IAS ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧ forgery ಪ್ರಕರಣ ದಾಖಲಿಸಿದ UPSC

ನವದೆಹಲಿ: ಮಹಾರಾಷ್ಟ್ರದ ವಿವಾದಿತ IAS ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧ ಕೇಂದ್ರ ಲೋಕಸೇವಾ ಆಯೋಗ forgery ಪ್ರಕರಣದಡಿಯಲ್ಲಿ FIR ದಾಖಲಿಸಿದೆ. ಅಂಗವೈಕಲ್ಯ (ಪಿಡಬ್ಲ್ಯುಬಿಡಿ) ಕೋಟಾವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪಕ್ಕೆ…

ಜು. 22 ಸುಪ್ರೀಂನಲ್ಲಿ ಚುನಾವಣಾ ಬಾಂಡ್ ಅರ್ಜಿ ವಿಚಾರಣೆ

ನವದೆಹಲಿ: ಚುನಾವಣಾ ಬಾಂಡ್‌ಗಳ ಯೋಜನೆಗೆ ಸಂಬAಧಿಸಿದAತೆ ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಜುಲೈ 22 ರಂದು ನಡೆಸಲಾಗುವುದು ಎಂದು ಸುಪ್ರೀಂ…

ವಿಂಡ್​ಸ್ಕ್ರೀನಲ್ಲಿ FASTAG ಇಲ್ಲದಿದ್ದರೆ ಡಬಲ್‌ ಟೋಲ್‌, Black listಗೆ ಸೇರ್ಪಡೆ

ನವದೆಹಲಿ: ಹೆದ್ದಾರಿ ಬಳಸುವ ಕಾರು ಮತ್ತಿತರ ವಾಹನಗಳ ಮುಂಭಾಗದ ವಿಂಡ್​ಶೀಲ್ಡ್ ಮೇಲೆ ಫಾಸ್​ಟ್ಯಾಗ್ ಅಳವಡಿಸುವುದು ಕಡ್ಡಾಯವಾಗಿದ್ದು, ಒಂದು ವೇಳೆ ನಿಯಮ ಪಾಲಿಸದಿದ್ದರೆ ಎರಡು ಪಟ್ಟು ಹೆಚ್ಚು ಟೋಲ್…

ಪುರಿ ಜಗನ್ನಾಥ ದೇಗುಲದ ‘ರತ್ನಭಂಡಾರ’ ಸ್ಥಳಾಂತರ ಪೂರ್ಣ

ಪುರಿ(ಒಡಿಶಾ): 12ನೇ ಶತಮಾನದ ಪ್ರಸಿದ್ಧ ಪುರಿ ಜಗನ್ನಾಥ ದೇವಾಲಯದ ರತ್ನಭಂಡಾರದ ಒಳಕೋಣೆಯೊಳಗಿನ ಅತ್ಯಮೂಲ್ಯ ವಸ್ತುಗಳು ಮತ್ತು ಆಭರಣಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆ ಗುರುವಾರ ಪೂರ್ಣಗೊಂಡಿದೆ. 46 ವರ್ಷಗಳ ನಂತರ ಜುಲೈ…

ಉತ್ತರ ಪ್ರದೇಶ || ಹಳಿತಪ್ಪಿದ ಎಕ್ಸ್‌ಪ್ರೆಸ್‌ ರೈಲಿನ ಎಂಟು ಬೋಗಿಗಳು : ಇಬ್ಬರು ಸಾವು

ಲಖನೌ: ಉತ್ತರ ಪ್ರದೇಶದ ಗೊಂಡಾ ಬಳಿ ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್‌ ರೈಲಿನ ಎಂಟು ಬೋಗಿಗಳು(15904) ಗುರುವಾರ ಹಳಿತಪ್ಪಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು 34 ಮಂದಿ ಗಾಯಗೊಂಡಿದ್ದಾರೆ. ಲಖನೌದಿಂದ ಸುಮಾರು…

ನಾಪತ್ತೆಯಾಗಿದ್ದ IAS​ ಅಧಿಕಾರಿ ಪೂಜಾ ಖೇಡ್ಕರ್​​ ತಾಯಿ ಬಂಧನ

ಪುಣೆ: ಅಧಿಕಾರ ದುರ್ಬಳಕೆ ಆರೋಪದ ಮೂಲಕ ಸದ್ದು ಮಾಡಿದ್ದ ಪ್ರೊಬೆಷನರಿ ಐಎಎಸ್​​ ಅಧಿಕಾರಿ ಪೂಜಾ ಖೇಡ್ಕರ್​​​ ಅವರ ತಾಯಿ ಮನೋರಮಾ ಖೇಡ್ಕರ್​ರನ್ನು ಪೊಲೀಸರು ಬಂಧಿಸಿದ್ದಾರೆ. ವಶಕ್ಕೆ ಪಡೆದು…

ತೆಲಂಗಾಣದಲ್ಲಿ ​ಇಂದಿನಿಂದ ರೈತರ ಸಾಲ ಮನ್ನಾ ಪ್ರಕ್ರಿಯೆ ಆರಂಭ

ತೆಲಂಗಾಣ : ಇಂದಿನಿಂದ ರೈತರ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಆರಂಭವಾಗಲಿದೆ. ರಾಜ್ಯ ಸರ್ಕಾರ 1 ಲಕ್ಷದವರೆಗಿನ ಸಾಲ ಮನ್ನಾ ಮಾಡಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ…

ವಿಡಿಯೋ ಮಾಡುವ ವೇಳೆ ಜಲಪಾತದ ಕಮರಿಗೆ ಬಿದ್ದು ರೀಲ್ಸ್ ಸ್ಟಾರ್ ಅನ್ವಿ ಸಾವು

ಮುಂಬೈ: ರೀಲ್ಸ್ ಮೂಲಕ ಖ್ಯಾತಿ ಗಳಿಸಿದ್ದ ಮುಂಬೈ ಮೂಲದ ಚಾರ್ಟರ್ಡ್ ಅಕೌಂಟೆಂಟ್ ಅನ್ವಿ ಕಾಮ್ದಾರ್‌ ಅವರು ಬುಧವಾರ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ವಿಡಿಯೋ ಮಾಡುವಾಗ ಜಲಪಾತದ ಕಮರಿಗೆ ಬಿದ್ದು…

ಗ್ರಾಹಕರಿಗೆ ಶಾಕ್ || ಪ್ಲಾಟ್​ಫಾರ್ಮ್ ಶುಲ್ಕ ಹೆಚ್ಚಿಸಿದ Swiggy, Zomato

ನವದೆಹಲಿ: ಆಹಾರ ವಿತರಣಾ ಪ್ಲಾಟ್​​ಫಾರ್ಮ್​ಗಳಾದ ಜೊಮಾಟೊ ಮತ್ತು ಸ್ವಿಗ್ಗಿ ಮತ್ತೊಮ್ಮೆ ತಮ್ಮ ಪ್ಲಾಟ್​ಫಾರ್ಮ್ ಶುಲ್ಕವನ್ನು ಹೆಚ್ಚಿಸಿವೆ. ಈ ಹಿಂದೆ ಪ್ರತಿ ಆರ್ಡರ್​ಗೆ 5 ರೂ. ಇದ್ದ ಪ್ಲಾಟ್​ಫಾರ್ಮ್​…

ಕಾವೇರಿ ನೀರು ಬಿಡಲ್ಲ ಎಂದ ಕರ್ನಾಟಕ : ತಮಿಳುನಾಡು ಸಿಎಂ ಸ್ಟಾಲಿನ್ ಖಂಡನೆ

ಚೆನ್ನೈ: ತಮಿಳುನಾಡಿಗೆ ಕಾವೇರಿ ನೀರಿನ ಪ್ರಮಾಣ ಕಡಿಮೆ ಮಾಡಿರುವ ರ್ನಾಟಕ ಸರ್ಕಾರದ ನಿಲುವನ್ನು ತಮಿಳುನಾಡು ಸರ್ಕಾರ ಖಂಡಿಸಿದೆ. ಅಂತರ ರಾಜ್ಯ ನದಿ ವಿವಾದದಲ್ಲಿ ಮುಂದೆ ಯಾವ ಕ್ರಮ ಕೈಗೊಳ್ಳಬೇಕು…