ಉಷ್ಣ ಅಲೆಗೆ ದೆಹಲಿ ತತ್ತರ : 4 ದಿನಗಳಲ್ಲಿ 435 ಮಂದಿ ಬಲಿ, ಕೋವಿಡ್ ರೀತಿ ಪರಿಸ್ಥಿತಿ ನಿರ್ಮಾಣ!

ನವದೆಹಲಿ: ನವದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಉಷ್ಣ ಅಲೆ ತನ್ನ ಆರ್ಭಟವನ್ನು ಮುಂದುವರಿಸಿದೆ. ಉಷ್ಣ ಗಾಳಿಯಿಂದಾಗಿ ಜನರು ಆಘಾತಕ್ಕೊಳಗಾಗಿ ನಿಂತಲ್ಲೇ ಕುಸಿದುಬಿದ್ದು, ಉಸಿರು ಚೆಲ್ಲುತ್ತಿದ್ದಾರೆ. ಇದರ ಪರಿಣಾಮವಾಗಿ…

ಚಲಿಸುತ್ತಿದ್ದ ಸ್ಕೂಲ್ ಬಸ್ ನಿಂದ ರಸ್ತೆಗೆ ಬಿದ್ದ ಮಕ್ಕಳು, ಸಿಸಿಟಿವಿಯಲ್ಲಿ ಶಾಕಿಂಗ್ ದೃಶ್ಯ ಸೆರೆ

ವಡೋದರಾ: ಚಲಿಸುತ್ತಿದ್ದ ವ್ಯಾನ್ ನಿಂದ ಇಬ್ಬರು ಶಾಲಾ ಬಾಲಕಿಯರು ಬಿದ್ದ ಘಟನೆ ಗುಜರಾತ್ ನ ವಡೋದರಾದಲ್ಲಿ ನಡೆದಿದೆ. ಮಂಜಲ್ಪುರದ ತುಳಸಿ ಶ್ಯಾಮ್ ಸೊಸೈಟಿಯಲ್ಲಿ ಜೂನ್ 19 ರಂದು…

ರಾಹುಲ್ ಗಾಂಧಿ ವಿರುದ್ಧ ಹೇಳಿಕೆ : ಯೂಟ್ಯೂಬರ್ ಅಜಿತ್ ಭಾರ್ತಿಗೆ ನೋಟಿಸ್

ದೆಹಲಿ: ವಿವಾದಿತ ಯೂಟ್ಯೂಬರ್ ಮತ್ತು ಸ್ವತಂತ್ರ ಪತ್ರಕರ್ತ ಅಜಿತ್ ಭಾರ್ತಿ ಅವರಿಗೆ ನೋಟಿಸ್ ನೀಡಲು ಕರ್ನಾಟಕ ಪೊಲೀಸ್ ಉತ್ತರ ಪ್ರದೇಶಕ್ಕೆ ಹೋಗಿದ್ದಾರೆ. ಇದರ ಬೆನ್ನಲ್ಲೇ ನೋಯ್ಡಾದಲ್ಲಿರುವ ಭಾರ್ತಿ…

ಕ್ರಿಮಿನಲ್ ಕಾನೂನುಗಳ ಅನುಷ್ಠಾನ ಮುಂದೂಡುವಂತೆ ಮಮತಾ ಬ್ಯಾನರ್ಜಿ ಪತ್ರ

ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಹೊಸದಾಗಿ ಜಾರಿಗೆ ತಂದ ಮೂರು ಕ್ರಿಮಿನಲ್ ಕಾನೂನುಗಳ ಅನುಷ್ಠಾನದ ಬಗ್ಗೆ ಕಳವಳ…

ಚುನಾವಣೆಯಲ್ಲಿ ಪವನ್ ಕಲ್ಯಾಣ್‌ಗೆ ಗೆಲುವು : ಹೆಸರು ಬದಲಿಸಿಕೊಂಡ YSRCP ನಾಯಕ

ಅಮರಾವತಿ: ಇತ್ತೀಚೆಗಷ್ಟೇ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರನ್ನು ಸೋಲಿಸಲು ವಿಫಲವಾದ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ನೀಡಿದ ಮಾತಿಗೆ ತಕ್ಕಂತೆ ವೈಎಸ್‌ಆರ್‌ಸಿಪಿಯ ಹಿರಿಯ…

ಭಾರತದಲ್ಲಿ ರಾತ್ರಿ ಹೊತ್ತು ಏರುತ್ತಿದೆ ತಾಪಮಾನ: ನಿದ್ರೆ, ಆರೋಗ್ಯದ ಮೇಲೆ ಆಗ್ತಿದೆ ಗಂಭೀರ ಪರಿಣಾಮ

ನವದೆಹಲಿ: ಭಾರತದಲ್ಲಿ ರಾತ್ರಿ ಸಮಯದಲ್ಲಿ ಕೂಡಾ ತಾಪಮಾನದಲ್ಲಿ ಬದಲಾವಣೆ ಕಾಣುತ್ತಿದ್ದು, ದೇಶ ತೀವ್ರತರನಾದ ಶಾಖದ ಅಲೆಯಿಂದ ಬಳಲುತ್ತಿದೆ ಎಂದು ಹೊಸ ಅಧ್ಯಯನವೊಂದು ವಿಶ್ಲೇಷಿಸಿದೆ. ರ‍್ಷದಲ್ಲಿ ೫೦ ರಿಂದ…

ದೆಹಲಿ ಸಿಎಂ ಕೇಜ್ರಿವಾಲ್‌ಗೆ ಬಿಡುಗಡೆ ‘ಯೋಗ’

ನವದೆಹಲಿ: ೨೦೨೧-೨೨ರ ದೆಹಲಿ ಮದ್ಯ ನೀತಿಗೆ ಸಂಬAಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಳೆದ ತಿಂಗಳು ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಗುರುವಾರ  ಜಾಮೀನು…

ನಿದ್ದೆಯಲ್ಲಿದ್ದಾಗಲೇ ವ್ಯಕ್ತಿಯ ಲಿಂಗ ಬದಲು ; ಎಚ್ಚರಗೊಂಡಾಗ ಹೆಣ್ಣಾಗಿದ್ದ ವ್ಯಕ್ತಿ

ಮುಜಾಫರ್ ನಗರ : ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ 20 ವರ್ಷದ ಯುವಕನೊಬ್ಬ ಸ್ಥಳೀಯ ಆಸ್ಪತ್ರೆಯಲ್ಲಿ ತನ್ನ ಒಪ್ಪಿಗೆಯಿಲ್ಲದೆ ಲಿಂಗ ಬದಲಾವಣೆಗಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ…

ಇಂದು ಯೋಗವು ಪ್ರಪಂಚದಾದ್ಯಂತದ ಜನರ ಮೊದಲ ಆದ್ಯತೆಯಾಗಿದೆ : ಪ್ರಧಾನಿ ಮೋದಿ

ಶ್ರೀನಗರ: ಇಂದು ದೇಶ ಸೇರಿದಂತೆ ವಿಶ್ವದಾದ್ಯಂತ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಅಂತಾರಾಷ್ಟ್ರೀಯ ಯೋಗ ದಿನದಂದು ಶ್ರೀನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತರಿದ್ದರು. ದಾಲ್ ಸರೋವರದ…

20,000 ಕೋಟಿ ಬ್ಯಾಂಕ್‌ ವಂಚನೆ : ಅಮ್ಟೇಕ್​​​ ಗ್ರೂಪ್​ಗೆ ಸೇರಿದ 35 ಕಡೆ ಇಡಿ ದಾಳಿ

ನವದೆಹಲಿ: ಬಹುಕೋಟಿ ಬ್ಯಾಂಕ್​ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮ್ಟೇಕ್​​​ ಗ್ರೂಪ್​ಗೆ ಸೇರಿದ 35 ಪ್ರದೇಶಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ದಾಳಿ ಮಾಡಿದೆ. ದೆಹಲಿ, ಗುರುಗ್ರಾಮ್​, ನೋಯ್ಡಾ, ಮಹಾರಾಷ್ಟ್ರದ…