ಜಾವಲಿನ್ ಥ್ರೋನಲ್ಲಿ ಚಿನ್ನ ಮಿಸ್ ಮಾಡಿಕೊಂಡ ನೀರಜ್ ಚೋಪ್ರಾಗೆ ಬೆಳ್ಳಿಯ ತೋರಣ
ಪ್ಯಾರಿಸ್, ಫ್ರಾನ್ಸ್: ಗುರುವಾರ ನಡೆದ ಪ್ಯಾರಿಸ್ ಒಲಿಂಪಿಕ್ಸ್‌ನ ಪುರುಷರ ಜಾವೆಲಿನ್ ಎಸೆತದ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಅವರು 89.45 ಮೀಟರ್‌ಗಳ ಅತ್ಯುತ್ತಮ ಎಸೆತದೊಂದಿಗೆ ಬೆಳ್ಳಿ ಪದಕಕ್ಕೆ ಭಾಜನರಾಗಿದ್ದಾರೆ. ಇವರಿಗಿಂತ…
