Historic Win: 15 Goals – ಭಾರತ ಹಾಕಿ ತಂಡದ ಭರ್ಜರಿ ಗೆಲುವು | Asia Cup 2025
ಬಿಹಾರದ ರಾಜ್‌ಗಿರ್‌ನಲ್ಲಿ ನಡೆಯುತ್ತಿರುವ ಹಾಕಿ ಏಷ್ಯಾಕಪ್‌ನಲ್ಲಿ ಭಾರತ ಹಾಕಿ ತಂಡದ ಗೆಲುವಿನ ಓಟ ಮುಂದುವರೆದಿದೆ. ಸತತ ಮೂರನೇ ಪಂದ್ಯವನ್ನು ಗೆಲ್ಲುವ ಮೂಲಕ ಹರ್ಮನ್ಪ್ರೀತ್ ಸಿಂಗ್ ಪಡೆ ಹ್ಯಾಟ್ರಿಕ್ ಗೆಲುವು ಸಾಧಿಸಿದೆ.…
