ಇಂದೇ ಬೆಂಗಳೂರಿಗೆ ಚಾಂಪಿಯನ್ಸ್ – ಸಂಜೆ RCB ಐತಿಹಾಸಿಕ ವಿಕ್ಟರಿ ಪರೇಡ್.. ಎಲ್ಲಿಂದ, ಎಲ್ಲಿಗೆ? ಇಲ್ಲಿದೆ ಮಾಹಿತಿ!

ಬೆಂಗಳೂರು : ಕೋಟ್ಯಂತರ ಅಭಿಮಾನಿಗಳ ಪ್ರಾರ್ಥನೆ ಕೊನೆಗೂ ಈಡೇರಿದೆ. ಒಂದು ಬಾರಿಯಾದರೂ ಕಪ್‌ ಗೆಲ್ಲಬೇಕೆಂಬ 18 ವರ್ಷಗಳ ಕನಸು ಈ ಬಾರಿ ನನಸಾಗಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

RCB vs PBKS || ಪಂಜಾಬ್ ಕಿಂಗ್ಸ್ ವಿರುದ್ಧ ಫೈನಲ್ ಪಂದ್ಯಕ್ಕೆ ಆರ್ಸಿಬಿ ಪರ ಸ್ಪೊಟಕ ಬ್ಯಾಟರ್ ಕಮ್ ಬ್ಯಾಕ್

ಕ್ರೀಡಾಲೋಕ: IPL 2025 RCB vs PBKS Final: ಐಪಿಎಲ್ 2025 ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ಇನ್ನೂ ಕೆಲವೇ ಕ್ಷಣಗಳಲ್ಲಿ ಆರ್ಸಿಬಿ ಹಾಗೂ ಪಂಜಾಬ್ ಕಿಂಗ್ಸ್…

ಆರ್ಸಿಬಿ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ Indian Premier League

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವೆ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ 18ನೇ ಆವೃತ್ತಿಯ ಅಂತಿಮ ಹಣಾಹಣಿ ನಡೆಯಲಿದ್ದು,…

ಅಹಮದಾಬಾದ್‌ || ಈ ಬಾರಿ IPLನಲ್ಲಿ ಹೊಸ ಚಾಂಪಿಯನ್‌ – ಹಿಂದಿನ RCB, Punjab ಫೈನಲ್‌ ಪಂದ್ಯಗಳು ಹೇಗಿತ್ತು?

ಅಹಮದಾಬಾದ್‌: ಈ ಬಾರಿ IPL 2025 ಹೊಸ ಚಾಂಪಿಯನ್ ತಂಡದ ಉದಯವಾಗಲಿದೆ. ಅಷ್ಟೇ ಅಲ್ಲದೇ ಈ ಬಾರಿ ಐಪಿಎಲ್‌ನಲ್ಲಿ RCB ಮತ್ತು  Punjab Kings 4 ಬಾರಿ…

Cricket || ಟಿ20 ಬಳಿಕ ಟೆಸ್ಟ್ ಕ್ರಿಕೆಟ್ಗೂ ವಿದಾಯ ಹೇಳಿದ Rohit Sharma

IPL 2025 ನಡುವೆ ಭಾರತ ಟೆಸ್ಟ್ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ತಮ್ಮ ನಾಯಕತ್ವದಲ್ಲಿ ಭಾರತಕ್ಕೆ ಎರಡೆರಡು ಐಸಿಸಿ…

ಬೆಂಗಳೂರಿನಲ್ಲಿ ನಡೆಯಲಿದೆ ಎನ್‌ಸಿ ಕ್ಲಾಸಿಕ್ ಜಾವೆಲಿನ್ ಥ್ರೋ ಸ್ಪರ್ಧೆ

ಬೆಂಗಳೂರು: ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರ ಕನಸಿನ ಬಹುನಿರೀಕ್ಷಿತ ‘ಎನ್‌ಸಿ ಕ್ಲಾಸಿಕ್’ ಜಾವೆಲಿನ್ ಥ್ರೋ ಸ್ಪರ್ಧೆಯ ಚೊಚ್ಚಲ ಆವೃತ್ತಿಯನ್ನು ಪಂಚಕುಲದಿAದ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಮೇ 24ರಂದು…

ಟೀಂ ಇಂಡಿಯಾ ಕೋಚ್ ಗಳಲ್ಲಿ ಮೇಜರ್ ಸರ್ಜರಿ ಮಾಡಿದ ಬಿಸಿಸಿಐ

ಕ್ರೀಡೆ : ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿ (ಬಿಜಿಟಿ) 2025 ರಲ್ಲಿ ಭಾರತೀಯ ತಂಡದ ನಿರಾಶಾದಾಯಕ ಪ್ರದರ್ಶನದ ನಂತರ ಭಾರತೀಯ ಕ್ರಿಕೆಟ್…

ಬೆಂಗಳೂರು || ಐಪಿಎಲ್ ವೇಳೆ ಮಾರ್ಗ ಬದಲಾವಣೆ : ಬೆಂಗಳೂರಿನಲ್ಲಿ ಪಾರ್ಕಿಂಗ್ ಸಮಸ್ಯೆ

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಟಾಟ ಐಪಿಎಲ್ ಪಂದ್ಯಗಳಿಗೆ ಏಪ್ರಿಲ್ 2ರಿಂದ ಚಾಲನೆ ಸಿಗಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಪಂದ್ಯಕ್ಕೆ ನಾಳೆ ಬೆಂಗಳೂರು…

ಅಹಮದಾಬಾದ್ || ಕಿಂಗ್ಸ್ ಗೆಲುವಿಗೆ ಕನ್ನಡಿಗನ ಕಾಣಿಕೆ – ವೈಶಾಖ್ ವಿಜಯ್ ಯಾರು?

ಅಹಮದಾಬಾದ್: ಉದಯೋನ್ಮುಖ ಪ್ರತಿಭೆಗಳಿಗೆ ವೇದಿಕೆಯಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (IPL) ಹೊಸ ಹೊಸ ಪ್ರತಿಭೆಗಳು ಗುರುತಿಸಿಕೊಳ್ಳುತ್ತಿವೆ. ಮಂಗಳವಾರ ನಡೆದ ಪಂಜಾಬ್ ಕಿಂಗ್ಸ್ , ಗುಜರಾತ್ ಟೈಟನ್ಸ್ ನಡುವಿನ…