ದೆಹಲಿ ಸಿಎಂ ಕೇಜ್ರಿವಾಲ್‌ಗೆ ಬಿಡುಗಡೆ ‘ಯೋಗ’
ನವದೆಹಲಿ: ೨೦೨೧-೨೨ರ ದೆಹಲಿ ಮದ್ಯ ನೀತಿಗೆ ಸಂಬAಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಳೆದ ತಿಂಗಳು ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಗುರುವಾರ ಜಾಮೀನು…
ನಿಮ್ಮಿಂದ ನಿಮಗಾಗಿ | Pragathi Media Networks Venture
ನವದೆಹಲಿ: ೨೦೨೧-೨೨ರ ದೆಹಲಿ ಮದ್ಯ ನೀತಿಗೆ ಸಂಬAಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಳೆದ ತಿಂಗಳು ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಗುರುವಾರ ಜಾಮೀನು…
ಮುಜಾಫರ್ ನಗರ : ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ 20 ವರ್ಷದ ಯುವಕನೊಬ್ಬ ಸ್ಥಳೀಯ ಆಸ್ಪತ್ರೆಯಲ್ಲಿ ತನ್ನ ಒಪ್ಪಿಗೆಯಿಲ್ಲದೆ ಲಿಂಗ ಬದಲಾವಣೆಗಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ…
ಶ್ರೀನಗರ: ಇಂದು ದೇಶ ಸೇರಿದಂತೆ ವಿಶ್ವದಾದ್ಯಂತ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಅಂತಾರಾಷ್ಟ್ರೀಯ ಯೋಗ ದಿನದಂದು ಶ್ರೀನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತರಿದ್ದರು. ದಾಲ್ ಸರೋವರದ…
ನವದೆಹಲಿ: ಬಹುಕೋಟಿ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮ್ಟೇಕ್ ಗ್ರೂಪ್ಗೆ ಸೇರಿದ 35 ಪ್ರದೇಶಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ದಾಳಿ ಮಾಡಿದೆ. ದೆಹಲಿ, ಗುರುಗ್ರಾಮ್, ನೋಯ್ಡಾ, ಮಹಾರಾಷ್ಟ್ರದ…
ಶ್ರೀನಗರ: ಇಂದು ಗುರುವಾರದಿಂದ ಪ್ರಧಾನಿ ನರೇಂದ್ರ ಮೋದಿಯವರು ಎರಡು ದಿನಗಳ ಜಮ್ಮು-ಕಾಶ್ಮೀರ ಪ್ರವಾಸ ಕೈಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ವ್ಯಾಪಕ ಭದ್ರತೆ ಕಲ್ಪಿಸಲಾಗಿದೆ ಪ್ರಧಾನಿಯವರಿಗೆ ಬಹು ಹಂತದ ಭದ್ರತಾ ವ್ಯವಸ್ಥೆ…
ಮುಂಬೈ: ಹಿಂದೂಗಳ ಪವಿತ್ರ ಗ್ರಂಥ ರಾಮಾಯಣವನ್ನು ಅವಹೇಳನ ಮಾಡುವ ರೀತಿಯಲ್ಲಿ ಸ್ಕಿಟ್ ಮಾಡಿದ್ದ ವಿದ್ಯಾರ್ಥಿಗಳಿಗೆ ಐಐಟಿ ಬಾಂಬೇ 1.2ಲಕ್ಷ ರೂ ದಂಡ ಹೇರಿದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ…
ನವದೆಹಲಿ:ದೆಹಲಿಯನ್ನು ತೀವ್ರ ಬಿಸಿಗಾಳಿ ಆವರಿಸಿದ್ದು, ನಗರದ ಆಸ್ಪತ್ರೆಗಳಲ್ಲಿ ಶಾಖ ಸಂಬಂಧಿತ ಕಾಯಿಲೆಗಳಿಗೆ ಸಂಬಂಧಿಸಿದ ಸಾವುಗಳ ಸಂಖ್ಯೆ ಹೆಚ್ಚುತ್ತಿದೆ. ಇಲ್ಲಿಯವರೆಗೆ, ರಾಜಧಾನಿಯಲ್ಲಿ ಇಂತಹ ಕನಿಷ್ಠ 34 ಸಾವುಗಳು ವರದಿಯಾಗಿವೆ,…
ನವದೆಹಲಿ: UGC-NET ಪರೀಕ್ಷೆ ರದ್ದಾದ ನಂತರ ಕಾಂಗ್ರೆಸ್ ಮೋದಿ ಸರ್ಕಾರವನ್ನು “ಪೇಪರ್ ಲೀಕ್ ಸರ್ಕಾರ” ಎಂದು ಕರೆದಿದೆ ಮತ್ತು ಶಿಕ್ಷಣ ಸಚಿವರು ಈಗ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತಾರೆಯೇ ಎಂದು…
ನವದೆಹಲಿ: ರೈತರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಭತ್ತ, ರಾಗಿ, ತೊಗರಿ ಸೇರಿ 22 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆಯನ್ನು…
ಕಲ್ಲಕುರಿಚಿ: ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ 33ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 20 ಜನರು ಅಸ್ವಸ್ಥರಾಗಿದ್ದು ಈ ಪೈಕಿ 7 ಜನರ ಸ್ಥಿತಿ ಚಿಂತಾಜನಕವಾಗಿದೆ ಎಂದು…