PM-ಕಿಸಾನ್ 21ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 21ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಅವರು ಇಂದು ಬಿಡುಗಡೆ ಮಾಡಿದ್ದಾರೆ. ತಮಿಳುನಾಡಿನ ಕೊಯಮತ್ತೂರಿನಲ್ಲಿ ನೈಸರ್ಗಿಕ ಕೃಷಿ ಶೃಂಗಸಭೆ ಉದ್ಘಾಟಿಸಿ…

ಪ್ರಧಾನಿ ಮೋದಿ ಕಾಲುಮುಟ್ಟಿದ ಐಶ್ವರ್ಯಾ ರೈ – ಪುಟ್ಟಪರ್ತಿಯಲ್ಲಿ ಸತ್ಯ ಸಾಯಿಬಾಬಾ ಜನ್ಮದಿನಾಚರಣೆ ವೈಭವ.

ಆಂಧ್ರಪ್ರದೇಶ: ಆಂಧ್ರಪ್ರದೇಶದ ಪುಟ್ಟಪರ್ಥಿಯಲ್ಲಿ ಸತ್ಯ ಸಾಯಿಬಾಬ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಲಾಗಿದೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಟೀಂ ಇಂಡಿಯಾ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್, ಕೇಂದ್ರ…

ನ್ಯಾಯಮೂರ್ತಿಗಳು-ನಿವೃತ್ತ ಅಧಿಕಾರಿಗಳು ಬಹಿರಂಗ ಪತ್ರ: ರಾಹುಲ್ ಗಾಂಧಿ ವಿರುದ್ಧ ಗಂಭೀರ ಆರೋಪ.

ನವದೆಹಲಿ: ಕೇಂದ್ರ ಚುನಾವಣಾ ಆಯೋಗವನ್ನು ಬೆಂಬಲಿಸಿ ನ್ಯಾಯಮೂರ್ತಿಗಳು, ನಿವೃತ್ತ ಅಧಿಕಾರಿಗಳು ಬಹಿರಂಗ ಪತ್ರ ಬರೆದಿದ್ದಾರೆ. ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಕಳಂಕ ಹೊರಿಸಲು ಯತ್ನಿಸುತ್ತಿರುವ ಕಾಂಗ್ರೆಸ್​…

ಪ್ರಧಾನಿಗೆ ಬೆದರಿಕೆ: DMK ನಾಯಕ ಜಯಪಾಲನ್ ವಿರುದ್ಧ BJP ಬಂಧನಕ್ಕೆ ಒತ್ತಾಯ.

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಬುಧವಾರ ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಈ ನಡುವೆ ಡಿಎಂಕೆ ನಾಯಕ ಜಯಪಾಲನ್ ವಿವಾದಾತ್ಮನಕ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ಡಿಎಂಕೆ…

10ನೇ ಬಾರಿಗೆ ಬಿಹಾರ CM ಆಗಿ ನಾಳೆ ನಿತೀಶ್​ ಕುಮಾರ್ ಪ್ರಮಾಣ ವಚನ.

ಪಾಟ್ನಾ: ಬಿಹಾರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎನ್​ಡಿಎ ಮೈತ್ರಿಕೂಟ ಬಹುಮತ ಗಳಿಸಿತ್ತು. ಇದೀಗ 10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನವೆಂಬರ್ 20ರಂದು ನಿತೀಶ್ ಕುಮಾರ್ಪ್ರಮಾಣವಚನ ಸ್ವೀಕರಿಸಲಿದ್ದಾರೆ.…

8 ತಿಂಗಳ ಗರ್ಭಿಣಿ ಭಾರತೀಯ ಮೂಲದ ಮಹಿಳೆ ಸ್ಥಳದಲ್ಲೇ ದುರ್ಮರಣ.

ಆಸ್ಟ್ರೇಲಿಯಾ: ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಭಾರತ ಮೂಲದ ಮಹಿಳೆ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆಕೆ ಮಗುವಿಗೆ ಜನ್ಮ ನೀಡಲು ಕೆಲವೇ ಕೆಲವು ವಾರಗಳು…

ಇಂದಿರಾ ಗಾಂಧಿ 108ನೇ ಜನ್ಮ ದಿನಾಚರಣೆಯ  ಹಿನ್ನಲೆಯಲ್ಲಿ ಆಹಾರ ಸಚಿವ K.H ಮುನಿಯಪ್ಪ ಪುಷ್ಪ ನಮನ.

ನವದೆಹಲಿ:ಭಾರತದ ಶಕ್ತಿ, ಸ್ಫೂರ್ತಿ ಮತ್ತು ದೃಢ ನಾಯಕತ್ವದ ಪ್ರತಿರೂಪರಾದ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿಯವರ 108ನೇ ಜನ್ಮಜಯಂತಿಯನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತದೆ ಈ ಸಂದರ್ಭದಲ್ಲಿ…

ಲೆಬನಾನ್ ಪ್ಯಾಲೆಸ್ಟಿನಿಯನ್ ಶಿಬಿರದ ಮೇಲೆ ಇಸ್ರೇಲ್ ಡ್ರೋನ್ ದಾಳಿ.!

ದಕ್ಷಿಣ ಲೆಬನಾನ್: ದಕ್ಷಿಣ ಲೆಬನಾನ್​ನಲ್ಲಿರುವ ಪ್ಯಾಲೆಸ್ತೀನಿಯರ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು 13 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಹಲವು ಮಂದಿ ಗಾಯಗೊಂಡಿದ್ದಾರೆ. ಒಂದು…

ದೆಹಲಿಯ ಆತ್ಮಾಹುತಿ ದಾಳಿಗೆ ಮುನ್ನ ಉಗ್ರ ಉಮರ್ ಮಾಡಿದ ‘ರಹಸ್ಯ’ ಕ್ರಮ ಬಹಿರಂಗ!

ನವದೆಹಲಿ: ದೆಹಲಿಯಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟಸಂಭವಿಸಿತ್ತು. ಘಟನೆಯಲ್ಲಿ ಉಗ್ರ ಉಮರ್ ಹಾಗೂ 15 ಮಂದಿ ನಾಗರಿಕರು ಪ್ರಾಣ ಕಳೆದುಕೊಂಡಿದ್ದರು. ಈ ದಾಳಿ ನಡೆಸುವುದಕ್ಕೆ ಒಂದು ವಾರ ಮೊದಲು…

“ಭಯೋತ್ಪಾದನೆಗೆ ಜಗತ್ತು ಶೂನ್ಯ ಸಹಿಷ್ಣುತೆ ತೋರಬೇಕು: SCO ಶೃಂಗಸಭೆಯಲ್ಲಿ ಜೈಶಂಕರ್ ಕಠಿಣ ಸಂದೇಶ”.

ನವದೆಹಲಿ: ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಇಂದು ರಷ್ಯಾದಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಲ್ಲಿ ಭಯೋತ್ಪಾದನೆಯ ಕುರಿತು ತೀಕ್ಷ್ಣವಾದ ಸಂದೇಶವನ್ನು ನೀಡಿದ್ದಾರೆ.…