334 ಕೋರ್ಟ್ ಅಟೆಂಡೆಂಟ್, ರೂಮ್ ಅಟೆಂಡೆಂಟ್ ಮತ್ತು ಭದ್ರತಾ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ. | Post Of Assistant Job

ದೆಹಲಿಯಲ್ಲಿರುವ ಅಧೀನ ಸೇವೆಗಳ ಆಯ್ಕೆ ಮಂಡಳಿ ವಿವಿಧ ಕೇಂದ್ರ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಕೋರ್ಟ್ ಅಟೆಂಡೆಂಟ್, ರೂಮ್ ಅಟೆಂಡೆಂಟ್ ಮತ್ತು ಸೆಕ್ಯುರಿಟಿ ಅಟೆಂಡೆಂಟ್ ಹುದ್ದೆಗಳಿಗೆ ಅರ್ಹ…

ತಮಿಳುನಾಡಿನ ಅವಿನಾಶಿಯಲ್ಲಿ ಟಾಟಾ ಹ್ಯಾರಿಯರ್ ಇವಿ ಕಾರು ಗಂಭೀರಾ ಅಪ*ತ. | Accident

ನವದೆಹಲಿ: ತಮಿಳುನಾಡಿನ ಅವಿನಾಶಿಯಲ್ಲಿ ನಡೆದ ಟಾಟಾ ಹ್ಯಾರಿಯರ್ ಇವಿ ಕಾರು ಅಪಘಾತ ಆತಂಕ ಮೂಡಿಸಿದೆ. ಎಸ್ಯುವಿಯನ್ನು ಇಳಿಜಾರಿನಲ್ಲಿ ನಿಲ್ಲಿಸಿದ್ದಾಗ ಇದ್ದಕ್ಕಿದ್ದಂತೆ ಹಿಂದಕ್ಕೆ ಚಲಿಸಲಾರಂಭಿಸಿದೆ. ಆಗ ವ್ಯಕ್ತಿಯೊಬ್ಬರು ಕಾರಿನ…

ಉತ್ತರಾಖಂಡದ ಚಮೋಲಿ ಜಿಲ್ಲೆಯ ಥರಾಲಿಯಲ್ಲಿ ಭೀಕರ ಮೇಘಸ್ಫೋಟ..! | Uttarakhand

ಉತ್ತರಾಖಂಡ: ಕೆಲವು ದಿನಗಳ ಹಿಂದಷ್ಟೇ ಭೀಕರ ಮೇಘಸ್ಫೋಟ ಹಾಗೂ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದ ಉತ್ತರಾಖಂಡದಲ್ಲಿ ಶುಕ್ರವಾರ ರಾತ್ರಿ ಮತ್ತೆ ಭಯಾನಕ ಮೇಘಸ್ಫೋಟ ಸಂಭವಿಸಿದೆ. ಚಮೋಲಿ ಜಿಲ್ಲೆಯ ಥರಾಲಿಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದ…

2025ರ ಜೂನ್ನಲ್ಲಿ ಭಾರತದಲ್ಲಿ ದಾಖಲೆಯ ಮಟ್ಟದಲ್ಲಿ 2.18 ಮಿಲಿಯನ್ ಹೊಸ ಉದ್ಯೋಗಗಳು ಸೃಷ್ಟಿ

ದೇಶದಲ್ಲಿ ಉದ್ಯೋಗ ಸೃಷ್ಟಿ ದಾಖಲೆಯ ಮಟ್ಟದಲ್ಲಿ ಹೆಚ್ಚಾಗಿದೆ. ನೌಕರರ ಭವಿಷ್ಯ ನಿಧಿ ಸಂಸ್ಥೆ ಬಿಡುಗಡೆ ಮಾಡಿದ ಇತ್ತೀಚಿನ ಮಾಹಿತಿಯ ಪ್ರಕಾರ, ಜೂನ್ ತಿಂಗಳಲ್ಲಿ 2.18 ಮಿಲಿಯನ್ ಹೊಸ…

ಸೋಶಿಯಲ್ ಮೀಡಿಯಾದಲ್ಲಿ ಅಚ್ಚರಿಗೊಳಿಸುವ ಟ್ಯಾಂಕ್-ಟಾಪ್ ಎಫೆಕ್ಟ್, ಏನಿದು? ವೈರಲ್

ಸೋಶಿಯಲ್ ಮೀಡಿಯಾ ಎಂಬುದು ಎಷ್ಟೊಂದು ಬದಲಾವಣೆಗಳನ್ನು ತರುತ್ತದೆ. ಯಾವ ವಿಡಿಯೋ ಹಾಕಿದ್ರೆ ಹೆಚ್ಚು ಲೈಕ್ಸ್, ಕಾಮೆಂಟ್, ವಿವ್ಸ್ ಬರುತ್ತದೆ ಎಂಬುದು ಮುಖ್ಯವಾಗಿರುತ್ತದೆ. ಆದರೆ ಲೈಕ್ಸ್, ಕಾಮೆಂಟ್, ವಿವ್ಸ್…

ಸಿದ್ಧಿವಿನಾಯಕ ದೇವಸ್ಥಾನವು ಏಷ್ಯಾದ ಅತಿದೊಡ್ಡ ಗಣೇಶ ದೇವಸ್ಥಾನ ಎಲ್ಲಿದೆ ಗೊತ್ತಾ..?

ಅಹಮದಾಬಾದ್:  ಸಿದ್ಧಿವಿನಾಯಕ ದೇವಸ್ಥಾನವು ಏಷ್ಯಾದ ಅತಿದೊಡ್ಡ ಗಣೇಶ ದೇವಸ್ಥಾನ ಎಂದು ಹೆಸರಾಗಿದೆ. 56 ಅಡಿ ಎತ್ತರದ ಗಣೇಶನ ವಿಗ್ರಹ ಮತ್ತು 6 ಲಕ್ಷ ಚದರ ಅಡಿ ವಿಸ್ತೀರ್ಣದ…

ಪ್ರಧಾನಿ ನರೇಂದ್ರ ಮೋದಿ ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಚಾಲನೆ | Narendra Modi

ಬಿಹಾರ: ಪ್ರಧಾನಿ ನರೇಂದ್ರ ಮೋದಿ ಬಿಹಾರದಲ್ಲಿ ಇಂದು 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಬೋಧ್ ಗಯಾದ ಮಗಧ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ದೊಡ್ಡ…

ದೆಹಲಿ, ಎನ್ಸಿಆರ್ನಲ್ಲಿ ಬೀದಿ ನಾಯಿಗಳ ಕಾಟ ವಿಪರೀತ : ಸಂತಾನ ಹರಣ ಚಿಕಿತ್ಸೆ ಮಾಡಿಸಿ ಹೊರಗೆ ಬಿಡಿ. । Stray Dog

ನವದೆಹಲಿ: ಬೀದಿ ನಾಯಿಗಳಿಗೆ  ಲಸಿಕೆ, ಸಂತಾನ ಹರಣ ಚಿಕಿತ್ಸೆ ಮಾಡಿಸಿ ಬಳಿಕ ಹೊರಗೆ ಬಿಡಬಹುದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.  ದೆಹಲಿ ಹಾಗೂ ಎನ್ಸಿಆರ್ನಲ್ಲಿ ಬೀದಿ ನಾಯಿಗಳ ಕಾಟ…

ರಚನಾಳ ದೇಹವನ್ನು ಏಳು ತುಂಡುಗಳಾಗಿ ಕತ್ತರಿಸಿ, ಚೀಲಗಳಲ್ಲಿ ಹಾಕಿ ಬಾವಿಗೆ ಎಸೆದ ಪ್ರದೀಪ್. | Murder

ಉತ್ತರ ಪ್ರದೇಶ: ಕೆಲ ದಿನಗಳ ಹಿಂದೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ಮಹಿಳೆಯೊಬ್ಬರ ರುಂಡವಿಲ್ಲದ ಶವ ಪತ್ತೆಯಾಗಿತ್ತು. 35 ವರ್ಷದ ರಚನಾ ಯಾದವ್ ಅವರನ್ನು ಆಕೆಯ ಪ್ರಿಯಕರ, ಗ್ರಾಮದ…

ಬೈಕ್ ಓಡಿಸುತ್ತಿರುವಾಗ ಮಹಿಳೆಯೊಬ್ಬಳು ಪತಿಯ ಮೇಲೆ ಏಕಾ ಏಕಿ ಆ್ಯಸಿಡ್ ಎರಚಿ ದಾಳಿ.

ತ್ರಿಪುರಾ: ಪತಿ ಬೈಕ್ ಓಡಿಸುತ್ತಿರುವಾಗ ಮಹಿಳೆಯೊಬ್ಬಳು ಪತಿಯ ಮೇಲೆ ಏಕಾ ಏಕಿ ಆ್ಯಸಿಡ್ಎರಚಿ ದಾಳಿ ನಡೆಸಿರುವ ಘಟನೆ ತ್ರಿಪುರಾದಲ್ಲಿ ನಡೆದಿದೆ. ಮಹಿಳೆಯೊಬ್ಬರು ತನ್ನ ಗಂಡನ ಜತೆಯಲ್ಲಿ ಬೈಕ್…