Heavy Rain Alert: ಸೆಪ್ಟೆಂಬರ್ ಮಳೆಗೆ ಹವಾಮಾನ ಇಲಾಖೆಯ ಎಚ್ಚರಿಕೆ – ಪ್ರವಾಹ, Landslide ಸಾಧ್ಯತೆ
ಸೆಪ್ಟೆಂಬರ್ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಟ್ಟದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಸಾಮಾನ್ಯವಾಗಿ, ಪ್ರತಿ ವರ್ಷ ಸೆಪ್ಟೆಂಬರ್‌ನಲ್ಲಿ 167.9…
