ದೆಹಲಿ ಏರ್‌ಪೋರ್ಟ್‌ ಬಳಿ ರಾಡಿಸನ್ ಹೋಟೆಲ್ ಬಳಿ ಸ್ಫೋಟ ಶಬ್ದ, ಆತಂಕ ವಾತಾವರಣ.

ನವದೆಹಲಿ: ದೆಹಲಿ ಏರ್​ ಪೋರ್ಟ್​ ಬಳಿ ಇರುವ ಮಹಿಪಾಲ್ಪುರದಲ್ಲಿರುವ ರಾಡಿಸನ್ ಹೋಟೆಲ್ ಬಳಿ ಸ್ಫೋಟದ ಶಬ್ದ ಕೇಳಿಬಂದಿದೆ. ಇದು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕವನ್ನು ಹುಟ್ಟುಹಾಕಿತ್ತು. ಬೆಳಗ್ಗೆ 9.18ರ…

ದೆಹಲಿ ಸ್ಫೋಟದ ಹಿಂದಿನ ಪ್ಲ್ಯಾನ್ ಬಹಿರಂಗ: ವೈದ್ಯರ ನಡುವೆ ಹಣದ ವಿವಾದ, 4 ನಗರಗಳಲ್ಲಿ ಸರಣಿ ಸ್ಫೋಟ ನಡೆಸಲು ಸಂಚು!

ನವದೆಹಲಿ: ಭಾರತದಾದ್ಯಂತ ಹಲವು ನಗರಗಳಲ್ಲಿ ಸುಮಾರು 8 ಭಯೋತ್ಪಾದಕರು ಸರಣಿ ಸ್ಫೋಟಗಳನ್ನು ನಡೆಸಲು ಸಂಚು ರೂಪಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ತನಿಖಾ ಸಂಸ್ಥೆಗಳು ಗುರುವಾರ ತಿಳಿಸಿವೆ ಎಂದು…

ದೆಹಲಿ ನಿಗೂಢ ಸ್ಫೋಟ: ಡಾ. ಉಮರ್ ಹಾಗೂ ಇತರೆ ಉಗ್ರರಿಗೆ ಟರ್ಕಿಶ್ ಹ್ಯಾಂಡ್ಲರ್ ‘ಯುಕಾಸಾ’ ಜತೆ ಇತ್ತು ನಂಟು.

ನವದೆಹಲಿ: ದೆಹಲಿಯ ಕೆಂಪು ಕೋಟೆ ಬಳಿ ನಡೆದ ನಿಗೂಢ ಸ್ಫೋಟದ ವಿಚಾರವಾಗಿ ಹಲವು ಮಹತ್ವದ ವಿಚಾರಗಳು ಬಹಿರಂಗಗೊಂಡಿವೆ. ಸ್ಫೋಟಗೊಂಡ ಕಾರಿನಲ್ಲಿದ್ದ ಡಾ. ಉಮರ್ ಹಾಗೂ ಇತ್ತೀಚೆಗೆ ಪೊಲೀಸರು…

ದೆಹಲಿ ಸ್ಫೋಟ ತನಿಖೆಗೆ ಹೊಸ ತಿರುವು: ಕೆಂಪು ಇಕೋಸ್ಪೋರ್ಟ್ ಕಾರಿಗಾಗಿ ಪೊಲೀಸರ ಶೋಧ ಜೋರಾಗಿದೆ!

ನವದೆಹಲಿ: ದೆಹಲಿಯ ಕೆಂಪು ಕೋಟೆ ಬಳಿ ಸೋಮವಾರ ನಡೆದ ಕಾರು ಸ್ಫೋಟಕ್ಕೆ ಸಂಬಂಧಿಸಿರಬಹುದು ಎಂದು ನಂಬಲಾದ ಕೆಂಪು ಫೋರ್ಡ್ ಇಕೋಸ್ಪೋರ್ಟ್‌ಗಾಗಿ ತನಿಖಾಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ. ದೆಹಲಿಯಾದ್ಯಂತ ಎಲ್ಲಾ…

ದೆಹಲಿ ಸ್ಫೋಟದ ಗಾಯಾಳುಗಳನ್ನು ಭೇಟಿ ಮಾಡಿದ ಪ್ರಧಾನಿ ಮೋದಿ.

ದೆಹಲಿ: ದೆಹಲಿಯ ಲೋಕ ನಾಯಕ್ ಜೈ ಪ್ರಕಾಶ್ (ಎಲ್‌ಎನ್‌ಜೆಪಿ) ಆಸ್ಪತ್ರೆಗೆ ತೆರಳಿ ಕೆಂಪು ಕೋಟೆ ಬಳಿಯ ಕಾರು ಸ್ಫೋಟದ ಸಂತ್ರಸ್ತರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ. ಭೂತಾನ್…

ಉದ್ಘಾಟನೆಗೊಂಡ ಕೆಲ ತಿಂಗಳಲ್ಲೇ ಕುಸಿದೇ ಬಿಡ್ತು ಚೀನಾದ ಬೃಹತ್ ಹಾಂಗ್‌ಕ್ವಿ ಸೇತುವೆ.

ಚೀನಾ: ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ಬೃಹತ್ ಹಾಂಗ್‌ಕ್ವಿ ಸೇತುವೆಯ ಒಂದು ಭಾಗ ಮಂಗಳವಾರ ನೋಡನೋಡುತ್ತಿದ್ದಂತೆ ಕುಸಿದು ಬಿದ್ದಿದೆ. ಮಧ್ಯ ಚೀನಾವನ್ನು ಟಿಬೆಟ್‌ಗೆ ಸಂಪರ್ಕಿಸುವ ರಾಷ್ಟ್ರೀಯ…

ಮೂವರ ಬೈಕ್ ಕಳ್ಳರ ಗ್ಯಾಂಗ್ 19 TVS ಮೊಪೆಡ್ ಬೈಕ್ ಗಳೊಂದಿಗೆ ಬಂಧಿತ.

ಹೈದರಾಬಾದ್: ಹೈದರಾಬಾದ್​ ಬಳಿಯ ಅಂಬರ್‌ಪೇಟೆ ಪೊಲೀಸರು ಬಹು ವಾಹನ ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ಮೂವರನ್ನು ಬಂಧಿಸಿದ್ದಾರೆ. ಅವರಿಂದ ಒಟ್ಟು 19 ಟಿವಿಎಸ್ ಎಕ್ಸ್‌ಎಲ್ ಮೊಪೆಡ್ ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.…

ಹೈಕೋರ್ಟ್ ತಿಮರೋಡಿ ಮತ್ತು ತಂಡಕ್ಕೆ ಶಾಕ್, ತನಿಖೆಗೆ ಹಳೆ ತಡೆಯಾಜ್ಞೆ ತೆರವು.

ಬೆಂಗಳೂರು: ಧರ್ಮಸ್ಥಳ ತಲೆಬುರುಡೆ ಕೇಸ್ ತನಿಖೆ ವಿಚಾರವಾಗಿ ಕರ್ನಾಟಕ ಹೈಕೋರ್ಟ್​ ಮಹತ್ವದ ತೀರ್ಪು ನೀಡಿದೆ. ಧರ್ಮಸ್ಥಳ ಠಾಣೆಯ ಎಫ್ಐಆರ್ 39/2025 ತನಿಖೆಗೆ ಅ.30ರಂದು ನೀಡಿದ್ದ ತಡೆಯಾಜ್ಞೆಯನ್ನ ತೆರವುಗೊಳಿಸಿದ್ದು, ತನಿಖೆಗೆ ಅನುಮತಿ…

ಪುಣೆಯಲ್ಲಿ ಸೈಬರ್ ವಂಚನೆ: ನಿರ್ಮಲಾ ಸೀತಾರಾಮನ್ ನಕಲಿ ಹಸ್ತಾಕ್ಷರ ಬಳಸಿ ಮಹಿಳೆಯಿಂದ 99 ಲಕ್ಷ ರೂ ವಸೂಲಿ.

ಪುಣೆ: ಇವತ್ತು ಎಲ್ಲವೂ ಆನ್​ಲೈನ್ ಆಗಿರುವುದರಿಂದ ಸೈಬರ್ ಅಪರಾಧಿಗಳಿಗೆ ಹಣ ದೋಚಲು ಒಳ್ಳೆಯ ಮಾರ್ಗಗಳು ಸಿಕ್ಕಿವೆ. ಇತ್ತೀಚೆಗೆ ದೇಶದಲ್ಲಿ ಡಿಜಿಟಲ್ ಅರೆಸ್ಟ್ ಪ್ರಕರಣಗಳು ಸಾಕಷ್ಟು ಬೆಳಕಿಗೆ ಬರುತ್ತಿವೆ. ಪುಣೆಯ…

ಭಾರತದ ಗಣರಾಜ್ಯೋತ್ಸವದ ದಿನ ಕೆಂಪು ಕೋಟೆ ಗುರಿಯಾಗಬೇಕಾಗಿತ್ತು!

ನವದೆಹಲಿ: ದೆಹಲಿಯಲ್ಲಿ ನವೆಂಬರ್ 10ರಂದು ನಿಗೂಢ ಸ್ಫೋಟಸಂಭವಿಸಿದ್ದು, ಘಟನೆಯಲ್ಲಿ 10ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಎನ್​ಐಎ ಪ್ರಕರಣದ ತನಿಖೆ ನಡೆಸುತ್ತಿದೆ. ಹಾಗೆಯೇ ಇಬ್ಬರು ಶಂಕಿತರ ವಿಚಾರಣೆ…