ಚಾಂಪಿಯನ್ಸ್​ ಟ್ರೋಫಿ ಆಡಲು ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಹೋಗಬಹುದು: BCCI

ಲಖನೌ: ಭಾರತ ಕ್ರಿಕೆಟ್​ ತಂಡ ಚಾಂಪಿಯನ್ಸ್​ ಟ್ರೋಫಿ ಆಡಲು ಪಾಕಿಸ್ತಾನಕ್ಕೆ ಹೋಗಬಹುದು ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್​ ಶುಕ್ಲಾ ಹೇಳಿದ್ದಾರೆ. ಉತ್ತರ ಪ್ರದೇಶ ಪ್ರೀಮಿಯರ್ ಲೀಗ್​ ಹಿನ್ನೆಲೆ ಆಟಗಾರರ…

ಒಲಿಂಪಿಕ್​ ಚೊಚ್ಚಲ ಪಂದ್ಯದಲ್ಲಿ ಭಾರತದ ಬಾಕ್ಸರ್​ ನಿಖತ್​ ಜರೀನ್​ಗೆ ಜಯ

ಪ್ಯಾರಿಸ್​: ಭಾರತದ ಸ್ಟಾರ್ ಮಹಿಳಾ ಬಾಕ್ಸರ್ ನಿಖತ್ ಜರೀನ್ ತಮ್ಮ ಚೊಚ್ಚಲ ಒಲಿಂಪಿಕ್ಸ್ ಅನ್ನು ಗೆಲುವಿನೊಂದಿಗೆ ಶುಭಾರಂಭ ಮಾಡಿದ್ದಾರೆ. ಇಂದು ನಡೆದ ಮಹಿಳೆಯರ 50 ಕೆಜಿ ವಿಭಾಗದ 32ನೇ…

Air Pistol ಸ್ಪರ್ಧೆಯಲ್ಲಿ ಭಾರತಕ್ಕೆ ಮೊದಲ ಪದಕ ತಂದ ಮಹಿಳಾ ಶೂಟರ್

ಪ್ಯಾರಿಸ್​: ಶೂಟರ್ ಮನು ಭಾಕರ್ ಒಲಿಂಪಿಕ್ಸ್​ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ದಾಖಲೆ ಬರೆದಿದ್ದಾರೆ. 20 ವರ್ಷಗಳ ಬಳಿಕ ಫೈನಲ್‌ಗೆ…

ಒಲಿಂಪಿಕ್ – 25 ​ : ಪದಕ – 0 : ಈ ರಾಷ್ಟ್ರಗಳಿಗೆ ಮೆಡಲ್​​ ಮರೀಚಿಕೆ

ವಿಶ್ವದಲ್ಲಿಯೇ ದೊಡ್ಡ ಕ್ರೀಡಾ ಕೂಟವಾದ ಒಲಿಂಪಿಕ್ಸ್​ನಲ್ಲಿ ಪದಕ ಗೆಲ್ಲುವುದು ಅಥ್ಲೀಟ್ಸ್​ಗಳ ಕನಸಾಗಿರುತ್ತದೆ. ಇದಕ್ಕಾಗಿ ಹಗಲಿರುಳು ಶ್ರಮಪಟ್ಟು ಅಭ್ಯಾಸ ನಡೆಸಿರುತ್ತಾರೆ. ಪದಕ ಗೆದ್ದಲ್ಲಿ ಇಡೀ ದೇಶವೇ ಅವರನ್ನು ಕೊಂಡಾಡುತ್ತದೆ,…

ಮಹಿಳಾ ಏಷ್ಯಾ ಕಪ್ T-20: ಸೆಮಿಫೈನಲ್‌ ಪ್ರವೇಶಿಸಿದ ಭಾರತ

ಶ್ರೀಲಂಕಾ): ಭಾರತೀಯ ಮಹಿಳಾ ಕ್ರಿಕೆಟ್ ತಂಡ ನೇಪಾಳ ವಿರುದ್ಧ 82 ರನ್‌ಗಳಿಂದ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಏಷ್ಯಾ ಕಪ್ 2024ರ ಗುಂಪು ಹಂತದಲ್ಲಿ ಲೀಗ್‌ ಹಂತದ ಎಲ್ಲಾ…

ಸಾನಿಯಾ ಮಿರ್ಜಾ ಜೊತೆ ಮದುವೆ : ಶಮಿ ಹೇಳಿದ್ದೇನು?

ಹೈದರಾಬಾದ್: ಮೊಹಮ್ಮದ್ ಶಮಿ ಮತ್ತು ಸಾನಿಯಾ ಮಿರ್ಜಾ ಅವರ ಸಂಬಂಧದ ಬಗ್ಗೆ ಇತ್ತೀಚೆಗೆ ವದಂತಿಗಳು ಹರಿದಾಡುತ್ತಿವೆ.. ಈ ಕುರಿತು ಶಮಿ ಪಾಡ್‌ಕ್ಯಾಸ್ಟ್‌ನಲ್ಲಿ ನಡೆಸಿದ ಸಂವಾದದಲ್ಲಿ ಎಲ್ಲರನ್ನೂ ಉದ್ದೇಶಿಸಿ ಮಾತನಾಡಿದ್ದಾರೆ.…

ಸ್ಮೃತಿ-ಶಫಾಲಿ ಭರ್ಜರಿ ಬ್ಯಾಟಿಂಗ್ : ಪಾಕ್​ ವಿರುದ್ಧ ಭರ್ಜರಿ ಗೆಲುವು

2024 ರ ಮಹಿಳಾ ಏಷ್ಯಾ ಕಪ್‌ನಲ್ಲಿ ಭಾರತ ಉತ್ತಮ ಆರಂಭವನ್ನು ಮಾಡಿದೆ. ಶುಕ್ರವಾರ ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್‌ಗಳಿಂದ ಗೆಲುವು ಸಾಧಿಸಿದೆ.…

RCB ತಂಡದಲ್ಲೂ ಕನ್ನಡಿಗರಿಗೆ ಮೀಸಲಾತಿ ನೀಡುವಂತೆ ಅಭಿಮಾನಿಗಳಿಂದ ಆಗ್ರಹ

ಕರ್ನಾಟಕದಲ್ಲಿರುವ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳ ಆಡಳಿತಾತ್ಮಕ ಹುದ್ದೆಗಳಲ್ಲಿ ಕನ್ನಡಿಗರಿಗೆಶೇ.50 ಹಾಗೂ ಆಡಳಿತಾತ್ಮಕವಲ್ಲದಹುದ್ದೆಗಳಲ್ಲಿ ಶೇ.75 ಮೀಸಲಾತಿ ನಿಗದಿಪಡಿಸುವ ಕರಡು ಮಸೂದೆಗೆ ಪ್ರಕಾರ ತಾತ್ಕಾಲಿಕ ತಡೆ ನೀಡಿದೆ.…

ನನ್ನ ಆಟ ಮುಗಿದಿಲ್ಲ : ಅಚ್ಚರಿಯ ಹೇಳಿಕೆ ನೀಡಿದ ರೋಹಿತ್​ ಶರ್ಮಾ

ಯುಎಸ್‌ಎ): ನಾನು ಇನ್ನು ಸ್ವಲ್ಪ ದಿನಗಳ ಕಾಲ ಆಡುತ್ತೇನೆ. ನಾನು ಆಡುವುದನ್ನು ನೀವು ನಿಮ್ಮ ಕಣ್ಣಾರೆ ನೋಡುತ್ತೀರಿ ಎಂದು ಟೀಂ​ ಇಂಡಿಯಾ ನಾಯಕ ರೋಹಿತ್ ಶರ್ಮ ತಮ್ಮ ಅಭಿಮಾನಿಗಳಿಗೆ…

ವರ್ಲ್ಡ್ ಚಾಂಪಿಯನ್ಶಿಪ್ ಲೆಜೆಂಡ್ಸ್ ಟ್ರೋಫಿ ಗೆದ್ದು ವಿಚಿತ್ರವಾಗಿ ಸಂಭ್ರಮಿಸಿದ ಯುವಿ, ಭಜ್ಜಿ, ರೈನಾ!

ನವದೆಹಲಿ: ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ನಾಯಕತ್ವದಲ್ಲಿ ಭಾರತ ಚಾಂಪಿಯನ್ಸ್ ತಂಡವು ವರ್ಲ್ಡ್ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್-2024 ಟ್ರೋಫಿಯನ್ನು ಗೆದ್ದು ಬೀಗಿದೆ. ಶನಿವಾರ (ಜುಲೈ 12) ರಾತ್ರಿ…