕುಸಿತ ಪೀಡಿತ ವಯನಾಡ್‌ಗೆ ಭೇಟಿ ನೀಡಲಿದ್ದು,…

ವಯನಾಡ್ ಭೂಕುಸಿತ : 22 ಮಕ್ಕಳು ಸೇರಿ 243 ಮಂದಿ ಸಾವು

ಕೇರಳ : ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತರ ಸಂಖ್ಯೆ ಕನಿಷ್ಠ 243ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ, ಭೂಕುಸಿತ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಹಾಗೂ ರಕ್ಷಣಾ ಕಾರ್ಯ ಮುಂದುವರೆದಿದೆ.…