NEET-UG ಮರುಪರೀಕ್ಷೆ ಇಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(NEET-UG) ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ. NEET-UG ಮರುಪರೀಕ್ಷೆ ನಡೆಸುವಂತೆ…

ಆಂಧ್ರ- ಬಿಹಾರಕ್ಕೆ ಬಜೆಟ್ ಜಾಕ್​ಪಾಟ್ : ಅಭಿವೃದ್ಧಿಗೆ 41 ಸಾವಿರ ಕೋಟಿ

ಪಾಟ್ನಾ/ ವಿಜಯವಾಡ (ಬಿಹಾರ, ಆಂಧ್ರ): ಎನ್​​ಡಿಎದ ಪ್ರಮುಖ ಮಿತ್ರಪಕ್ಷಗಳಾದ ಜೆಡಿಯು ಆಡಳಿತ ಇರುವ ಬಿಹಾರ ಹಾಗೂ ಚಂದ್ರಬಾಬು ನಾಯ್ಡು ಆಡಳಿತ ಇರುವ ಆಂಧ್ರಪ್ರದೇಶಕ್ಕೆ ಕೇಂದ್ರ ಬಜೆಟ್​​​​ನಲ್ಲಿ ಬಂಪರ್​ ಆಫರ್​​ಗಳೇ…

1 ಕೋಟಿ ಯುವಕರಿಗೆ ಇಂಟರ್ನ್‌ಶಿಪ್: 2ಕೋಟಿ ಉದ್ಯೋಗ ಸೃಷ್ಟಿ ಭರವಸೆ

ನವದೆಹಲಿ: ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ನಿರಂತರ ಆರೋಪ ಮಾಡುತ್ತಾ ಬಂದಿದ್ದವು. ದೇಶದಲ್ಲಿ ನಿರುದ್ಯೋಗ ಹೆಚ್ಚಾಗುತ್ತಿದೆ ಎಂದು ಆರೋಪಿಸಿದ್ದವು. ಈ ನಡುವೆ ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ…

ಮೊಬೈಲ್ ಪ್ರಿಯರಿಗೆ ಗುಡ್​ ನ್ಯೂಸ್: ಕಸ್ಟಮ್ಸ್ ಸುಂಕ ಶೇ.15ಕ್ಕೆ ಇಳಿಕೆ

ನವದೆಹಲಿ: ಮೊಬೈಲ್ ಫೋನ್, ಪ್ರಿಂಟೆಡ್ ಸರ್ಕ್ಯೂಟ್ ಬೋರ್ಡ್ ಅಸೆಂಬ್ಲಿ (ಪಿಸಿಬಿಎ) ಮತ್ತು ಮೊಬೈಲ್ ಚಾರ್ಜರ್‌ಗಳ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು (ಬಿಸಿಡಿ) ಪ್ರಸ್ತುತ ಇರುವ ಶೇ.20 ರಿಂದ ಶೇ.15ಕ್ಕೆ…

Union Budget 2024 : ಯಾವ ವಸ್ತು ಏರಿಕೆ, ಯಾವುದು ಇಳಿಕೆ

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಚಿನ್ನ ಮತ್ತು ಬೆಳ್ಳಿಯ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಶೇಕಡಾ 6ಕ್ಕೆ ಮತ್ತು ಪ್ಲಾಟಿನಂ ಮೇಲಿನ ತೆರಿಗೆಯನ್ನು ಶೇಕಡಾ 6.4ರಷ್ಟು…

Union Budget 2024 : ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ?

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಮಂಗಳವಾರ) ಮಂಡಿಸಿದ ಬಜೆಟ್‌ನಲ್ಲಿ ಮಧ್ಯಮ ವರ್ಗದ ಜನರ ಆಕಾಂಕ್ಷೆಗಳು ಹಾಗೂ ಭಾರತದ ಅಭಿವೃದ್ಧಿಯನ್ನು ಗಮನದಲ್ಲಿರಿಸಿಕೊಂಡಿರುವುದು ಕಂಡುಬಂದಿದೆ. ”ವೀಕ್ಷಿತ್ ಭಾರತ್​ಕ್ಕಾಗಿ 9…

ಸರ್ಕಾರ ಉಳಿಸಿಕೊಳ್ಳಲು ಬಿಹಾರ ಆಂಧ್ರಕ್ಕೆ ಗಮನ ಕೊಟ್ಟಿದ್ದಾರೆ : ಕೇಂದ್ರ ಬಜೆಟ್ ವಿರುದ್ಧ ಡಿಕೆಶಿ ಕಿಡಿ

ಕೇಂದ್ರ ಬಜೆಟ್ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ ಶಿವಕುಮಾರ್ , ನಿರ್ಮಲಾ ಸೀತರಾಮನ್ ಬಗ್ಗೆ ಬಹಳ ಗೌರವ ಇತ್ತು. ರಾಜ್ಯಕ್ಕೆ ಹಣ ಕೊಡ್ತಾರೆ, ಯೋಜನೆ ಕೊಡ್ತಾರೆ…

ಕೇಂದ್ರ ಬಜೆಟ್ನಲ್ಲಿ ಕರ್ನಾಟಕಕ್ಕೆ ಚೊಂಬು ಕೊಟ್ಟಿದ್ದಾರೆ : ಸಿಎಂ ಆಕ್ರೋಶ

ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಯಾವುದೇ ಅನುದಾನ ನೀಡಿಲ್ಲ. ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕಕ್ಕೆ ಚೊಂಬು ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

ಬಜೆಟ್ ಮಂಡನೆಗೂ ಮುನ್ನವೇ ಬಂಗಾರ ದರದಲ್ಲಿ ಭಾರೀ ಇಳಿಕೆ

ಬಂಗಾರ ದರದಲ್ಲಿ ಏರಿಳಿಯ ಆಗುತ್ತಲೇ ಬರುತ್ತಿದೆ. ಇನ್ನು ನಿನ್ನೆಗೆ ಅಂದರೆ (ಜುಲೈ 22) ಹೋಲಿಕೆ ಮಾಡಿದರೆ ಇಂದು (ಜುಲೈ 23) ಕೇಂದ್ರ ಬಜೆಟ್ ಮಂಡನೆಗೂ ಮುನ್ನವೇ ದರದಲ್ಲಿ…

Budget 2024 | ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ 15 ಸಾವಿರ ರೂ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ (Lok Sabha Election) ನಿರುದ್ಯೋಗ (Unemployment) ಸಮಸ್ಯೆ ದೊಡ್ಡ ಸದ್ದು ಮಾಡಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಗೆ ಹಲವು ಯೋಜನೆಗಳನ್ನು ತನ್ನ ಬಜೆಟ್‌ನಲ್ಲಿ…