ಕಾರು–ಟ್ರ್ಯಾಕ್ಟರ್ ಭೀಕರ ಡಿಕ್ಕಿ: ನಾಲ್ವರಿಗೆ ದುರ್ಮರಣ.

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಬಳಿ ಮಂಗಳವಾರ ತಡರಾತ್ರಿ 1 ಗಂಟೆಯ ಸುಮಾರಿಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್…

ವರ್ಗಾವಣೆಗೆ ವಿದ್ಯಾರ್ಥಿಗಳ ಕಣ್ಣೀರಿನ ಬೀಳ್ಕೊಡುಗೆ

 ಬಾಗಲಕೋಟೆ : ಜಿಲ್ಲೆಯ ಇಳಕಲ್ ತಾಲೂಕಿನ ಕರಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಗುರುನಾಥ ಕೊಂಡಕಾರ ಎಂಬ ದೈಹಿಕ ಶಿಕ್ಷಕರೊಬ್ಬರು ವರ್ಗಾವಣೆಗೊಂಡಿದ್ದಾರೆ. ಇವರು ಮಕ್ಕಳ ಅಚ್ಚುಮೆಚ್ಚಿನ ಶಿಕ್ಷಕ. ಇದೀಗ ಅವರು…

ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ಹಿಂಸಾಚಾರ​​.

ಬಾಗಲಕೋಟೆ : ಕಬ್ಬಿಗೆ ಯೋಗ್ಯ ಬೆಲೆಗೆ ಆಗ್ರಹಿಸಿ ರಬಕವಿಬನಹಟ್ಟಿ ತಾಲ್ಲೂಕಿನ ಸಮೀರವಾಡಿ ಬಳಿಯ ಗೋದಾವರಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ರೈತರ ಪ್ರತಿಭಟನೆ ವೇಳೆ ವಾಹನಗಳಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿದ್ದ…

ಅಂತಾರಾಜ್ಯ ಕಳ್ಳರು ಬಂಧಿತರಾಗಿ ಲಕ್ಷಾಂತರ ರೂಪಾಯಿ ಸೀಜ್.

ಬಾಗಲಕೋಟೆ: ಕಾಕನೂರು ಗ್ರಾಮದಲ್ಲಿ ಎಸ್​​ಬಿಐ ದರೋಡೆ ಮತ್ತು ಕುಳಗೇರಿ ವೀರಪುಲಿಕೇಶಿ‌ ಬ್ಯಾಂಕ್ ಕಳ್ಳತನ ಪ್ರಕರಣ ಸಂಬಂಧ ಬಾಗಲಕೋಟೆ ಜಿಲ್ಲಾ ಪೊಲೀಸರು ಅಂತಾರಾಜ್ಯ ಕಳ್ಳರ‌ ಹೆಡೆಮುರಿ ಕಟ್ಟಿದ್ದಾರೆ. ಉತ್ತರ‌ ಪ್ರದೇಶದ ಕಕ್ರಾಳ ಗ್ರಾಮದ…

ದೇಣಿಗೆ ಕೊಡಿಸುವ ನೆಪದಲ್ಲಿ 2 ಕೋಟಿ ರೂ. ವಂಚನೆ! ಆನ್ಲೈನ್ ಬ್ಯಾಂಕ್ ಖಾತೆ ಹ್ಯಾಕ್ ಪ್ರಕರಣ.

ಬಾಗಲಕೋಟೆ: ದೇಣಿಗೆ ಕೊಡಿಸುವ ನೆಪದಲ್ಲಿ ನಗರದ ಅದೊಂದು ಎನ್‌ಜಿಓಗೆ ಕೊಟ್ಯಂತರ ರೂ ವಂಚಿಸಿರುವುದು ಬೆಳಿಕಿಗೆ ಬಂದಿದೆ. ಅಂತರರಾಜ್ಯ ವಂಚಕರಿಂದ ಕೇವಲ ಎರಡೇ ದಿನದಲ್ಲಿ ಬರೋಬ್ಬರಿ 2 ಕೋಟಿ ರೂ.ಗೂ ಅಧಿಕ…

 “ರಿಕವರಿ ಪರಿಗಣನೆ ಇಲ್ಲದೇ ಟನ್‌ಗೆ ₹3,300ಕ್ಕೆ ಸರಕಾರ ಸಂಧಾನ ಯಶಸ್ವಿ”.

ಬಾಗಲಕೋಟೆ: ಮುಧೋಳ ರೈತರ ಹೋರಾಟ ಕೊನೆಗೂ ಸುಖಾಂತ್ಯ ಕಂಡಿದೆ. ಪ್ರತಿಭಟನೆ, ಆಕ್ರೋಶ, ಕಿಚ್ಚಿನ ಬಳಿಕ ಶುಕ್ರವಾರ ಉಸ್ತುವಾರಿ ಸಚಿವ ಶಿವಾನಂದ ಪಾಟಿಲ್, ಡಿಸಿ ಮಧ್ಯಸ್ಥಿಕೆಯಲ್ಲಿ ಸಭೆ ನಡೆಯಿತು. ಈ ವೇಳೆ ಕಬ್ಬಿನ…

 “ರೈತರ ಕಷ್ಟ ಗೊತ್ತೇನ್ರೀ? AC ರೂಮಲ್ಲಿ ಕುಳಿತುಕೊಂಡು ರೈತರ ದುಃಖ ಕೇಳೋ ರಾಜಕಾರಣಿಗಳಿಗೊಂದು ಪ್ರಶ್ನೆ!” — ವಿದ್ಯಾರ್ಥಿನಿ ಖಡಕ್ ಆಕ್ರೋಶ.

ಬಾಗಲಕೋಟೆ: ಕ್ವಿಂಟಲ್ ಕಬ್ಬಿಗೆ 3,500 ರೂ. ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆಗೆ ಶಿರೋಳದ ರಮೇಶ್ ಗಡದನ್ನವರ ಹೈಸ್ಕೂಲ್‌…

ಬಾಗಲಕೋಟೆ ದಂಪತಿ ಸಾವಿನಲ್ಲೂ ಒಂದಾದ ಹೃದಯವಿದ್ರಾವಕ ಘಟನೆ.

ಬಾಗಲಕೋಟೆ: ಬಾಗಲಕೋಟೆ ‌ಜಿಲ್ಲೆಯ ಬೀಳಗಿಯಲ್ಲಿ ದಂಪತಿಗಳಿಬ್ಬರ ಸಾವು ಇಡೀ ಊರನ್ನೇ ಕಣ್ಣೀರಲ್ಲಿ ಕೈತೊಳೆಯುವಂತೆ ಮಾಡಿದೆ. ತುಳಸಿ ಪೂಜೆ ಮುಗಿಸಿ ಖುಷಿಯಿಂದಲೇ ಇದ್ದ ಪತಿಗೆ ಅಚಾನಕ್ಕಾಗಿ ಎದೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ…

ಕೃಷ್ಣೆ–ಕಾವೇರಿ ಸೇರಿ ಜೀವಜಲ ಅಸುರಕ್ಷಿತ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ವರದಿ.

ಬಾಗಲಕೋಟೆ: ಜನರು ಕುಡಿಯಲು ಉಪಯೋಗಿಸುವ ಕರ್ನಾಟಕದ 12 ನದಿಗಳ ನೀರಿನ ಗುಣಮಟ್ಟದ ಕುರಿತು ಆಘಾತಕಾರಿ ವರದಿ ಹೊರಬಿದ್ದಿದೆ. ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ‌ಮಂಡಳಿ ನೀಡಿದ ವರದಿ ಬೆಚ್ಚಿ…

ಓವರ್‌ಟೇಕ್ ಸಮಯದ ಅಜಾಗರೂಕತೆಯೇ ಭೀಕರ ಅಪ*ತಕ್ಕೆ ಕಾರಣ ಎಂಬ ಶಂಕೆ.

ಬಾಗಲಕೋಟೆ :ಬೀಳಗಿ ತಾಲ್ಲೂಕಿನ ಅನಗವಾಡಿ ಬ್ರಿಡ್ಜ್ ಬಳಿ ಸೋಮವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇನ್ನೋವಾ ಕಾರು ಮತ್ತು ಟಂಟಂ ಪರಸ್ಪರ ಡಿಕ್ಕಿಯಾಗಿ, 2 ಮಂದಿ…