ಕೋಲ್ಕತ್ತಾಗೆ ಮೆಸ್ಸಿ ಆಗಮನ.

ಅರ್ಜೆಂಟೀನಾದ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾದಲ್ಲಿ ಭರ್ಜರಿ ಸ್ವಾಗತ ಕೋಲ್ಕತ್ತಾ: ಅರ್ಜೆಂಟೀನಾದ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಆಗಮಿಸಿದ್ದಾರೆ. ವಿಶೇಷ ವಿಮಾನದಲ್ಲಿ ನಗರಕ್ಕೆ ಬಂದಿಳಿದ…

ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಶತಕ.

ಭಾರತ  433  ರನ್  ಸಿಡಿಸಿದ  ಯಂಗ್  ಇಂಡಿಯಾ. ದುಬೈನಲ್ಲಿ ಇಂದಿನಿಂದ ಆರಂಭವಾಗಿರುವ 19 ವರ್ಷದೊಳಗಿನವರ ಏಕದಿನ ಏಷ್ಯಾಕಪ್ ಪಂದ್ಯಾವಳಿಯಲ್ಲಿ ಭಾರತ ಹಾಗೂ ಯುಎಇ ತಂಡಗಳು ಮುಖಾಮುಖಿಯಾಗಿವೆ. ಈ…

IPL 2026 ಹರಾಜು ಅಪ್ಡೇಟ್ – ಕೊನೆಯ ಕ್ಷಣದ ಬಂಪರ್ ಬದಲಾವಣೆ!

RCB ಮಾಜಿ ಆಟಗಾರ ಸ್ವಸ್ತಿಕ್ ಚಿಕಾರಿಗೆ ಅದೃಷ್ಟದ ಬಾಗಿಲು ತೆರೆಯಿತು. IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಮಿನಿ ಹರಾಜಿಗೂ ಮುನ್ನ ಆಕ್ಷನ್ ಪಟ್ಟಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.…

ಟಿ20 WC 2026 ವೇಳಾಪಟ್ಟಿ ಘೋಷಣೆ – ಭಾರತ–ಪಾಕಿಸ್ತಾನ ಮ್ಯಾಚ್ ಯಾವಾಗ, ಎಲ್ಲಿ?

ಮುಂಬೈ: 2026ರ ಟಿ20 ವಿಶ್ವಕಪ್ ವೇಳಾಪಟ್ಟಿಯನ್ನು ಐಸಿಸಿ ಮಂಗಳವಾರ ಬಿಡುಗಡೆ ಮಾಡಿದ್ದು, ಜಂಟಿ ಆತಿಥ್ಯ ವಹಿಸಿರುವ ಭಾರತ–ಶ್ರೀಲಂಕಾ ದೇಶಗಳಲ್ಲಿ ಟೂರ್ನಿ ಫೆಬ್ರವರಿ 7ರಿಂದ ಆರಂಭವಾಗಲಿದೆ. ಭಾರತ ಮತ್ತು…

 “ನ್ಯಾಷನಲ್ ಕ್ರಶ್ ಸ್ಮೃತಿ ಮಂಧಾನ ನಿಶ್ಚಿತಾರ್ಥ ಖಚಿತ: ನ. 23ರಂದು ಪಲಾಶ್ ಮುಚ್ಚಲ್ ಜೊತೆ ಸಪ್ತಪದಿ!”

ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನ ಶೀಘ್ರದಲ್ಲೇ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಡುತ್ತಿದ್ದಾರೆ. ಸ್ಮೃತಿ ತಮ್ಮ ದೀರ್ಘಕಾಲದ ಗೆಳೆಯ ಪಲಾಶ್ ಮುಚ್ಚಲ್ ಅವರನ್ನು ವಿವಾಹವಾಗಲಿದ್ದಾರೆ…

 “ಆಕಾಶ್ ಚೌಧರಿಯ ಸಿಡಿಲಬ್ಬರ! 11 ಎಸೆತಗಳಲ್ಲಿ ಅರ್ಧಶತಕ – ಕ್ರಿಕೆಟ್ ದಾಖಲೆಗಳು ಧೂಳೀಪಟ!”

ಮೇಘಾಲಯ ತಂಡದ ಆಟಗಾರ ಆಕಾಶ್ ಚೌಧರಿ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಸಿಡಿಲಬ್ಬರದ ಬ್ಯಾಟಿಂಗ್​​ನೊಂದಿಗೆ. ಪ್ರಸ್ತುತ ನಡೆಯುತ್ತಿರುವ ರಣಜಿ ಟೂರ್ನಿಯ ಪ್ಲೇಟ್…

RCB ಮಹಿಳಾ ತಂಡಕ್ಕೆ ಹೊಸ ಕೋಚ್ – ಮಲೋಲನ್ ರಂಗರಾಜನ್ ನೇಮಕ.

ವುಮೆನ್ಸ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ಮುಖ್ಯ ಕೋಚ್ ಬದಲಾಗಿದ್ದಾರೆ. ಕಳೆದ ಬಾರಿ ಆರ್​ಸಿಬಿ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದ…

ವೀಲ್ ಚೇರ್ನಲ್ಲಿ ಆಗಮಿಸಿದ ಪ್ರತಿಕಾ ರಾವಲ್, ಟೀಮ್ ಇಂಡಿಯಾ ವಿಶ್ವಕಪ್ ಜಯೋತ್ಸವದಲ್ಲಿ ಸಂಭ್ರಮ!

ಭಾರತ ತಂಡವು 52 ವರ್ಷಗಳ ಬಳಿಕ ಮಹಿಳಾ ಏಕದಿನ ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರ್ತಿ ಪ್ರತಿಕಾ ರಾವಲ್…