ಕೊಹ್ಲಿ ಮೇಲೆ ಎಲ್ಲರ ಕಣ್ಣು.
ಇಂದು ಭಾರತ–ಆಫ್ರಿಕಾ ನಿರ್ಣಾಯಕ ಏಕದಿನ ಬೆಂಗಳೂರು : ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಈಗ ಅಂತಿಮ ಮತ್ತು ನಿರ್ಣಾಯಕ ಹಂತವನ್ನು…
ನಿಮ್ಮಿಂದ ನಿಮಗಾಗಿ | Pragathi Media Networks Venture
ಇಂದು ಭಾರತ–ಆಫ್ರಿಕಾ ನಿರ್ಣಾಯಕ ಏಕದಿನ ಬೆಂಗಳೂರು : ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಈಗ ಅಂತಿಮ ಮತ್ತು ನಿರ್ಣಾಯಕ ಹಂತವನ್ನು…
IPLನಲ್ಲಿ ಫ್ಲಾಪ್ – UAE ಲೀಗ್ನಲ್ಲಿ 38 ಎಸೆತಗಳಲ್ಲಿ ಅಬ್ಬರದ 82 ರನ್ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ…
ಮುಂಬೈ: 2026ರ ಟಿ20 ವಿಶ್ವಕಪ್ ವೇಳಾಪಟ್ಟಿಯನ್ನು ಐಸಿಸಿ ಮಂಗಳವಾರ ಬಿಡುಗಡೆ ಮಾಡಿದ್ದು, ಜಂಟಿ ಆತಿಥ್ಯ ವಹಿಸಿರುವ ಭಾರತ–ಶ್ರೀಲಂಕಾ ದೇಶಗಳಲ್ಲಿ ಟೂರ್ನಿ ಫೆಬ್ರವರಿ 7ರಿಂದ ಆರಂಭವಾಗಲಿದೆ. ಭಾರತ ಮತ್ತು…
ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನ ಶೀಘ್ರದಲ್ಲೇ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಡುತ್ತಿದ್ದಾರೆ. ಸ್ಮೃತಿ ತಮ್ಮ ದೀರ್ಘಕಾಲದ ಗೆಳೆಯ ಪಲಾಶ್ ಮುಚ್ಚಲ್ ಅವರನ್ನು ವಿವಾಹವಾಗಲಿದ್ದಾರೆ…
ಮೇಘಾಲಯ ತಂಡದ ಆಟಗಾರ ಆಕಾಶ್ ಚೌಧರಿ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಸಿಡಿಲಬ್ಬರದ ಬ್ಯಾಟಿಂಗ್ನೊಂದಿಗೆ. ಪ್ರಸ್ತುತ ನಡೆಯುತ್ತಿರುವ ರಣಜಿ ಟೂರ್ನಿಯ ಪ್ಲೇಟ್…
ವುಮೆನ್ಸ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ಮುಖ್ಯ ಕೋಚ್ ಬದಲಾಗಿದ್ದಾರೆ. ಕಳೆದ ಬಾರಿ ಆರ್ಸಿಬಿ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದ…
ಭಾರತ ತಂಡವು 52 ವರ್ಷಗಳ ಬಳಿಕ ಮಹಿಳಾ ಏಕದಿನ ವಿಶ್ವಕಪ್ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರ್ತಿ ಪ್ರತಿಕಾ ರಾವಲ್…
ಏಕದಿನ ಕ್ರಿಕೆಟ್ ಶುರುವಾಗಿ ಬರೋಬ್ಬರಿ 54 ವರ್ಷಗಳಾಗಿವೆ. ಈ ಐವತ್ತ ನಾಲ್ಕು ವರ್ಷಗಳ ಇತಿಹಾಸದಲ್ಲೇ ಇಂಗ್ಲೆಂಡ್ ತಂಡವು ಅತ್ಯಂತ ಕೆಟ್ಟ ಪ್ರದರ್ಶನ ನೀಡಿ ಹೀನಾಯ ದಾಖಲೆಯೊಂದಕ್ಕೆ ಕೊರೊಳೊಡ್ಡಿದೆ.…
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಕೇವಲ ಮೂವರು ಬ್ಯಾಟರ್ಗಳು ಮಾತ್ರ 4 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ್ದಾರೆ. ಈ ಮೂವರಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್ಮನ್ ವಿರಾಟ್…
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೊದಲ ಟಿ20 ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಕ್ಯಾನ್ಬೆರಾದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು…