ಇಂದಿನಿಂದ ದೇಶದಲ್ಲಿ ಹೊಸ ‘ಟೆಲಿಕಾಂ ಕಾನೂನು’ ಜಾರಿಗೆ , ಏನೆಲ್ಲಾ ಬದಲಾವಣೆಯಾಗಲಿದೆ ಗೊತ್ತಾ..?

ನವದೆಹಲಿ : ದೂರಸಂಪರ್ಕ ಕಾಯ್ದೆ 2023 ರ ಅಡಿಯಲ್ಲಿ ಹೊಸ ನಿಬಂಧನೆಗಳು ಜೂನ್ 26 ರಿಂದ ಜಾರಿಗೆ ಬರಲಿವೆ. ಹೊಸ ಟೆಲಿಕಾಂ ಕಾನೂನು ಭಾರತೀಯ ಟೆಲಿಗ್ರಾಫ್ ಕಾಯ್ದೆ…

ಕಣ್ಣಿಗೆ ಕಂಡರೂ ಕೈಗೆಟುಕದ ‘ಟುಪಲೇವ್’

ಕಾರವಾರ: ಇಲ್ಲಿನ ಟ್ಯಾಗೋರ್ ಕಡಲತೀರದಲ್ಲಿ ‘ಐಎನ್ಎಸ್ ಚಪಲ್’ ಯುದ್ಧನೌಕೆ ವಸ್ತುಸಂಗ್ರಹಾಲಯದ ಪಕ್ಕ 8 ತಿಂಗಳಿನಿಂದ ನೆಲೆ ನಿಂತಿರುವ ‘ಟುಪಲೇವ್ (142-ಎಂ)’ ವಿಶ್ರಾಂತ ಯುದ್ಧ ವಿಮಾನ ಸಾರ್ವಜನಿಕ ವೀಕ್ಷಣೆಗೆ…

ಅಬಕಾರಿ ನೀತಿ ಪ್ರಕರಣ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಬಂಧನದ ಭೀತಿ

ನವದೆಹಲಿ : ಅಬಕಾರಿ ನೀತಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಕಳೆದ ಸೋಮವಾರ…

ಭಾರೀ ಮಳೆಗೆ ಸೋರಿದ ರಾಮಮಂದಿರ ಗರ್ಭಗುಡಿ : ನಿರ್ಮಾಣ ಕಾರ್ಯದಲ್ಲಿ ಲೋಪ

ಅಯೋಧ್ಯೆ:  ಜನವರಿ 22ರಂದು ಲೋಕಾರ್ಪಣೆಗೊಂಡ ಅಯೋಧ್ಯೆಯ ರಾಮ ಮಂದಿರದ ಗರ್ಭಗುಡಿಯಲ್ಲಿ ಶನಿವಾರ ಭಾರೀ ಮಳೆಗೆ ಸೋರಿಕೆ ಕಂಡುಬಂದಿದೆ. ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್‌ ಅವರು ಮಳೆ…

ಮೋದಿ ಸೋತರು ಅಹಂಕಾರ ಕಡಿಮೆಯಾಗಿಲ್ಲ : ಖರ್ಗೆ ಹೀಗೆಂದಿದ್ದಾದರೂ ಯಾಕೆ

ನವದೆಹಲಿ: ಮೋದಿ 3.0 ಸರ್ಕಾರದ ಲೋಕಸಭೆ ಕಲಾಪಕ್ಕೆ ಮುನ್ನ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನೈತಿಕವಾಗಿ ಸೋತರೂ ಮೋದಿ ಅಹಂಕಾರ ಕಡಿಮೆಯಾಗಿಲ್ಲ…

ಕುಡಿವ ನೀರಿನ ಸಮಸ್ಯೆ: ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಚಿವೆ ಅತಿಶಿ ಆಸ್ಪತ್ರೆಗೆ ದಾಖಲು

ನವದೆಹಲಿ: ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ದೆಹಲಿ ಜಲಸಂಪನ್ಮೂಲ ಸಚಿವೆ ಅತಿಶಿ ಆರೋಗ್ಯ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ನೀರಿನ ಬಿಕ್ಕಟ್ಟು ಇದ್ದು ಹರಿಯಾಣ ಸರ್ಕಾರ ಯಮುನಾ…

ಸನಾತನ ಧರ್ಮ ಕುರಿತು ಸ್ಟಾಲಿನ್ ವಿವಾದಿತ ಹೇಳಿಕೆ : ಕ್ರಿಮಿನಲ್‌ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು: ʼಸನಾತನ ಧರ್ಮ ನಿರ್ಮೂಲನೆ ಅಗತ್ಯʼ ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟ್ಯಾಲಿನ್‌ ಅವರು ಹೇಳಿಕೆ ನೀಡಿದ್ದಾರೆ ಎನ್ನಲಾದ ಕಾರ್ಯಕ್ರಮದ ಆಯೋಜಕರ ವಿರುದ್ಧದ ಕ್ರಿಮಿನಲ್‌ ಪ್ರಕ್ರಿಯೆಗೆ ಹೈಕೋರ್ಟ್‌…

NEET ಮರುಪರೀಕ್ಷೆ : 50% ಆಕಾಂಕ್ಷಿಗಳು ಗೈರು

ನವದೆಹಲಿ: ನೀಟ್-ಯುಜಿ ಮರುಪರೀಕ್ಷೆಗೆ ಗ್ರೇಸ್ ಮಾರ್ಕ್ಸ್ ಪಡೆದ ಶೇ. 50ರಷ್ಟು ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ಮಾಹಿತಿ ನೀಡಿದೆ. ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ನಾಲ್ಕು ರಾಜ್ಯ…

18ನೇ ಲೋಕಸಭೆ : ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಪ್ರಮಾಣ ವಚನ

ನವದೆಹಲಿ: ಏಳು ಬಾರಿ ಸಂಸದರಾಗಿ ಆಯ್ಕೆಯಾದ ಭರ್ತೃಹರಿ ಮಹತಾಬ್ ಅವರು 18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ…

ಇಂದಿನಿಂದ 18 ನೇ ಲೋಕಸಭೆಯ ಮೊದಲ ಅಧಿವೇಶನ

ನವದೆಹಲಿ: ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹೊಸದಾಗಿ ಚುನಾಯಿತರಾದ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜೂನ್ 26 ರಂದು ಸ್ಪೀಕರ್…