88 ವರ್ಷಗಳ ಬಳಿಕ ದಾಖಲೆಯ ವರ್ಷಧಾರೆ

ನವದೆಹಲಿ: ಬಿಸಿಗಾಳಿ, ಬಿರುಬೇಸಿಗೆಯಿಂದ ತತ್ತರಿಸಿದ್ದ ದೆಹಲಿಗೆ ಶುಕ್ರವಾರ ಮುಂಗಾರು ಪ್ರವೇಶಿಸಿದೆ. ಮೊದಲ ದಿನವೇ 88 ವರ್ಷಗಳ ದಾಖಲೆಯ 23 ಸೆಂ.ಮೀ. ಮಳೆಯಾಗಿದ್ದು, ರಾಜಧಾನಿಯಲ್ಲಿ ಪ್ರವಾಹ ಸೃಷ್ಟಿಯಾಗಿದೆ. 88 ವರ್ಷಗಳ…

ಮೋದಿ ಸಂಘರ್ಷಕ್ಕೆ ಬೆಲೆ ಕೊಡುತ್ತಿದ್ದಾರೆ, ಒಮ್ಮತದ ಭರವಸೆ ಹುಸಿಯಾಗಿದೆ: ಸೋನಿಯಾ ಗಾಂಧಿ

ನವದೆಹಲಿ: 18 ನೇ ಲೋಕಸಭೆಯ ಮೊದಲ ಅಧಿವೇಶನದ ಒಂದು ವಾರದ ನಂತರ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಶುಕ್ರವಾರ “ಪ್ರಧಾನಿ ಏನೂ ಬದಲಾಗಿಲ್ಲ ಎಂಬಂತೆ…

ಭಾರತಕ್ಕೆ ಜಗತ್ತಿನಲ್ಲಿ ಮೂರನೇ ಅತಿದೊಡ್ಡ ದೇಶಿಯ ವಿಮಾನ ಮಾರುಕಟ್ಟೆ ಹೊಂದಿರುವ ಕೀರ್ತಿ

ನವದೆಹಲಿ: ಕಳೆದೊಂದು ದಶಕದಿಂದ ವೈಮಾನಿಕ ವಲಯದಲ್ಲಿನ ಬೆಳವಣಿಗೆಯಿಂದ ಇದೀಗ ಭಾರತ ಜಗತ್ತಿನಲ್ಲಿಯೇ ಮೂರನೇ ಅತಿ ದೊಡ್ಡ ದೇಶೀಯ ವಿಮಾನ ಮಾರುಕಟ್ಟೆ ಹೊಂದಿರುವ ಕೀರ್ತಿಗೆ ಭಾಜನವಾಗಿದೆ. ಮೊದಲ ಎರಡು…

ಇಳಿಕೆಯತ್ತ ಷೇರು ಮಾರುಕಟ್ಟೆ : ಡಾಲರ್‌ ಎದುರು ರೂಪಾಯಿ ಬೆಲೆ ಹೆಚ್ಚಳ

ಮುಂಬೈ: ಜಾಗತಿಕ ಷೇರುಗಳಲ್ಲಿ ಸಕಾರಾತ್ಮಕ ಪ್ರವೃತ್ತಿಯ ಹೊರತಾಗಿಯೂ ಹೂಡಿಕೆದಾರರು ಬ್ಯಾಂಕಿಂಗ್, ಹಣಕಾಸು ಮತ್ತು ಟೆಕ್ ಷೇರುಗಳಲ್ಲಿ ಪ್ರಾಫಿಟ್​ ಬುಕಿಂಗ್​​ಗೆ ಮುಂದಾಗಿದ್ದರಿಂದ ಭಾರತದ ಷೇರು ಮಾರುಕಟ್ಟೆ ಮಾನದಂಡಗಳಾದ ಸೆನ್ಸೆಕ್ಸ್ ಮತ್ತು…

ಮುಖೇಶ್‌ ಅಂಬಾನಿ ಪುತ್ರನ ಮದುವೆ ಆಮಂತ್ರಣ ನೋಡಿದಿರಾ?

ಮಹಾರಾಷ್ಟ್ರ: ಜಗತ್ತಿನ ಶ್ರೀಮಂತರಲ್ಲಿ ಒಬ್ಬರಾದ ಭಾರತದ ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅದ್ಧೂರಿ ವಿವಾಹ ಸಮಾರಂಭಕ್ಕೆ ದಿನಗಣನೆ ಶುರುವಾಗಿದೆ. ಅಂಬಾನಿ…

NEET ಅಕ್ರಮ ಕುರಿತ ಚರ್ಚೆಗೆ ಪ್ರತಿಪಕ್ಷಗಳ ಬಿಗಿಪಟ್ಟು, ಗದ್ದಲ

ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ NEET ಅಕ್ರಮ ಕುರಿತ ಚರ್ಚೆಗೆ ಪ್ರತಿಪಕ್ಷಗಳ ಬಿಗಿಪಟ್ಟು ಹಿಡಿದ್ದರಿಂದ ಗದ್ದಲ ಉಂಟಾಗಿ ಲೋಕಸಭೆ ಕಲಾಪವನ್ನು ಮಧ್ಯಾಹ್ನ 12 ಗಂಟೆಗೆ, ತದನಂತರ ಸೋಮವಾರಕ್ಕೆ ಮುಂದೂಡಲಾಯಿತು.…

ಸಂಸತ್ತಿನಲ್ಲಿ ನೀಟ್ ಮಸೂದೆ ಮಂಡನೆಗೆ ವಿರೋಧ; ಸಿಬಿಐನಿಂದ ಮೊದಲ ಬಂಧನ

ನವದೆಹಲಿ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ-ಪದವಿಪೂರ್ವ (ನೀಟ್-ಯುಜಿ) 2024 ರಲ್ಲಿನ ಅಕ್ರಮಗಳ ಬಗ್ಗೆ ಚರ್ಚಿಸಲು ಪ್ರತಿಪಕ್ಷಗಳ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟ (ಇಂಡಿಯಾ) ಬಣವು ಇಂದು…

ದೆಹಲಿ ಏರ್ ಪೋರ್ಟ್ ಮೇಲ್ಛಾವಣಿ ಕುಸಿತ : ಓರ್ವ ಸಾವು

ನವದೆಹಲಿ : ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರ ಮೇಲ್ಛಾವಣಿಯ ಒಂದು ಭಾಗವು ಶುಕ್ರವಾರ ಕಾರೊಂದರ ಮೇಲೆ ಬಿದಿದ್ದು, ಸ್ಥಳದಲ್ಲೇ ಚಾಲಕ ಮೃತಪಟ್ಟಿದ್ದಾರೆ. ವಿಮಾನ ನಿಲ್ದಾಣದಲ್ಲಿ…

ಚಿನ್ನದ ದರದಲ್ಲಿ ಭಾರೀ ಇಳಿಕೆ : ನಿಮ್ಮ ನಗರದಲ್ಲಿನ ದರ ಪರಿಶೀಲಿಸಿ

ಸತತ ಒಂದು ವಾರದಿಂದ ಬಂಗಾರ ದರದಲ್ಲಿ ಇಳಿಕೆಯಾಗುತ್ತಲೇ ಇದೆ. ಇನ್ನು ನಿನ್ನೆಗೆ ಅಂದರೆ ಜೂನ್ 27ಕ್ಕೆ ಹೋಲಿಕೆ ಮಾಡಿದರೆ ಇಂದು (ಜೂನ್ 28) ದರ ಮತ್ತೆ ಇಳಿಕೆಯಾಗಿದೆ.…

Ragging ಪರಿಣಾಮ ಕಿಡ್ನಿ ಕಳೆದುಕೊಂಡ MBBS ವಿದ್ಯಾರ್ಥಿ

ನವದೆಹಲಿ: ಹಿರಿಯ ವಿದ್ಯಾರ್ಥಿಗಳಿಂದ ರ‍್ಯಾಗಿಂಗ್  ಗೆ ಒಳಗಾದ ಪರಿಣಾಮ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಕಿಡ್ನಿ ವೈಫಲ್ಯಕ್ಕೆ ಒಳಗಾಗಿದ್ದು ನಾಲ್ಕು ಬಾರಿ ಡಯಾಲಿಸಿಸ್ ಮೊರೆ ಹೋಗಬೇಕಾದ ಘಟನೆ ಡುಂಗರಪುರ…