ಸಂಸತ್ ಅಧಿವೇಶನ ಆರಂಭ: ನಾಳೆ ಬಜೆಟ್, ಇಂದು ಆರ್ಥಿಕ ಸಮೀಕ್ಷೆ ಮಂಡನೆ
ನವದೆಹಲಿ: ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ ಪ್ರಾರಂಭವಾಗಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಮಧ್ಯಾಹ್ನ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ. ಹಣಕಾಸು ಸಚಿವಾಲಯ ಮತ್ತು…
ನಿಮ್ಮಿಂದ ನಿಮಗಾಗಿ | Pragathi Media Networks Venture
ನವದೆಹಲಿ: ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ ಪ್ರಾರಂಭವಾಗಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಮಧ್ಯಾಹ್ನ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ. ಹಣಕಾಸು ಸಚಿವಾಲಯ ಮತ್ತು…
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜೈಲಿನಲ್ಲಿ ಕೊಲ್ಲಲು ಬಿಜೆಪಿ ಸಂಚು ನಡೆಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಭಾನುವಾರ ಆರೋಪಿಸಿದೆ ಮತ್ತು ಜೂನ್ 3 ಮತ್ತು…
ಹೈದರಾಬಾದ್ನಲ್ಲಿ : ರೀಲ್ಸ್ ಕ್ರೇಜ್ಗೆ ಓರ್ವ ಯುವಕ ಬಲಿಯಾಗಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೈದರಾಬಾದ್ನ ಹೊರವಲಯದಲ್ಲಿರುವ ಹಯಾತ್ ನಗರದಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ರಾಚಕೊಂಡ…
ರುದ್ರಪ್ರಯಾಗ: ಉತ್ತರ ಭಾರತದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಪವಿತ್ರಯಾತ್ರಾತಾಣ ಕೇದಾರನಾಥ ಟ್ರೆಕಿಂಗ್ ಮಾರ್ಗದಲ್ಲಿ ಭೂ ಕುಸಿತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿ 8 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.…
ಮಲಪ್ಪುರಂ: ಮಲಪ್ಪುರಂ ಜಿಲ್ಲೆಯ 14 ವರ್ಷದ ಬಾಲಕನಿಗೆ ನಿಪಾ ಸೋಂಕು ದೃಢಪಟ್ಟಿದೆ ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಶನಿವಾರ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ…
ನವದೆಹಲಿ: ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ(NEET-UG paper leak case) ಕೇಂದ್ರ ತನಿಖಾ ಸಂಸ್ಥೆ ಸಿಬಿಐ ಶನಿವಾರ ಸಾಲ್ವರ್ ಆಗಿ ಕಾರ್ಯನಿರ್ವಹಿಸಿದ ಕಿಂಗ್ ಪಿನ್ ಆರೋಪಿ ಸೇರಿದಂತೆ…
ನವದೆಹಲಿ: ಹೆಚ್ಚಿನ ಉದ್ಯೋಗಿಗಳು ಇಂದು ಕಚೇರಿಯಲ್ಲಿ ಕೆಲಸದ ಒತ್ತಡದೊಂದಿಗೆ ಹೆಣಗಾಡುತ್ತಿದ್ದಾರೆ. ಕಚೇರಿಯಿಂದ ಮನೆಗೆ ತಲುಪಿದ ನಂತರವೂ, ಕೆಲಸದ ಒತ್ತಡ ಉಳಿದಿದೆ. 21 ರಿಂದ 30 ವರ್ಷ ವಯಸ್ಸಿನ…
ಅಂಕೋಲಾ: ಅಂಕೋಲಾದ ಶಿರೂರಿನಲ್ಲಿ ಉಂಟಾದ ಗುಡ್ಡ ಕುಸಿತದಲ್ಲಿ ಅವಶೇಷಗಳಡಿ ಸಿಲುಕಿರುವ ಮೃತದೇಹಗಳನ್ನು ಪತ್ತೆ ಮಾಡುವುದಕ್ಕಾಗಿ ಉತ್ತರ ಕನ್ನಡ ಜಿಲ್ಲಾಡಳಿತ ಭಾರತೀಯ ಕರಾವಳಿ ರಕ್ಷಣಾ ಪಡೆಯ ನೆರವು ಕೋರಿದೆ. ಗುಡ್ಡ…
ಮೈಕ್ರೋಸಾಫ್ಟ್ ತಾಂತ್ರಿಕ ಸಮಸ್ಯೆ ಏರ್ ಲೈನ್ಸ್, ಬ್ಯಾಂಕಿಂಗ್ ಸೇರಿದಂತೆ ಭಾರತದಲ್ಲಿ ಹಲವು ಕ್ಷೇತ್ರಗಳ ಮೇಲೆ ಪರಿಣಾಮ ಬೀರಿದೆ. ಹೊಸ ಕ್ರೌಡ್‌ಸ್ಟ್ರೈಕ್ (ಸೈಬರ್ ಸೆಕ್ಯುರಿಟಿ ಸಾಫ್ಟ್‌ವೇರ್ ಸಂಸ್ಥೆ) ಅಪ್‌ಡೇಟ್…
ಉತ್ತರ ಪ್ರದೇಶ : ಗಾಜಿಯಾಬಾದ್‌ನ ವಿದ್ಯಾರ್ಥಿನಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ. ನಾಲ್ವರು ಯುವಕರು ವಿದ್ಯಾರ್ಥಿನಿಯನ್ನು ಒತ್ತೆಯಾಳಾಗಿಟ್ಟುಕೊಂಡು ಮೀರತ್ ಮತ್ತು ಜಮ್ಮುವಿನ ವಿವಿಧ ಹೋಟೆಲ್‌ಗಳಲ್ಲಿ…