ಪ್ಯಾರಿಸ್ ಒಲಿಂಪಿಕ್ಸ್ಗೆ ವರ್ಣರಂಜಿತ ತೆರೆ

ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕ (ಯುಎಸ್ಎ) ಪದಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಸ್ಪರ್ಧೆಯ ಕೊನೆಯ ದಿನದಂದು ಅಮೆರಿಕಾ ತನ್ನ ಸಾಂಪ್ರದಾಯಿಕ ಎದುರಾಳಿ ಚೀನಾವನ್ನು ಒಲಿಂಪಿಕ್ಸ್ನಲ್ಲಿ ಅಲ್ಪ…

ಭಾರತಕ್ಕೆ ಮತ್ತೊಂದು ಕಂಚು: 57 ಕೆಜಿ ಫ್ರೀಸ್ಟೈಲ್ ಕುಸ್ತಿ ಸ್ಪರ್ಧೆಯಲ್ಲಿ ಅಮನ್ ಸೆಹ್ರಾವತ್​​ಗೆ ಪ್ರಶಸ್ತಿ

ಪ್ಯಾರಿಸ್, ಫ್ರಾನ್ಸ್​: ಶುಕ್ರವಾರ ನಡೆದ ಪ್ಯಾರಿಸ್ ಒಲಿಂಪಿಕ್ಸ್‌ನ 57 ಕೆಜಿ ಫ್ರೀಸ್ಟೈಲ್ ಕುಸ್ತಿ ಸ್ಪರ್ಧೆಯಲ್ಲಿ ಭಾರತದ ಗ್ರ್ಯಾಪ್ಲರ್ ಅಮನ್ ಸೆಹ್ರಾವತ್ ಪೋರ್ಟೊ ರಿಕೊದ ಡೇರಿಯನ್ ಕ್ರೂಜ್ ಅವರನ್ನು ಸೋಲಿಸಿ…

ಜಾವಲಿನ್​ ಥ್ರೋನಲ್ಲಿ ಚಿನ್ನ ಮಿಸ್​ ಮಾಡಿಕೊಂಡ ನೀರಜ್​​ ಚೋಪ್ರಾಗೆ ಬೆಳ್ಳಿಯ ತೋರಣ

ಪ್ಯಾರಿಸ್, ಫ್ರಾನ್ಸ್: ಗುರುವಾರ ನಡೆದ ಪ್ಯಾರಿಸ್ ಒಲಿಂಪಿಕ್ಸ್‌ನ ಪುರುಷರ ಜಾವೆಲಿನ್ ಎಸೆತದ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಅವರು 89.45 ಮೀಟರ್‌ಗಳ ಅತ್ಯುತ್ತಮ ಎಸೆತದೊಂದಿಗೆ ಬೆಳ್ಳಿ ಪದಕಕ್ಕೆ ಭಾಜನರಾಗಿದ್ದಾರೆ. ಇವರಿಗಿಂತ…

ಭಾರತಕ್ಕೆ ಆಘಾತ: ಚಿನ್ನದ ನಿರೀಕ್ಷೆಯಲ್ಲಿದ್ದ ​ವಿನೇಶ್​ ಫೋಗಟ್ ಒಲಿಂಪಿಕ್ಸ್​ನಿಂದ ಅನರ್ಹ

ಪ್ಯಾರಿಸ್​: ಪ್ಯಾರಿಸ್ ಒಲಿಂಪಿಕ್ಸ್ 2024ರ ಮಹಿಳಾ 50 ಕೆಜಿ ಕುಸ್ತಿ ಈವೆಂಟ್‌ನ ಫೈನಲ್ ಪಂದ್ಯಕ್ಕೂ ಮುನ್ನ ಭಾರತ ಕುಸ್ತಿಪಟು ವಿನೇಶ್ ಫೋಗಟ್​ ಭಾರಿ ಹಿನ್ನಡೆ ಅನುಭವಿಸಿದ್ದಾರೆ. ಅಧಿಕ ತೂಕದ…

ಹ್ಯಾಟ್ರಿಕ್​ ಪದಕ ನಿರೀಕ್ಷೆಯಲ್ಲಿದ್ದ ಮನು ಭಾಕರ್​​ಗೆ ನಿರಾಸೆ

ಪ್ಯಾರಿಸ್​ : ಹ್ಯಾಟ್ರಿಕ್​ ಪದಕ ನಿರೀಕ್ಷೆಯಲ್ಲಿದ್ದ ಭಾರತದ ಸ್ಟಾರ್​ ಶೂಟರ್​​​ ಮನು ಭಾಕರ್​ಗೆ ನಿರಾಸೆಯಾಗಿದೆ. ಇಂದು ನಡೆದ ಪ್ಯಾರಿಸ್​ ಒಲಿಂಪಿಕ್​ನ 25ಮೀ. ಮಹಿಳೆಯರ ಪಿಸ್ತೂಲ್ ಸ್ಫರ್ಧೆಯಲ್ಲಿ, 3/4ನೇ ಸ್ಥಾನದ ಎಲಿಮಿನೇಷನ್…

ಇದು ಧೋನಿಗೆ ಮಾಡಿದ ಅವಮಾನ : CSK ವಿರುದ್ಧ ಸಿಡಿದೆದ್ದ SRH ಒಡತಿ ಕಾವ್ಯಾ ಮಾರನ್

ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮುಂದಿನ ಐಪಿಎಲ್ ಸೀಸನ್ನಲ್ಲಿ ಆಡುತ್ತಾರಾ? ಅಥವಾ ಇಲ್ಲವಾ? ಎಂಬ ಅನುಮಾನ ಕಾಡತೊಡಗಿದೆ.…

IPL ಮೆಗಾ ಹರಾಜು: ಆಟಗಾರರನ್ನು ಉಳಿಸಿಕೊಳ್ಳುವ ಬಗ್ಗೆ ಶಾರುಕ್, ವಾಡಿಯ ವಾಗ್ವಾದ?

ಮುಂಬೈ: ಬಿಸಿಸಿಐ ಕೇಂದ್ರ ಕಚೇರಿಯಲ್ಲಿ ನಡೆದ ಐಪಿಎಲ್ ಫ್ರಾಂಚೈಸ್ ಮಾಲೀಕರ ಸಭೆಯಲ್ಲಿ ‘ಕೋಲ್ಕತ್ತ ನೈಟ್ ರೈಡರ್ಸ್’ ತಂಡದ ಮಾಲೀಕ ಶಾರುಕ್ ಖಾನ್ ಮತ್ತು ‘ಪಂಜಾಬ್ ಕಿಂಗ್ಸ್’ ತಂಡದ…

124 ವರ್ಷದಲ್ಲಿ ಇದೇ ಮೊದಲು : ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಜಯಿಸಿದ ಭಾರತದ ಮೊದಲ ಮಹಿಳಾ ಕ್ರೀಡಾಪಟು

ಪ್ಯಾರಿಸ್‌: ಪ್ಯಾರಿಸ್​ ಒಲಿಂಪಿಕ್ಸ್‌ 2024ನಲ್ಲಿ ಭಾರತ ಮತ್ತೊಂದು ಪದಕವನ್ನು ತನ್ನದಾಗಿಸಿಕೊಂಡಿದೆ. 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ತಂಡ ವಿಭಾಗದ ಸ್ಪರ್ಧೆಯಲ್ಲಿ ಸರಬ್ಜೋತ್‌ ಸಿಂಗ್‌ ಮತ್ತು ಮನು…

ಇಂದಿನ ಗೂಗಲ್ ಡೂಡಲ್ ನೋಡಿದ್ರಾ? ಕ್ಲಿಕ್‌ ಮಾಡಿ, ಒಲಿಂಪಿಕ್ಸ್​ ವಿಜೇತರಾಗಿ

ಪ್ರೇಮದ ನಗರಿ, ಬೆಳಕಿನ ನಗರಿ ಎಂಬ ಜನಪ್ರಿಯತೆಯ ಫ್ರಾನ್ಸ್ ರಾಜಧಾನಿ ಪ್ಯಾರಿಸ್​ನಲ್ಲಿ 2024ರ ಒಲಿಂಪಿಕ್ಸ್​ ಕ್ರೀಡಾಕೂಟ ನಡೆಯುತ್ತಿದೆ. 200ಕ್ಕೂ ವಿವಿಧ ದೇಶಗಳ ಸಾವಿರಾರು ಕ್ರೀಡಾಪಟುಗಳು ಚಿನ್ನ, ಬೆಳ್ಳಿ,…